Date : Wednesday, 06-10-2021
ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಕುರಿತು ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶವನ್ನು ಹೈಕೋರ್ಟ್ ನೀಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದನ್ವಯ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ...
Date : Wednesday, 06-10-2021
ನವದೆಹಲಿ: ಬಾಂಗ್ಲಾದೇಶದಲ್ಲಿನ ಭಾರತದ ಹೈಕಮಿಷನರ್ ವಿಕ್ರಮ್ ದೊರೆಸ್ವಾಮಿ ಅವರು ಎರಡು ಲೈಫ್ ಸಪೋರ್ಟ್ ಆಂಬುಲೆನ್ಸ್ ಅನ್ನು ಭಾರತದ ವತಿಯಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರ ಮಾಡಿದ್ದಾರೆ. ಈ ಆಂಬ್ಯುಲೆನ್ಸ್‌ಗಳು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ವರ್ಷದ ಮಾರ್ಚ್‌ನಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ...
Date : Wednesday, 06-10-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಜಿಟಲ್ ಸಿಎಂ ಡ್ಯಾಷ್‌ಬೋರ್ಡ್‌ಗೆ ಚಾಲನೆ ನೀಡಿದ್ದಾರೆ. ಸರ್ಕಾರದ ಹಲವು ಇಲಾಖೆಗಳ ಯೋಜನೆಗಳ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಟ್ಟಿನಲ್ಲಿ, ಪ್ರಧಾನಿ ಕಚೇರಿಯಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವ್ಯವಸ್ಥೆಗಳ ಮಾದರಿಯಲ್ಲಿ ಈ ಡ್ಯಾಷ್‌ಬೋರ್ಡ್ ರಚನೆ ಮಾಡಲಾಗಿದೆ....
Date : Wednesday, 06-10-2021
ಬೆಂಗಳೂರು: ‘ಕೆಲವರು ಸೈನ್ಯಕ್ಕೆ ಸೇರುವವರು ಹೊಟ್ಟೆ ಪಾಡಿಗಾಗಿ ಸೇರುತ್ತಾರೆʼ ಎಂದು ಮಾಜಿ ಮುಖ್ಯಮಂತ್ರಿಗಳು ಸೈನಿಕರನ್ನೇ ಅವಮಾನಿಸಿದ್ದರು. ಈ ದೇಶದ ಸೈನಿಕ ಕಷ್ಟಗಳ ಬಗ್ಗೆ ಅವರಿಗೆ ಅರಿವಿಲ್ಲ. ಸೈನಿಕರಲ್ಲಿ ದೇಶ ಭಕ್ತಿಯಿರುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದ ವ್ಯಕ್ತಿಗಳಿಗೆ ಸವಾಲು ಹಾಕಿ ಕೇಳುತ್ತೇನೆ...
Date : Tuesday, 05-10-2021
ಅಹ್ಮದಾಬಾದ್ : ಅಕ್ಟೋಬರ್ 3ರಂದು ನಡೆದ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಶನ್ (ಜಿಎಂಸಿ) ಚುನಾವಣೆಯಲ್ಲಿ ಭ ಬಿಜೆಪಿ)ಪ್ರಚಂಡ ಗೆಲುವು ದಾಖಲಿಸಿದೆ. 44 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ ಒಂದು ಸ್ಥಾನವನ್ನು...
Date : Tuesday, 05-10-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ, ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ...
Date : Tuesday, 05-10-2021
ನವದೆಹಲಿ: ಪ್ರವಾಸೋದ್ಯಮ ಸಚಿವಾಲಯವು ರೈಲ್ವೇ ಸಚಿವಾಲಯದ ಸಹಯೋಗದೊಂದಿಗೆ ಸೋಮವಾರ ‘ಸ್ವದೇಶ್ ದರ್ಶನ’ ಯೋಜನೆಯಡಿ ದೆಹಲಿಯಿಂದ ಬೌದ್ಧ ಸರ್ಕ್ಯೂಟ್‌ಗೆ ರೈಲು ಸೇವೆ ಆರಂಭಿಸಿದೆ. ಕೇಂದ್ರ ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಅಜಯ್ ಭಟ್ ಅವರು ಸಫ್ದರ್‌ಜಂಗ್ ರೈಲು ನಿಲ್ದಾಣದಿಂದ ಈ ರೈಲಿಗೆ ಚಾಲನೆ...
Date : Tuesday, 05-10-2021
ನವದೆಹಲಿ: 2021 ರ ವಿಶ್ವ ಪ್ರಾಣಿ ದಿನದ ಸಂದರ್ಭದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಹೆಚ್ಚಿನ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲು ಕೇಂದ್ರ ಯೋಜಿಸಿದೆ. ಈಗಿರುವ ಕಾನೂನನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮುಂದಿನ ಸಂಸತ್ ಅಧಿವೇಶನದಲ್ಲಿ ಅಂಗೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು...
Date : Tuesday, 05-10-2021
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ಆಯೋಜಿಸಲಾದ “Azadi@75-ಹೊಸ ನಗರ ಭಾರತ: ನಗರ ಭೂ ದೃಶ್ಯಗಳ ಪರಿವರ್ತನೆ” ಕಾನ್ಫರೆನ್ಸ್ ಮತ್ತು ಎಕ್ಸ್ಪೋ ಅನ್ನು ಇಂದು ಉದ್ಘಾಟನೆಗೊಳಿಸಿದರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಅಡಿಯಲ್ಲಿ ನಿರ್ಮಿಸಲಾದ ಮನೆಗಳನ್ನು...
Date : Tuesday, 05-10-2021
ಭೋಪಾಲ್: ಮಧ್ಯಪ್ರದೇಶ ಸರ್ಕಾರವು ತನ್ನ ರಾಜ್ಯದ ಬಡ ಜನರ ಕಲ್ಯಾಣಕ್ಕಾಗಿ ಮಹತ್ವದ ನಿರ್ಧಾರವನ್ನು ಘೋಷಣೆ ಮಾಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ವಸತಿ ನಿರ್ಮಾಣಕ್ಕೆ ಉಚಿತ ಮರಳು ನೀಡುವುದಾಗಿ ಅಲ್ಲಿನ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಘೋಷಣೆ ಮಾಡಿದ್ದಾರೆ....