News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಪುನರ್ ರಚಿಸಿದ ಬಿಜೆಪಿ

ನವದೆಹಲಿ: ಮುಂಬರುವ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸಂಘಟನಾತ್ಮಕ ಪುನರ್ ರಚನೆಯಲ್ಲಿ ತೊಡಗಿಕೊಂಡಿದೆ.ವರುಣ್ ಗಾಂಧಿ ಮತ್ತು ಮೇನಕಾ ಗಾಂಧಿ ಅವರಂತಹ ಪ್ರಮುಖ ನಾಯಕರನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. ,ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ, ಎಲ್ ಕೆ ಅಡ್ವಾಣಿ,...

Read More

ಆಧಾರ್ ಅಕ್ರಮಗಳಿಂದ ದೇಶದ ಭದ್ರತೆ‌ಗೆ ಅಪಾಯ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಆಧಾರ್ ಅಕ್ರಮಗಳಿಂದ ರಾಷ್ಟ್ರೀಯ ಭದ್ರತೆ‌ಗೆ ಅಪಾಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಎಚ್ಚರ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಆಧಾರ್ ನೋಂದಣಿ ಸಂದರ್ಭದಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆ‌ಗೆ ಒದಗುವ ಅಪಾಯವಾಗಿದೆ. ಇಂತಹ ಕೃತ್ಯಗಳ ಬಗ್ಗೆ...

Read More

ಪಿಎಂ ಕೇರ್ಸ್ ‌ನಿಂದ 35 ಜಿಲ್ಲೆಗಳಲ್ಲಿ ನಿರ್ಮಿಸಲಾದ ಆಮ್ಲಜನಕ ಘಟಕ ಉದ್ಘಾಟಿಸಿದ ಮೋದಿ

ನವದೆಹಲಿ: 35 ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿಎಂ ಕೇರ್ಸ್ ನಿಂದ ನಿರ್ಮಿಸಿರುವ ಒತ್ತಡ ಹೀರಿಕೊಳ್ಳುವ [ಪಿಎಸ್ಎ] ಆಮ್ಲಜನಕ ಘಟಕಗಳನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಉತ್ತರಾಖಂಡದ ರಿಷಿಕೇಶ್ ದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇವುಗಳನ್ನು ಉದ್ಘಾಟಿಸಿದರು. ಈ ಮೂಲಕ...

Read More

ಬೆಳಗಾವಿ‌ಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಘೋಷಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಂಕಲಗಿಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟ 7 ಮಂದಿಯ ಕುಟುಂಬಕ್ಕೆ ತಲಾ 2 ಲಕ್ಷ ರೂ. ಗಳ ಪರಿಹಾರ‌ವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ವಿಚಾರವನ್ನು ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ. ಈ ಟ್ವೀಟ್‌ನಲ್ಲಿ ‘ಕರ್ನಾಟಕದ ಬೆಳಗಾವಿ‌ಯಲ್ಲಿ...

Read More

ಭಾರತೀಯ ನೌಕೆಯ 1971ರ ಯುದ್ಧ ವೀರರಿಗೆ ಗೌರವ ಅರ್ಪಿಸಿದ ಬಾಂಗ್ಲಾ

ನವದೆಹಲಿ: ಪಾಕಿಸ್ಥಾನ ವಿರುದ್ಧ 1971 ರಲ್ಲಿ ನಡೆದ ಬಾಂಗ್ಲಾದೇಶದ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ ಹತ್ತು ಭಾರತೀಯ ನೌಕಾ ಯುದ್ಧ ಯೋಧರನ್ನು ಭಾರತದಲ್ಲಿನ ಬಾಂಗ್ಲಾದೇಶದ ಹೈ ಕಮಿಷನರ್ ಮುಹಮ್ಮದ್ ಇಮ್ರಾನ್ ಅವರು ಬುಧವಾರ ಗೌರವಿಸಿದರು. ವಿಶಾಖಪಟ್ಟಣಂನಲ್ಲಿ ಭೇಟಿ ನೀಡಿಥ ಬಾಂಗ್ಲಾದೇಶ ನೌಕಾ ಹಡಗು...

