Date : Wednesday, 29-09-2021
ಬೆಂಗಳೂರು: ರಾಜ್ಯದಲ್ಲಿ ಆಮಿಷದ, ಬಲವಂತದ ಮತಾಂತರಗಳ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಇಲರ ಸಂಪೂರ್ಣ ನಿಯಂತ್ರಣ ಹಿನ್ನೆಲೆಯಲ್ಲಿ ಕಾನೂನು ರೂಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Date : Wednesday, 29-09-2021
ನವದೆಹಲಿ: ಪರಮಾಣು ಶಸ್ತ್ರಾಸ್ತ್ರ ರಹಿತ ಜಗತ್ತು ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಸಂಪೂರ್ಣ ನಿರ್ಮೂಲನೆಗೆ ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ ವಿ ಶೃಂಗ್ಲಾ ಸೋಮವಾರ ಹೇಳಿದ್ದಾರೆ. ಅಲ್ಲದೇ, ಅಣ್ವಸ್ತ್ರ ಶಸ್ತ್ರಾಸ್ತ್ರ ವ್ಯವಸ್ಥೆಗಳ ಅಕ್ರಮ ಪ್ರಸರಣದ ವಿರುದ್ಧ ಕೆಲಸ ಮಾಡುವಂತೆ ದೇಶಗಳಿಗೆ...
Date : Wednesday, 29-09-2021
ಬೆಳಗಾವಿ: ಜಿಲ್ಲೆಯ ರೈತರ ಪ್ರೀತಿ, ಹಳ್ಳಿಯ ಸಂಸ್ಕೃತಿ ಸೊಗಡು ನೋಡಿ ಸಂತಸವಾಗಿದೆ ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದರು. ಬೆಳಗಾವಿಯ ನಿಪ್ಪಾಣಿ ತಾಲೂಕಿನ ಬಿವಶಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೃಷಿ ಅಭಿವೃದ್ಧಿಯಾದರೂ,...
Date : Tuesday, 28-09-2021
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಅಕ್ರಮ ಒಳನುಸುಳುವಿಕೆಯನ್ನು ತಡೆಯಲು ಬೃಹತ್ ಸೇನಾ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಪಾಕಿಸ್ಥಾನದ ಪಂಜಾಬ್‌ನ 19 ವರ್ಷದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನ್ನು ಸೆರೆಹಿಡಿಯಲಾಗಿದೆ. ಈತ ಸೇನೆಗೆ ಪಾಕಿಸ್ತಾನದ ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ. ಅಲ್ಲಿ ಸೇನೆಯ...
Date : Tuesday, 28-09-2021
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಉದ್ಘಾಟನೆ ಮಾಡಲಿದ್ದಾರೆ. ಇಂದು ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ...
Date : Tuesday, 28-09-2021
ಬೆಂಗಳೂರು: ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠವನ್ನು ನಂಬುವ ಎಲ್ಲರಿಗೂ ಶುಭ ವಿಚಾರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ....
Date : Tuesday, 28-09-2021
ಮಂಗಳೂರು: ಮೀನುಗಾರಿಕೆಗೆ ತೆರಳುವ ಯಾಂತ್ರೀಕೃತ ಬೋಟ್‌ಗಳಲ್ಲಿ ದ್ವಿಮುಖ ಸಂಪರ್ಕ ಸಾಧನ ಅಳವಡಿಕೆ ಕಡ್ಡಾಯಗೊಳಿಸಲಾಗುವುದು ಎಂದು ಸಚಿವ ಅಂಗಾರ ತಿಳಿಸಿದ್ದಾರೆ. ಅಗತ್ಯವಿರುವ ಬ್ಯಾಟರಿಯನ್ನು ಸೋಲಾರ್ ಮೂಲಕ ರಿಚಾರ್ಜ್ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ಮಾಡುವಂತೆಯೂ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಅವರು ಅಧಿಕಾರಿಗಳಿಗೆ...
Date : Tuesday, 28-09-2021
ಬೆಂಗಳೂರು: ರಾಜ್ಯದ ಆರು ಸ್ಥಳಗಳಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಮಾತ್ರವೇ ಎಫ್‌ಎಸ್‌ಐಎಲ್ ಇದ್ದು, ಬಹಳಷ್ಟು ಪ್ರಕರಣಗಳ ತನಿಖೆ ನಡೆಯುವ ಸಂದರ್ಭದಲ್ಲಿ ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಮತ್ತು ಬೆಂಗಳೂರು ವಿಧಿ...
Date : Tuesday, 28-09-2021
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರದ್ದು ತಾಲೀಬಾನ್ ಮನಸ್ಥಿತಿ. ಅವರ ಅಧಿಕಾರಾವಧಿಯಲ್ಲಿ 18 ಮಂದಿ ಹಿಂದೂ ಕಾರ್ಯಕರ್ತರ ಕೊಲೆಯಾಗಿತ್ತು. ಅನೇಕ ಹಿಂದೂಗಳನ್ನು ಕೊಂದು ಅವರು ಟಿಪ್ಪುವಿನ ಜಯಂತಿ ಆಚರಿಸಿದರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗವಾಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ...
Date : Tuesday, 28-09-2021
ನವದೆಹಲಿ: 2020 ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ, ದೆಹಲಿ ಗಲಭೆ ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದೆ. “ಗಲಭೆ ಕಾನೂನು ಸುವ್ಯವಸ್ಥೆಗೆ ಭಂಗ ತರಲು ನಡೆಸಲಾದ ಪೂರ್ವ ಯೋಜಿತ...