Date : Wednesday, 29-09-2021
ನವದೆಹಲಿ: ಕೇಂದ್ರ ಇಂಧನ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಆರ್. ಕೆ. ಸಿಂಗ್ ‘ಸ್ವತಂತ್ರ ಇಂಜಿನಿಯರ್’(ಐಇ) ಮೂಲಕ ‘ವಿವಾದ ತಪ್ಪಿಸುವ ಕಾರ್ಯತಂತ್ರ’ಕ್ಕೆ ಅನುಮೋದನೆ ನೀಡಿದ್ದಾರೆ. ಜಲವಿದ್ಯುತ್ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿರುವ ಸಿಪಿಎಸ್ಇಗಳ ನಿರ್ಮಾಣ ಗುತ್ತಿಗೆಗಳಲ್ಲಿ ಇದನ್ನು ಪಾಲಿಸಲಾಗುವುದು. ಇದರಡಿ ‘ಸ್ವತಂತ್ರ...
Date : Wednesday, 29-09-2021
ಮಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೇ ಒಬ್ಬ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್‌ನವರು ತಾಲೀಬಾನ್‌ಗಳಿದ್ದಂತೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರೇ ಭಯೋತ್ಪಾದಕ ಎಂದು...
Date : Wednesday, 29-09-2021
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ನವೀಕರಿಸಬಹುದಾದ ಇಂಧನ ನೀತಿಯನ್ನು ಜಾರಿಗೊಳಿಸಲು ಇಂಧನ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನವೀಕರಣ ಮಾಡಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ, ಹೆಚ್ಚಿನ ಉದ್ಯೋಗ ಸೃಷ್ಟಿಗೆ ಪೂರಕ ಕ್ರಮ, ಹಸಿರು ಇಂಧನ ಉತ್ಪಾದನೆ ಮತ್ತು ಬಳಕೆಗೆ ಸಂಬಂಧಿಸಿದಂತೆ...
Date : Wednesday, 29-09-2021
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿನ ಶಿಥಿಲ ಕಟ್ಟಡಗಳ ಕುರಿತು ಸಮೀಕ್ಷೆ ನಡೆಸಿ, ಒಂದು ತಿಂಗಳೊಳಗಾಗಿ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಶಿಥಿಲಗೊಂಡ ಕಟ್ಟಡಗಳ ಸಮೀಕ್ಷೆಗೆ ಸಂಬಂಧಿಸಿದಂತೆ ವಲಯ ಆಯುಕ್ತರು, ಜಂಟಿ ಆಯುಕ್ತರ ಸಭೆ...
Date : Wednesday, 29-09-2021
ಬೆಂಗಳೂರು: ಕೊರೋನಾ ಸೋಂಕು ತಗುಲಿ ಮೃತಪಟ್ಟ ಪ್ರತಿಯೋರ್ವರ ಕುಟುಂಬಕ್ಕೂ ತಲಾ 50 ಸಾವಿರ ರೂ. ಗಳಂತೆ ಪರಿಹಾರ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪರಿಷ್ಕೃತ ಆದೇಶದನ್ವಯ ಬಿಪಿಎಲ್ ಕುಟುಂಬಗಳಲ್ಲಿ ಒಂದಕ್ಕಿಂತ ಅಧಿಕ ಮಂದಿ ಮರಣ ಹೊಂದಿದ್ದರೆ, ಒಂದು ಪ್ರಕರಣದಲ್ಲಿ 1.5...
Date : Wednesday, 29-09-2021
ಬೆಂಗಳೂರು: ಈ ವರ್ಷ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಿಸಲು ಅವಕಾಶ ನೀಡಿಲ್ಲ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಗಳು 30% ಗಳಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಇರಿಸಿದ್ದರು. ಆದರೆ ಸರ್ಕಾರ ಆ...
Date : Wednesday, 29-09-2021
ಬೆಂಗಳೂರು: ವಿಶ್ವ ಹೃದಯ ದಿನದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. ಅವರು ವಿಧಾನಸೌಧದಿಂದ ಕಂಠೀರವ ಸ್ಟೇಡಿಯಂವರೆಗೆ ನಡೆದ ಹೃದಯದಿಂದ ಬಾಂಧವ್ಯ ಬೆಸೆಯೋಣ ಎಂಬ ಧ್ಯೇಯವಾಕ್ಯದ ವಾಕಥಾನ್‌ಗೆ ಚಾಲನೆ ನೀಡಿ ಮಾತನಾಡಿದರು. ಸದೃಢ ದೇಹ, ಆರೋಗ್ಯಕರ ಮನಸ್ಸು...
Date : Wednesday, 29-09-2021
ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದಾದ ಬಳಿಕ ಮಹತ್ತರ ಬದಲಾವಣೆಗಳ ಗಾಳಿ ಬೀಸುತ್ತಿದೆ. ಅಲ್ಲಿನ ಯುವಜನತೆ ಭಾರತೀಯ ಸೇನೆಯನ್ನು ಸೇರಲು ಹೆಚ್ಚಿನ ಉತ್ಸಾಹವನ್ನು ತೋರಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕುಗ್ರಾಮದ ಯುವತಿಯೊಬ್ಬಳು ಈಗ ಭಾರತೀಯ ವಾಯುಸೇನೆಯ...
Date : Wednesday, 29-09-2021
ಬೆಂಗಳೂರು: ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ ಸಮರ್ಪಕ ಅನುಷ್ಠಾನಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಶೀಘ್ರದಲ್ಲೇ ಮೂರು ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ಮೂಲಗಳು ಹೇಳಿವೆ. ಈ ಬಗ್ಗೆ ಸಚಿವ ಡಾ....
Date : Wednesday, 29-09-2021
ಬೆಂಗಳೂರು: ನಗರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ, ಮುಂದಿನ ಏಳೆಂಟು ತಿಂಗಳುಗಳೊಳಗಾಗಿ, ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿಯಲ್ಲಿ 46,499 ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈಗಾಗಲೇ ಸುಮಾರು 316 ಎಕರೆ ಪ್ರದೇಶಗಳಲ್ಲಿ...