Date : Saturday, 02-10-2021
ನವದೆಹಲಿ: ಯುಕೆ ಯಾವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುತ್ತದೆಯೋ ಅದೇ ಭಾಷೆಯಲ್ಲಿ ಭಾರತ ಉತ್ತರ ನೀಡಿದೆ. ಕೋವಿಡ್ ಲಸಿಕೆ ಮತ್ತು ಕೋವಿಡ್ -19 ಪ್ರೋಟೋಕಾಲ್‌ಗಳಿಗೆ ಸಂಬಂಧಿಸಿದಂತೆ ಯುಕೆಯಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಬ್ರಿಟಿಷ್ ಪ್ರಜೆಗಳ ಮೇಲೆ ನಿರ್ಬಂಧ ವಿಧಿಸಲು ನಿರ್ಧರಿಸಿದೆ. “ನಮ್ಮ ಹೊಸ ನಿಯಮಾವಳಿಗಳು...
Date : Saturday, 02-10-2021
ಮಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಕಾರ್ಯ ಯೋಜನೆ ರೂಪಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸರ್ಕಾರಿ ಗೋ ಶಾಲೆ ಕಡಬ ತಾಲೂಕಿನ ರಾಮಕುಂಜದಲ್ಲಿ ಅನುಷ್ಠಾನವಾಗಲಿದೆ ಎಂದು ಸಚಿವ ಅಂಗಾರ ಅವರು ಹೇಳಿದ್ದಾರೆ....
Date : Saturday, 02-10-2021
ಬೆಂಗಳೂರು: ಈ ವರ್ಷ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿರುವ ರೈತರಿಗೆ ಅಕ್ಟೋಬರ್ 3 ರೊಳಗಾಗಿ ಕಾರ್ಖಾನೆ ಮಾಲೀಕರು ಬಾಕಿ ಪಾವತಿಸಬೇಕು. ಇಲ್ಲವಾದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕಾರ್ಖಾನೆಗಳು ಅ....
Date : Saturday, 02-10-2021
ನವದೆಹಲಿ: ಇಂದು ಅಕ್ಟೋಬರ್ 2 ಮಹಾತ್ಮ ಗಾಂಧಿಯವರ ಜನ್ಮ ದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪಿತನಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಗಾಂಧೀಜಿಯವರ ಉದಾತ್ತ ತತ್ವಗಳು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟ್ವಿಟ್ಟರ್...
Date : Friday, 01-10-2021
ಜೈಪುರ: ಕೇಂದ್ರ ಸರ್ಕಾರವು ದೇಶದಲ್ಲಿ 127 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ, ಅದರಲ್ಲಿ 23 ರಾಜಸ್ಥಾನದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. “ಕೇಂದ್ರವು ದೇಶದಲ್ಲಿ 127 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ ಮತ್ತು...
Date : Friday, 01-10-2021
ನವದೆಹಲಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರಂಭಗೊಂಡ ಜಲಜೀವನ ಮಿಷನ್ ಮಹತ್ವದ ಮೈಲುಗಲ್ಲು ಸಾಧಿಸಿದೆ. 2019 ರಿಂದ ಇದುವರೆಗೆ ಸುಮಾರು 5 ಕೋಟಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 2019ರ ಆಗಸ್ಟ್ ತಿಂಗಳಲ್ಲಿ ಆರಂಭಗೊಂಡ ಜಲಜೀವನ...
Date : Friday, 01-10-2021
ಬೆಂಗಳೂರು: ರಾಜ್ಯ ಸರ್ಕಾರ ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನವನ್ನು 25 ಲಕ್ಷಗಳಿಂದ 40 ಲಕ್ಷಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಯಸ್ಸು, ಅನುಭವದ ನಡವಳಿಕೆ ಹಿರಿತನವನ್ನು...
Date : Friday, 01-10-2021
ನವದೆಹಲಿ: ಇಟಾಲಿಯನ್ ಬರಹಗಾರ್ತಿ ಮತ್ತು ಉಪನ್ಯಾಸಕಿ ಡಾ. ಸಬ್ರಿನಾ ಲೇಯ್ ಅವರು ‘ಆತ್ಮೋಪದೇಶಕ ಶತಕಂ’ ಅನ್ನು ಇಟಾಲಿಯನ್ ಭಾಷೆಗೆ ಅನುವಾದಿಸಿದ್ದಾರೆ. ಇನ್ನು ಎರಡು ವಾರಗಳಲ್ಲಿ ಇದನ್ನು ಬಿಡುಗಡೆ ಮಾಡಲಾಗುತ್ತಿದೆ. “ಶ್ರೀ ನಾರಾಯಣ ಗುರುಗಳ ದೂರದೃಷ್ಟಿ ಪ್ರಪಂಚದ ಅದ್ಭುತವಾಗಿದೆ. ಇದು ಪ್ರಪಂಚದಾದ್ಯಂತ ಹರಡಬೇಕಾಗಿದೆ....
Date : Friday, 01-10-2021
ನವದೆಹಲಿ: ಸೆಪ್ಟೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,17,010 ಕೋಟಿ ರೂಪಾಯಿಗಳು, ಇದರಲ್ಲಿ 20,578 ಕೋಟಿ ಸಿಜಿಎಸ್‌ಟಿ, ಎಸ್‌ಜಿಎಸ್‌ಟಿ 26,767 ಕೋಟಿ ಮತ್ತು ಐಜಿಎಸ್‌ಟಿ 60,911 ಕೋಟಿ ರೂಪಾಯಿಗಳು ಸೇರಿವೆ. ಕಳೆದ ವರ್ಷದ ಇದೇ ತಿಂಗಳಲ್ಲಿ ಸಂಗ್ರಹಿಸಿದ ಜಿಎಸ್‌ಟಿ ಆದಾಯಕ್ಕಿಂತ...
Date : Friday, 01-10-2021
ಹಾಸನ: ರಾಜ್ಯದಲ್ಲಿ ಮತಾಂತರದಿಂದ ಕೋಮುಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರಲಾಗುತ್ತದೆ ಎಂದು ಭರವಸೆ ನೀಡಿದರು. ಮತಾಂತರದ ಮೂಲಕ ತಮ್ಮ ಜನರ ಸಂಖ್ಯೆ ಹೆಚ್ಚಿಸಲು ನೋಡುವುದು ಅಧರ್ಮ....