Date : Wednesday, 06-10-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸ್ವಾಮಿತ್ವಾ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನ ಮಂತ್ರಿ ಸ್ವಾಮಿತ್ವ ಯೋಜನೆಯಡಿ ಫಲಾನುಭವಿಗಳಿಗೆ ಮೋದಿ ಭೂಮಿ ಹಕ್ಕು ಪತ್ರಗಳ ದಾಖಲೆಗಳನ್ನು ವರ್ಚುವಲ್ ಆಗಿ ವಿತರಿಸಿದರು. ಸಮಾರಂಭದಲ್ಲಿ ಮಧ್ಯಪ್ರದೇಶದ...
Date : Wednesday, 06-10-2021
ಶಿವಮೊಗ್ಗ: ಆರ್‌ಎಸ್‌ಎಸ್‌ನ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಡಾ. ಅಶ್ವತ್ಥ್ ನಾರಾಯಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಹ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವನು. ಮಂತ್ರಿ ಆಗಿದ್ದೇನೆ. ಅದನ್ನೇ ಆಪಾದನೆ ಮಾಡುವುದು...
Date : Wednesday, 06-10-2021
ನವದೆಹಲಿ: ಟಿವಿಎಸ್ ಮೋಟಾರ್ ಕಂಪನಿ ಭಾರತದಾದ್ಯಂತ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಇನ್ಫ್ರಾಸ್ಟ್ರಕ್ಚರ್ (ಇವಿಸಿಐ)ನ ಸಮಗ್ರ ಅನುಷ್ಠಾನಕ್ಕೆ ಚಾಲನೆ ನೀಡಲು ಮತ್ತು ಟಿವಿಎಸ್ ಮೋಟಾರ್ ಸ್ಥಳಗಳಲ್ಲಿ ಸೌರ ವಿದ್ಯುತ್ ತಂತ್ರಜ್ಞಾನಗಳನ್ನು ನಿಯೋಜಿಸಲು ಟಾಟಾ ಪವರ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಪಾಲುದಾರಿಕೆಯು ಭಾರತದಲ್ಲಿ...
Date : Wednesday, 06-10-2021
ಮಂಗಳೂರು: ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಳೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿರುವ ಅವರು, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
Date : Wednesday, 06-10-2021
ನವದೆಹಲಿ: ನವರಾತ್ರಿಯ ಸಂದರ್ಭದಲ್ಲಿ ದೇಶದಾದ್ಯಂತ ನಡೆಯುವ ದುರ್ಗಾ ಪೂಜೆ ಮತ್ತು ಆರತಿ ಸೇರಿದಂತೆ ಭಕ್ತಿ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲು ಪ್ರಸಾರ ಭಾರತಿ ಮುಂದಾಗಿದೆ. ದೂರದರ್ಶನದಲ್ಲಿ 9 ದಿನಗಳ ಕಾಲ ದುರ್ಗಾಪೂಜೆ ಮತ್ತು ಆರತಿಗಳು ನೇರ ಪ್ರಸಾರವಾಗಲಿದೆ. ಕೋಲ್ಕತ್ತಾದ ಪ್ರಸಿದ್ಧ ಮಹಾಲಯ...
Date : Wednesday, 06-10-2021
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನಾಳೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರು, ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ನಾಳೆ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬವನ್ನು ಉದ್ಘಾಟನೆ ಮಾಡಲಿದ್ದು, ಈ ಸಂದರ್ಭದಲ್ಲಿ...
Date : Wednesday, 06-10-2021
ಬೆಂಗಳೂರು: ನಗರದಲ್ಲಿ ಸುರಿಯುವ ಭಾರೀ ಮಳೆ ಪರಿಸ್ಥಿತಿ ನಿರ್ವಹಣೆ ಮಾಡಲು ಬಿಬಿಎಂಪಿ 63 ವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿ ತೆರೆದಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಅವರು ಮಾಹಿತಿ ನೀಡಿದ್ದು, ಮಳೆಗಾಲದ ನಿರ್ವಹಣಾ ಹಿನ್ನೆಲೆಯಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು...
Date : Wednesday, 06-10-2021
ನವದೆಹಲಿ: ಭಾರತದಲ್ಲಿ ಕರೋನವೈರಸ್ ವಿರುದ್ಧದ ಹೋರಾಟ ಕ್ಷಿಪ್ರಗತಿಯಲ್ಲಿ ನಿರಂತರವಾಗಿ ನಡೆಯುತ್ತಿದೆ. ಈಗಾಗಲೇ ಭಾರತದ ಒಟ್ಟು ಲಸಿಕಾ ವ್ಯಾಪ್ತಿ 92.11 ಕೋಟಿ ತಲುಪಿದೆ. ನಿನ್ನೆ ಒಟ್ಟು 59 ಲಕ್ಷ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು...
Date : Wednesday, 06-10-2021
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 209 ರ ಕನಕಪುರ ರಸ್ತೆಯಿಂದ ಮಳವಳ್ಳಿ ವರೆಗೆ ಚತುಷ್ಪಥ ಮತ್ತು ಬೈಪಾಸ್ ರಸ್ತೆ ಕಾಮಗಾರಿ ತ್ವರಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕಾಮಗಾರಿ 2022 ರ ಜೂನ್ ವೇಳೆಗೆ ಪೂರ್ಣವಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ...
Date : Wednesday, 06-10-2021
ನವದೆಹಲಿ: ಭಾರತ-ಶ್ರೀಲಂಕಾ ದ್ವಿಪಕ್ಷೀಯ ಜಂಟಿ ಸಮರಾಭ್ಯಾಸದ 8 ನೇ ಆವೃತ್ತಿ ಮಿತ್ರ ಶಕ್ತಿಯು ಶ್ರೀಲಂಕಾದ ಅಂಪಾರದಲ್ಲಿನ ಯುದ್ಧ ತರಬೇತಿ ಶಾಲೆಯಲ್ಲಿ ಆರಂಭವಾಗಿದೆ ಎರಡು ವಾರಗಳ ಸುದೀರ್ಘ ವ್ಯಾಯಾಮವನ್ನು ಅಕ್ಟೋಬರ್ 4 ರಿಂದ 15 ರವರೆಗೆ ನಡೆಸಲಾಗುತ್ತಿದೆ. ಇನ್‌ಫಾಂಟ್ರಿ ಬೆಟಾಲಿಯನ್ ಗ್ರೂಪ್‌ನ 120...