Date : Friday, 08-10-2021
ನವದೆಹಲಿ: ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಅಂಶು ಮಲಿಕ್ ಗುರುವಾರ ಇತಿಹಾಸವನ್ನು ಬರೆದಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 20 ರ ಹರೆಯದ ಅಂಶವು ಅಂತಿಮ...
Date : Friday, 08-10-2021
ಬೆಂಗಳೂರು: 1. 2 ಲಕ್ಷ ರೂ. ಗಳಿಗಿಂತ ಅಧಿಕ ಆದಾಯ ಹೊಂದಿದವರ ಬಿಪಿಎಲ್ ಕಾರ್ಡುಗಳನ್ನು ಸರ್ಕಾರ ಕೆಲ ಸಮಯದ ಹಿಂದಷ್ಟೇ ರದ್ದು ಮಾಡಿದ್ದು, ಇದರಿಂದ ಲಕ್ಷಾಂತರ ಕುಟುಂಬಗಳು ಪಡಿತರ ಚೀಟಿ ಕಳೆದುಕೊಂಡಿದ್ದರು. ಇದೀಗ ಅಂತಹವರಿಗೆ ರೇಷನ್ ಕಾರ್ಡ್ ಒದಗಿಸುವ ನಿಟ್ಟಿನಲ್ಲಿ ಸರಿ...
Date : Friday, 08-10-2021
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ವಿದ್ಯಾರ್ಥಿಗಳು ತಮಗಿಷ್ಟವಾದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಮುಕ್ತ ಮತ್ತು ಬಹು ಆಯ್ಕೆ, ಬಹು ಶಿಸ್ತಿನ ವ್ಯವಸ್ಥೆ ಇದಾಗಿದೆ. ಈ ಬಗ್ಗೆ ಗೊಂದಲ ಬೇಡ ಎಂದು ಸಚಿವ ಡಾ. ಅಶ್ವತ್ಥ್...
Date : Friday, 08-10-2021
ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಕೆಲವು ಚೀನಾದ ಸೈನಿಕರು ಗಡಿ ದಾಟಿದ ಹಿನ್ನೆಲೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಕಳೆದ ವಾರ ವಾಸ್ತವ ನಿಯಂತ್ರಣ ರೇಖೆಯಲ್ಲಿ ಮುಖಾಮುಖಿ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಸ್ಥಳೀಯ ಕಮಾಂಡರ್‌ಗಳು ಸಮಸ್ಯೆಯನ್ನು ಪರಿಹರಿಸಿದ...
Date : Friday, 08-10-2021
ಬೆಂಗಳೂರು: ತರಕಾರಿ ಸೇರಿದಂತೆ ಇನ್ನಿತರ ವ್ಯಾಪಾರಿಗಳು ತಳ್ಳುಗಾಡಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೊರಡಿಸಿರುವ ಆದೇಶ ಸರಿಯಲ್ಲ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಬೀದಿಯಲ್ಲಿ ತಳ್ಳುಗಾಡಿಗಳಲ್ಲಿ ವ್ಯಾಪಾರ...
Date : Friday, 08-10-2021
ಬೆಂಗಳೂರು: ದಸರಾ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ 13 ರಿಂದ 21 ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್ಸುಗಳನ್ನು ನೀಯೋಜನೆ ಮಾಡಿದೆ. ಈ ಹೆಚ್ಚುವರಿ ಬಸ್ಸುಗಳ ಸೇವೆಯು ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು,...
Date : Thursday, 07-10-2021
ನವದೆಹಲಿ: ಜಿಎಸ್‌ಟಿ ಪರಿಹಾರದಲ್ಲಿನ ಕೊರತೆಯನ್ನು ನೀಗಿಸಲು ಹಣಕಾಸು ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರೂ 40,000 ಕೋಟಿ ಮೊತ್ತವನ್ನು ಬ್ಯಾಕ್ ಟು ಬ್ಯಾಕ್ ಸಾಲ ಸೌಲಭ್ಯದ ಅಡಿಯಲ್ಲಿ ಬಿಡುಗಡೆ ಮಾಡಿದೆ. ಈ ಮೊದಲು ಜುಲೈ 15, 2021 ರಂದು ರೂ...
Date : Thursday, 07-10-2021
ನವದೆಹಲಿ: ತಾಲಿಬಾನ್ ನಿಯಂತ್ರಣದಲ್ಲಿರುವ ಅಫಘಾನಿಸ್ಥಾನದಲ್ಲಿ ಆಹಾರಕ್ಕೆ ಹಾಹಾಕಾರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮವು ಗೋದಿ ದಾನ ಮಾಡುವಂತೆ ಭಾರತದೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವ ಆಹಾರ ಕಾರ್ಯಕ್ರಮದ ನಿರ್ದೇಶಕಿ ಮೇರಿ ಎಲ್ಲೆನ್ ಮೆಕ್ಗ್ರೋತಿ...
Date : Thursday, 07-10-2021
ನವದೆಹಲಿ: ಆಸಿಯಾನ್ ಪ್ರದೇಶವು ಭಾರತದ ಜಾಗತಿಕ ಆರ್ಥಿಕ ತೊಡಗಿಸಿಕೊಳ್ಳುವಿಕೆಯ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದೆ ಮತ್ತು ಕರೋನವೈರಸ್ ಸಾಂಕ್ರಾಮಿಕವು ಸಹಕಾರವನ್ನು ಮರು ಕಲ್ಪಿಸಿಕೊಳ್ಳಲು ಮತ್ತು ಮಹತ್ವಾಕಾಂಕ್ಷೆಯನ್ನು ಮತ್ತಷ್ಟು ವಿಸ್ತರಿಸಲು ಹೊಸ ತುರ್ತುಸ್ಥಿತಿಯನ್ನು ಹುಟ್ಟುಹಾಕಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಗುರುವಾರ...
Date : Thursday, 07-10-2021
ಶ್ರೀನಗರ: ಭಯೋತ್ಪಾದಕರಿಂದ ಹತರಾದ ಕಾಶ್ಮೀರಿ ಪಂಡಿತ ಬಿಂದ್ರೂ ಮೆಡಿಕೇಟ್ ಮಾಲೀಕ ಎಂಎಲ್ ಬಿಂದ್ರೂ ಅವರ ಹೆಸರನ್ನು ಶ್ರೀನಗರದ ರಸ್ತೆಗೆ ಇಡಲಾಗುತ್ತಿದೆ. ಶ್ರೀನಗರ ಮುನ್ಸಿಪಲ್ ಕಾರ್ಪೊರೇಷನ್ (SMC) ಮೇಯರ್ ಜುವಾನಿಡ್ ಮಟ್ಟೂ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಿಂದ್ರೂ ಅವರ ಹೆಸರಿನ ರಸ್ತೆಯು...