Date : Sunday, 03-10-2021
ನವದೆಹಲಿ: ಲಡಾಖ್‌ನ ಸಂಪರ್ಕವನ್ನು ವೃದ್ಧಿಸುವ ನಿಟ್ಟಿನಲ್ಲಿ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಶುಕ್ರವಾರ ಐದು ಪ್ರಮುಖ ರಸ್ತೆ ಯೋಜನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದೆ. ರಸ್ತೆ ಯೋಜನೆಗಳ ನಿರ್ಮಾಣಕ್ಕೆ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ರಾಧಾ ಕೃಷ್ಣ ಮಾಥುರ್ ಅವರು ತುರ್ತುಕ್‌ನಿಂದ ಚಾಲನೆ ನೀಡಿದರು....
Date : Sunday, 03-10-2021
ನವದೆಹಲಿ: 2030 ರ ವೇಳೆಗೆ ಶೂನ್ಯ ಇಂಗಾಲ ಹೊರಸೂಸುವಿಕೆ ಗುರಿಯನ್ನು ಸಾಧಿಸಲು ಭಾರತೀಯ ರೈಲ್ವೆಯು 30 GW ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ರೈಲ್ವೇ ಹಲವು ಹಂತಗಳಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರಸ್ತುತ,...
Date : Sunday, 03-10-2021
ನವದೆಹಲಿ: ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ನಿನ್ನೆ ವೆಬ್ ಪೋರ್ಟಲ್ – indianwetlands.in ಅನ್ನು ಬಿಡುಗಡೆ ಮಾಡಿದ್ದಾರೆ. ಪೋರ್ಟಲ್ ತೇವಭೂಮಿ (ವೆಟ್‌ಲ್ಯಾಂಡ್) ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಒಂದೇ ವೇದಿಕೆಯಲ್ಲಿ ನೀಡುತ್ತದೆ. ಪೋರ್ಟಲ್ ಮಾಹಿತಿಯನ್ನು ಪ್ರಕ್ರಿಯೆಗೊಳಿಸಲು ಮತ್ತು ಅದನ್ನು ಪಾಲುದಾರರಿಗೆ...
Date : Sunday, 03-10-2021
ನವದೆಹಲಿ: ಕೊರೋನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಕರ್ನಾಟಕಕ್ಕೆ ‘ ಕೊರೋನಾ ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಎಂಬ ಪ್ರಶಸ್ತಿ ದೊರೆತಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿ ಗೌರವಿಸಿದೆ. ನಿನ್ನೆ ನವದೆಹಲಿಯಲ್ಲಿ...
Date : Saturday, 02-10-2021
ಹೊಸಪೇಟೆ: ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಜಿಲ್ಲೆಯ ಉದ್ಘಾಟನೆ ಮಾಡಿದ್ದಾರೆ. ಹಾಗೆಯೇ ವಿಜಯ ಸ್ತಂಭ ಅನಾವರಣಗೊಳಿಸಿರುವ ಅವರು, ವಿವಿಧ...
Date : Saturday, 02-10-2021
‘ಅನ್ನ ನೀಡುವ ರೈತ ಮತ್ತು ದೇಶ ಕಾಯುವ ಯೋಧ’ ಇವರಿಬ್ಬರೂ ದೇಶದ ಬೆನ್ನೆಲುಬು. ಇವರನ್ನು ಹೊರತುಪಡಿಸಿ ದೇಶ ಇರಲು ಸಾಧ್ಯವಿಲ್ಲ. ಇದಕ್ಕಾಗಿಯೇ ‘ಜೈ ಜವಾನ್, ಜೈ ಕಿಸಾನ್’ ಎಂದು ಯೋಧ ಮತ್ತು ರೈತರಿಬ್ಬರಿಗೂ ಗೌರವ ಸಲ್ಲಿಸುವ ಘೋಷಣೆಯನ್ನು ಮಾಡಿದ ಲಾಲ್ ಬಹದ್ದೂರ್...
Date : Saturday, 02-10-2021
ಚಿಕ್ಕಮಗಳೂರು: ಬಿಜೆಪಿ ಬಗ್ಗೆ ಕಾಂಗ್ರೆಸ್‌ನ ಕನ್ನಯ್ಯ ಕುಮಾರ್ ನೀಡಿರುವ ಹೇಳಿಕೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಯ್ಯ ಕುಮಾರ್ ತಾತ, ಮುತ್ತಾತರು ಈ ರೀತಿ ಹೇಳಿಕೆಗಳನ್ನು...
Date : Saturday, 02-10-2021
ಬೆಂಗಳೂರು: 2020 ನೇ ಸಾಲಿನ ಕರ್ನಾಟಕ ಮಹಾತ್ಮಾ ಗಾಂಧೀ ಸೇವಾ ಪ್ರಶಸ್ತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರದಾನಿಸಿದ್ದಾರೆ. ಬೆಂಗಳೂರಿನ ಗಾಂಧೀ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಮತ್ತು ಮುಧೋಳದ ಗಾಂಧಿ – ವಿನೋಬಾ ಭಾವೆ ಅವರ ಅನುಯಾಯಿ...
Date : Saturday, 02-10-2021
ಧಾರವಾಡ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್ ಅಂದರೆ ಏನು ಗೊತ್ತು? ಓಟ್ ಬ್ಯಾಂಕ್‌ಗಾಗಿ ಅವರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ದೇಶದ ಜನರಿಗೆ ಆರ್‌ಎಸ್‌ಎಸ್, ಬಿಜೆಪಿ ಏನು ಎಂದು ತಿಳಿದಿದೆ. ಆ ಬಗ್ಗೆ ಸಿದ್ದರಾಮಯ್ಯ ಹೇಳುವ ಅಗತ್ಯ ಇಲ್ಲ ಎಂದು ಕೇಂದ್ರ...
Date : Saturday, 02-10-2021
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಗಳಷ್ಟು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. 2022 ರ.ನವೆಂಬರ್ 2 – 4 ರ ವರೆಗೆ ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ...