Date : Thursday, 07-10-2021
ಬೆಂಗಳೂರು: ಮಳೆಯಿಂದಾಗಿ ಜಲಾವೃತವಾಗುವ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಜೋರು ಮಳೆ ಸುರಿದ ಸಂದರ್ಭದಲ್ಲಿ ನಗರದ ಅತ್ಯಂತ ತಗ್ಗು ಪ್ರದೇಶಗಳಲ್ಲಿ, ಕೆರೆಗಳ ಆವರಣ ಭಾಗ, ರಾಜಕಾಲುವೆಗಳ ಭಾಗಗಳು...
Date : Thursday, 07-10-2021
ನವದೆಹಲಿ: ತಮಿಳುನಾಡಿನ ಎರಡು ಪಥದ ಅತ್ಯಾಧುನಿಕ ಹೊಸ ಪಂಬಂ ಸೇತುವೆಯನ್ನು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ ಎಂದು ಕರೆಯಲಾಗುತ್ತಿದ್ದು, ಇದು ಮಾರ್ಚ್ 2022 ರೊಳಗೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸೇತುವೆಯು ಪಂಬಂ ಮತ್ತು ರಾಮೇಶ್ವರಂ...
Date : Thursday, 07-10-2021
ಮೈಸೂರು: ನಗರದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾಡ ಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಬಾರಿಯ ದಸರಾಗೆ ಚಾಲನೆ ನೀಡಿದ್ದಾರೆ. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ದೀಪ...
Date : Wednesday, 06-10-2021
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಶು ಸಂಜೀವಿನಿ ಯೋಜನೆಯನ್ನು ದೇಶದಾದ್ಯಂತ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಹಾಗೆಯೇ ರಾಷ್ಟ್ರೀಯ ರೋಗ ನಿಯಂತ್ರಣ ಯೋಜನೆಯಡಿಯಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ಘಟಕಗಳಾದ 14 ಟಾಟಾ...
Date : Wednesday, 06-10-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ನಿರ್ಮಾಣದ ದೃಷ್ಟಿಕೋನವನ್ನು ಸಾಕಾರಗೊಳಿಸಲು ಮತ್ತು ಭಾರತವನ್ನು ಜಾಗತಿಕ ಜವಳಿ ಕ್ಷೇತ್ರದಲ್ಲಿ ಬಲಿಷ್ಠ ಸ್ಥಾನಪಡೆಯುವಂತೆ ಮಾಡಲು 2021-22ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ಏಳು ಪಿಎಂ ಮಿತ್ರ ಪಾರ್ಕ್ ಗಳ ಸ್ಥಾಪನೆಗೆ ಕೇಂದ್ರ ಸಂಪುಟ...
Date : Wednesday, 06-10-2021
ನವದೆಹಲಿ: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ (PMBJP) ಕೇವಲ ಆರು ತಿಂಗಳಲ್ಲಿ 2021-22ರ ಆರ್ಥಿಕ ವರ್ಷದ ಗುರಿಯನ್ನು ಸಾಧಿಸಿದೆ. PMBJP ಮಳಿಗೆಗಳ ಸಂಖ್ಯೆ 8308 ಕ್ಕೆ ಏರಿವೆ, ಇದು ದೇಶಾದ್ಯಂತ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಿದೆ. PMBJP ಅಡಿಯಲ್ಲಿ ಲಭ್ಯವಿರುವ ಔಷಧಿಗಳ...
Date : Wednesday, 06-10-2021
ಬೆಂಗಳೂರು: ಬೆಲ್ಜಿಯಂನಿಂದ ಭದ್ರತೆಯನ್ನು ಹೆಚ್ಚಿಸುವ ಆರ್ಟ್ ವಿಡಿಯೋ ವಾಲ್ ಅನ್ನು ಆಮದು ಮಾಡಲಾಗಿದ್ದು, ಇದನ್ನು ರೈಲು ಭದ್ರತಾ ಪಡೆಯ ಸೈಬರ್ ಸೆಲ್ ಆವರಣದಲ್ಲಿ ಅಳವಡಿಸಲಾಗಿದೆ. ದೇಶದಲ್ಲಿ ಇಂತಹ ಪ್ರಯೋಗ ಇದೇ ಮೊದಲನೆಯದಾಗಿದ್ದು, ಈ ಗೋಡೆ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ ಭದ್ರತೆಯ ವರ್ಧಿತ...
Date : Wednesday, 06-10-2021
ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...
Date : Wednesday, 06-10-2021
ನವದೆಹಲಿ: ದಿನದ 24 ಗಂಟೆಯೂ ಎಲ್ಲರಿಗೂ ಕೈಗೆಟುಕುವ ರೀತಿಯಲ್ಲಿ ವಿದ್ಯುತ್ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಗುರಿ ಎಂದು ಕೇಂದ್ರ ಇಂಧನ ಸಚಿವ ಆರ್ ಕೆ ಸಿಂಗ್ ಹೇಳಿದ್ದಾರೆ. ಪವರ್ ಫೈನಾನ್ಸ್ ಕಾರ್ಪೊರೇಷನ್ (ಪಿಎಫ್‌ಸಿ) ಮತ್ತು ಗ್ರಾಮೀಣ ವಿದ್ಯುದ್ದೀಕರಣ ಕಾರ್ಪೊರೇಷನ್ (ಆರ್‌ಇಸಿ) ಗೆ...
Date : Wednesday, 06-10-2021
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಡಿಸೆಂಬರ್ ತಿಂಗಳಿನಿಂದ ರಾಜ್ಯದಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಇಲಾಖೆ ಚಿಂತಿಸಿದೆ. ಈ ನಿಟ್ಟಿನಲ್ಲಿ ಪ್ರಾಯೋಗಿಕ ಅಧ್ಯಯನ ನಡೆಸಲು ತಮಿಳುನಾಡಿಗೆ ಭೇಟಿ ನೀಡುವುದಾಗಿಯೂ ಇಲಾಖೆ...