Read More

ವೆನ್ಲಾಕ್‌ನಲ್ಲಿ ಆಕ್ಸಿಜನ್ ಘಟಕ ಲೋಕಾರ್ಪಣೆಗೊಳಿಸಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಪ್ರಧಾನಿ ಮೋದಿ ಅವರ ಕನಸಿನಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸುಸಜ್ಜಿತವಾದ ಆಕ್ಸಿಜನ್ ಘಟಕವನ್ನು ಆರಂಭ ಮಾಡಲಾಗಿದೆ. ವೆನ್ಲಾಕ್‌ನಲ್ಲಿ ಬೃಹತ್ ಗಾತ್ರದ ವೈದ್ಯಕೀಯ ಆಮ್ಲಜನಕ ಘಟಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು,...

Read More

ಅನ್ನದಾತರ ಆರೋಗ್ಯ ಕಾಳಜಿಗೆ ‘ಯಶಸ್ವಿ ಯೋಜನೆ’ ಮತ್ತೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ

ಮೈಸೂರು: ರಾಜ್ಯದ ರೈತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಜಾರಿಯಲ್ಲಿದ್ದ ‘ಯಶಸ್ವಿ ಯೋಜನೆ’ ಯನ್ನು ಮತ್ತೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಮೈಸೂರಿನ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ,...

Read More

ಮುಂಗಾರು ಮಾರುಕಟ್ಟೆ ಹಂಗಾಮಿನಡಿ ಭತ್ತ ಖರೀದಿ: ಸುಮಾರು 30,000 ರೈತರಿಗೆ ಲಾಭ

ನವದೆಹಲಿ: ಮುಂಗಾರು ಮಾರುಕಟ್ಟೆ ಹಂಗಾಮಿನಡಿ (ಕೆ.ಎಂ.ಎಫ್.) 2021 – 22 ರ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ – ಎಂ.ಎಸ್.ಪಿ. ಅಡಿ ಹಿಂದಿನ ವರ್ಷದಂತೆ ಈ ಬಾರಿಯೂ ಭತ್ತ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 2,87,552 ಮೆಟ್ರಿಕ್ ಟನ್ ಭತ್ತವನ್ನು 2021...

Read More

ರೈಲ್ವೆ ಉದ್ಯೋಗಿಗಳಿಗೆ ʻಉತ್ಪಾದಕತೆ ಆಧರಿತ ಬೋನಸ್‌ʼ: ಸಚಿವ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2020-21ನೇ ಹಣಕಾಸು ವರ್ಷದಲ್ಲಿ ಎಲ್ಲ ಅರ್ಹ ನಾನ್‌-ಗೆಜೆಟೆಡ್ ರೈಲ್ವೆ ನೌಕರರಿಗೆ (ಆರ್‌ಪಿಎಫ್/ಆರ್‌ಪಿಎಸ್‌ಎಫ್ ಸಿಬ್ಬಂದಿಯನ್ನು ಹೊರತುಪಡಿಸಿ) 78 ದಿನಗಳ ವೇತನಕ್ಕೆ ಸಮನಾದ ʻಉತ್ಪಾದಕತೆ ಆಧರಿತ ಬೋನಸ್ʼ(ಪಿಎಲ್‌ಬಿ) ನೀಡಲು ಅನುಮೋದನೆ...

Read More

ಸಿಂದಗಿ, ಹಾನಗಲ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆ‌ಯ ದಿನಾಂಕ‌ವನ್ನು ಚುನಾವಣಾ ಆಯೋಗ ಪ್ರಕಟಿಸಿದ ಬೆನ್ನಲ್ಲೇ, ಬಿಜೆಪಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿ‌ಗಳನ್ನು ಘೋಷಣೆ ಮಾಡಿದೆ. ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು...

Read More

Recent News

Back To Top