Date : Saturday, 09-10-2021
ಬೆಂಗಳೂರು: ಪರಿಶಿಷ್ಟ. ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ತಿಳಿಸಿದರು. ಅವರು ರಾಯಚೂರಿನಲ್ಲಿ ನಡೆದ 59.81 ಕೋಟಿ ರೂ. ವೆಚ್ಚದ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯ, ವಾಲ್ಮೀಕಿ ಭವನವನ್ನು ಉದ್ಘಾಟಿಸಿ, ವಿವಿಧ ಫಲಾನುಭವಿಗಳಿಗೆ ಚೆಕ್...
Date : Saturday, 09-10-2021
ಬೆಂಗಳೂರು: ಅತೀ ಹೆಚ್ಚು ಪೆರಿಷೆಬಲ್ ವಸ್ತುಗಳನ್ನು ರಫ್ತು ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ. ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ಅಭಿವೃದ್ಧಿ ಮಂಡಳಿ (ಎಪಿಇಡಿಎ) ಈ ಮಾಹಿತಿ ನೀಡಿದೆ. 2020...
Date : Saturday, 09-10-2021
ನವದೆಹಲಿ: ಕೇಂದ್ರ ಸರಕಾರದ ವಿವಿಧ ಹಿರಿಯ ಮಟ್ಟದ ಹುದ್ದೆಗಳಿಗಾಗಿ ಯುಪಿಎಸ್‌ಸಿಯು 31 ಖಾಸಗಿ ವಲಯದ ಪರಿಣಿತರನ್ನು ಆಯ್ಕೆ ಮಾಡಿದೆ. ಗುತ್ತಿಗೆ ಮತ್ತು ನಿಯೋಜನೆ ಆಧಾರದ ಮೇಲೆ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಒಟ್ಟು 31 ಅಭ್ಯರ್ಥಿಗಳನ್ನು ಜಂಟಿ ಕಾರ್ಯದರ್ಶಿ, ನಿರ್ದೇಶಕರು...
Date : Saturday, 09-10-2021
ಬೆಂಗಳೂರು: ಬಿಜೆಪಿ ಒಂದು ಸಮುದಾಯಕ್ಕೆ ಸೀಮಿತವಾದ ಪಕ್ಷವಲ್ಲ. ಅದು ಸಮಾಜದ ಎಲ್ಲಾ ವರ್ಗಗಳನ್ನು ಸಹ ತಲುಪಿ, ಅವರ ಬೆಂಬಲ ಗಳಿಸಿರುವ ಪಕ್ಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ನವದೆಹಲಿಯಲ್ಲಿ ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...
Date : Saturday, 09-10-2021
ನವದೆಹಲಿ: ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿತ ಲಸಿಕೆಯಿಂದ ಸಂಪೂರ್ಣವಾಗಿ ಲಸಿಕೆ ಪಡೆದು ಯುಕೆಗೆ ತೆರಳುವ ಭಾರತೀಯರು ಅಕ್ಟೋಬರ್ 11ರಿಂದ ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ ಎಂದು ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಹೇಳಿದ್ದಾರೆ. ಎಲ್ಲಿಸ್ ಈ ಬಗ್ಗೆ ಟ್ವೀಟ್ ಮಾಡಿದ್ದು,...
Date : Friday, 08-10-2021
ಬೆಂಗಳೂರು: ರಾಜ್ಯಕ್ಕೆ ದೊರೆಯಬೇಕಾದ ಜಿಎಸ್‌ಟಿ ಪಾಲಿನ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾಗೆಯೇ ರಾಜ್ಯಕ್ಕೆ ನಬಾರ್ಡ್ ವತಿಯಿಂದ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಲಾಗಿದೆ. ಈ ಯೋಜನೆಯಿಂದ...
Date : Friday, 08-10-2021
ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಜಯಯಾತ್ರೆಯನ್ನು ಬಿಜೆಪಿ ಮುಂದುವರಿಸಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ. 150 ಶಾಸಕರ ಸ್ಥಾನ ಗೆದ್ದು ಮತ್ತೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸ...
Date : Friday, 08-10-2021
ಓಸ್ಲೋ: ಫಿಲಿಪೈನ್ಸ್ ಪತ್ರಕರ್ತೆ ಮರಿಯಾ ರೆಸ್ಸಾ ಮತ್ತು ರಷ್ಯಾದ ಡಿಮಿಟ್ರಿ ಮುರಾಟೋವ್ ಅವರಿಗೆ ಈ ಬಾರಿಯ ನೋಬೆಲ್ ಶಾಂತಿ ಪುರಸ್ಕಾರವನ್ನು ಘೋಷಿಸಲಾಗಿದೆ. ತಮ್ಮ ತಮ್ಮ ದೇಶಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟಕ್ಕಾಗಿ ಇವರಿಗೆ ಪುರಸ್ಕಾರ ಒಲಿದು ಬಂದಿದೆ. ನಾರ್ವೇಜಿಯನ್ ನೊಬೆಲ್ ಸಮಿತಿಯ...
Date : Friday, 08-10-2021
ನವದೆಹಲಿ: ಕರ್ನಾಟಕದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಿಂಗಾರು ಹಂಗಾಮಿಗೆ 32 ಸಾವಿರ ಟನ್ ಡಿಎಪಿ ಗೊಬ್ಬರ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಅವರನ್ನು, ಮುಖ್ಯಮಂತ್ರಿ ಬಸವರಾಜ...
Date : Friday, 08-10-2021
ಮುಂಬಯಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಂದು ತನ್ನ ದ್ವೆಮಾಸಿಕ ವಿತ್ತೀಯ ನೀತಿಯನ್ನು ಪ್ರಕಟ ಮಾಡಿದೆ. ಸತತ ಎಂಟನೇ ಬಾರಿಗೆ ರೆಪೊ ದರವನ್ನು ಬದಲಾಯಿಸದೆ ಶೇಕಡಾ 4ರ ಯಥಾಸ್ಥಿತಿ ಮುಂದುವರಿಸಿದೆ. ಕಳೆದ ವರ್ಷ 2020ರಿಂದ ಅಂದರೆ ದೇಶದಲ್ಲಿ ಕೋವಿಡ್ ಅಪ್ಪಳಿಸಿದ ಬಳಿಕ...