Date : Tuesday, 05-10-2021
ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಹೈಸ್ಕೂಲ್‌ನಿಂದಲೇ ತಾಂತ್ರಿಕ ಶಿಕ್ಷಣ ನೀಡಬೇಕು. ತಾಂತ್ರಿಕ ಶಿಕ್ಷಣ ಆಧರಿಸಿ ಶಿಕ್ಷಣ ನೀಡುವ ಶಾಲೆಗಳನ್ನು ಆರಂಭ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಬಿಯಾಂಡ್ ಬೆಂಗಳೂರು ‘ ಇನ್ನೋವೇಷನ್ ಮತ್ತು ಇಂಪ್ಯಾಕ್ಟ್ ಹುಬ್ಬಳ್ಳಿ’ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ...
Date : Tuesday, 05-10-2021
ಬೆಂಗಳೂರು: ರಾಜ್ಯದ ರೈತ ವರ್ಗ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ. ರೈತರ ಬಿಲ್ ಪಾವತಿ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ. ರೈತರಿಗೆ, ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ವಿಷಯಕ್ಕೆ ಸಂಬಂಧಿಸಿದಂತೆ...
Date : Tuesday, 05-10-2021
ಮೈಸೂರು: ಕೊರೋನಾ ನಡುವೆಯೇ ಈ ಬಾರಿಯೂ ದಸರಾ ಹಬ್ಬ ಆಚರಿಸಲ್ಪಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮೈಸೂರು ಹೊರತುಪಡಿಸಿ ಬೇರೆ ಕಡೆಗಳಲ್ಲಿ ಆಚರಿಸಲ್ಪಡುವ ದಸರಾ ಮಹೋತ್ಸವದಲ್ಲಿ 400 ಕ್ಕಿಂತ ಅಧಿಕ ಜನರು ಒಮ್ಮೆಗೇ ಒಟ್ಟು ಸೇರುವಂತಿಲ್ಲ ಎಂದು ಮಾರ್ಗಸೂಚಿ...
Date : Tuesday, 05-10-2021
ಶಿವಮೊಗ್ಗ: ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಔಷಧಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಡಿಕೆಗೆ ಬರುವ ಎಲೆಚುಕ್ಕೆ, ಕೊಳೆರೋಗ ನಿಯಂತ್ರಣ ಔಷಧವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿ,...
Date : Tuesday, 05-10-2021
ಬೆಂಗಳೂರು: ರಾಜ್ಯದಲ್ಲಿ 2023 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಅಪರ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ನಿನ್ನೆ ಜಿಕೆವಿಕೆಯಲ್ಲಿ...
Date : Tuesday, 05-10-2021
ಬೆಂಗಳೂರು: ಕರ್ನಾಟಕ – ತಮಿಳುನಾಡು ನಡುವಿನ ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾನೂನು ರೂಪಿಸಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ. ತಮಿಳುನಾಡು ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ಬಳಸುತ್ತಿದೆ ಎಂದು ಅವರು ಹೇಳಿದ್ದಾರೆ....
Date : Monday, 04-10-2021
ಮಂಗಳೂರು: ಕಾಸರಗೋಡಿನವರಿಗೆ ದಕ್ಷಿಣ ಕನ್ನಡ ಪ್ರವೇಶಿಸಲು ಆರ್.ಟಿ.ಪಿ.ಸಿ.ಆರ್. ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ ತಂಡವಾದ ‘ಸಹಯಾತ್ರಿ’ಯು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ...
Date : Monday, 04-10-2021
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೆ ಅರಿವಾಗಿದೆ. ಆದ್ದರಿಂದ ಆತಂಕಕ್ಕೆ ಒಳಗಾಗಿರುವ ಕಾಂಗ್ರೆಸಿಗರು ತಮ್ಮತ್ತ ಜನರು ಗಮನ ವಹಿಸುವಂತೆ ಮಾಡಲು ಬಿಜೆಪಿಯಿಂದ ಕಾಂಗ್ರೆಸ್ಗೆ ಕೆಲವು ಶಾಸಕರು ಬರುತ್ತಾರೆ ಎಂಬ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಸಚಿವ...
Date : Monday, 04-10-2021
ಬೆಂಗಳೂರು: ಜನಪ್ರತಿನಿಧಿಗಳು ಹವಾನಿಯಂತ್ರಿತ ಕೊಠಡಿಯೊಳಗೆ ಕುಳಿತು ನಕ್ಷೆ ನೋಡಿಕೊಂಡು ಜನರ ಸಮಸ್ಯೆ ಬಗೆಹರಿಸುತ್ತಾರೆ ಎನ್ನುವುದು ಅಸಾಧ್ಯವಾದ ವಿಚಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನ ಹಳ್ಳಿ ಬಳಿ ನಿರ್ಮಿಸಲಾದ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಗೋಪೂಜೆ...
Date : Monday, 04-10-2021
ಬೆಂಗಳೂರು: ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷನ್ ವ್ಯವಸ್ಥೆ ಅಳವಡಿಸಲಾಗಿದೆ. ಆ ಮೂಲಕ ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡದ ದೇಶದ ಮೊದಲ ರೈಲು ನಿಲ್ದಾಣ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆ ಸುಧಾರಿಸಲು ಈ...