Date : Tuesday, 28-09-2021
ಬೆಂಗಳೂರು: ಚಿಕ್ಕಮಗಳೂರು ದತ್ತಪೀಠದ ಪೂಜೆ ಪುನಷ್ಕಾರಗಳಿಗೆ ಸಂಬಂಧಿಸಿದಂತೆ ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು....
Date : Tuesday, 28-09-2021
ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್. ವಿ. 752 ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ, ಜಿಲ್ಲೆಗೆ...
Date : Tuesday, 28-09-2021
ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಚೆನ್ನೈನಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರದರ್ಶನವನ್ನು ಆಯೋಜಿಸಿತ್ತು. ಚಂದ್ರಯಾನ ಮತ್ತು ಮಂಗಳಯಾನದ ಚಿಕ್ಕ ಮಾದರಿಗಳು ಸೇರಿದಂತೆ ಇಸ್ರೋದ ಇತರ ಕಾರ್ಯಗಳನ್ನು ಇಲ್ಲಿ ಪ್ರದರ್ಶಿಸಲಾಗಿದೆ. ಈ ಎಕ್ಸ್‌ಪೋವನ್ನು ಎಲ್‌ಇಡಿ ಸ್ಕ್ರೀನ್‌ಗಳನ್ನು ಹೊಂದಿದ ಬಸ್ಸಿನೊಳಗೆ ಆಯೋಜಿಸಲಾಗಿತ್ತು....
Date : Tuesday, 28-09-2021
ಮೈಸೂರು: ಪೊಲೀಸರಿಂದ ನಡೆಯುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ವ್ಯವಸ್ಥೆ ಕಲ್ಪಿಸುವ ವಾತಾವರಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಪೊಲೀಸರು ದೌರ್ಜನ್ಯ ಎಸಗಿದ ಸಂದರ್ಭದಲ್ಲಿ ಅವರ ವಿರುದ್ಧ ದೂರು ನೀಡುವುದಕ್ಕೆ...
Date : Tuesday, 28-09-2021
ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ದಿನಾಂಕ ಘೋಷಣೆಯಾಗಿದ್ದು, ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಉದಾಸಿ ಅವರ ನಿಧನದಿಂದ ತೆರವಾದ ಹಾನಗಲ್ ಕ್ಷೇತ್ರ ಮತ್ತು ಮನಗುಳಿ ಅವರ ನಿಧನದಿಂದ...
Date : Tuesday, 28-09-2021
ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಘೋಷಣೆಯಾಗಿದೆ. ರಾಷ್ಟ್ರೀಯ ಚುನಾವಣಾ ಆಯೋಗವು ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಿದೆ. ಅಕ್ಟೋಬರ್ 30 ರಂದು ಈ ಎರಡೂ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು,...
Date : Tuesday, 28-09-2021
ಬೆಂಗಳೂರು: ರಾಜ್ಯದ ಎಂಟು ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ 11 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. 16.88 ಕೋಟಿ ರೂ. ಗಳನ್ನು ಈ ಸಲುವಾಗಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಈ ಶಾಲೆಗಳ ಸರ್ವತೋಮುಖ ಅಭಿವೃದ್ಧಿ ಹಿನ್ನೆಲೆಯಲ್ಲಿ ಕ್ರಿಯಾ...
Date : Tuesday, 28-09-2021
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರವು 2025 ರ ವೇಳೆಗೆ ಅತ್ಯುತ್ತಮ ಸ್ಥಾನ ಹೊಂದುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ನ್ನು ರೂಪಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು...
Date : Tuesday, 28-09-2021
ನವದೆಹಲಿ: ಕೊರೋನಾ ವಿರುದ್ಧ ಭಾರತದ ಹೋರಾಟ ನಿರಂತರವಾಗಿ ಮುಂದುವರೆದಿದೆ. ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವನ್ನು ಮುನ್ನಡೆಸುತ್ತಿರುವ ಭಾರತ ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿದೆ. ಸೋಮವಾರ ಭಾರತವು ಒಂದು ಕೋಟಿ ಲಸಿಕೆ ಡೋಸ್‌ಗಳನ್ನು ನೀಡಿದೆ. ಲಸಿಕೆ ಅಭಿಯಾನ ಆರಂಭವಾದ ಬಳಿಕ ಭಾರತ...
Date : Monday, 27-09-2021
ಬೆಂಗಳೂರು: ಕೃಷಿ ಮಸೂದೆ ನೆಪದಲ್ಲಿ ಈಗ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ, ಪಟ್ಟಭದ್ರ ಹಿತಾಸಕ್ತಿಗಳ, ಅರಾಜಕತೆ ಸೃಷ್ಟಿಸುವ, ಬಿಜೆಪಿ ವಿರೋಧಿಗಳ ಷಡ್ಯಂತ್ರದ ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...