Date : Monday, 27-09-2021
ಹುಬ್ಬಳ್ಳಿ: ಕೈಗಾರಿಕಾ ಪ್ರದೇಶಗಳಲ್ಲಿಯೇ ವಸತಿ ಸೌಕರ್ಯಗಳನ್ನು ಕಲ್ಪಿಸಲು ಕೈಗಾರಿಕಾ ಪ್ರದೇಶದ 10% ಗಳಷ್ಟು ಪ್ರದೇಶವನ್ನು ಟೌನ್‌ಶಿಪ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಇಂದು ಕೈಗಾರಿಕಾ ಉದ್ಯಮಿಗಳ ಜೊತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮದ ಸಮೀಪದಲ್ಲಿಯೇ...
Date : Monday, 27-09-2021
ಬೆಂಗಳೂರು: ರಾಜ್ಯದಲ್ಲಿ ಮಾಲಿನ್ಯ ಪ್ರಮಾಣ ಇಳಿಕೆ ಮಾಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಯು 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಡಿಸೇಲ್ ಜನರೇಟರ್ ಸೆಟ್‌ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಕಡ್ಡಾಯಗೊಳಿಸಿ ಆದೇಶಿಸಿದೆ. ದೇಶದ ವಿವಿಧ...
Date : Monday, 27-09-2021
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಬಲೂಚ್ ಹೋರಾಟ ತೀವ್ರತೆ ಪಡೆದುಕೊಂಡಿದೆ. ಗ್ವಾದರ್‌ನಲ್ಲಿರುವ ಮೊಹಮ್ಮದ್ ಅಲಿ ಜಿನ್ನಾ ಅವರ ಪ್ರತಿಮೆಯನ್ನು ಬಾಂಬ್ ದಾಳಿಯಿಂದ ನಾಶಪಡಿಸಲಾಗಿದ್ದು, ಈ ಕೃತ್ಯವನ್ನು ನಿಷೇಧಿತ ಬಲೂಚ್ ಲಿಬ್-ರೇಶನ್ ಆರ್ಮಿ ತಾನು ಮಾಡಿರುವುದಾಗಿ ಹೇಳಿಕೊಂಡಿದೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿದೆ. ಈ...
Date : Monday, 27-09-2021
ಹುಬ್ಬಳ್ಳಿ: ಕೊರೋನಾ ಸಂಕಷ್ಟದಿಂದ ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಜನರಿಗೆ ತೊಂದರೆ ನೀಡುವಂತಹ ಬಂದ್ ಬೇಡ ಎಂದು ಹೋರಾಟಗಾರರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿನ ಪರಿಣಾಮಕ್ಕೆ ಜನರು...
Date : Monday, 27-09-2021
ಲಕ್ನೋ: ಉತ್ತರ ಪ್ರದೇಶದಲ್ಲಿ ಸಂಸ್ಕೃತ ಭಾಷೆಯನ್ನು ಜನತೆಗೆ ಹತ್ತಾರವಾಗಿಸಲು ಬದ್ಧರಾಗಿರುವ ಯೋಗಿ ಆದಿತ್ಯನಾಥ್ ಸರ್ಕಾರ ಮೂರು ತಿಂಗಳಲ್ಲಿ 6,500 ಕ್ಕೂ ಹೆಚ್ಚು ಜನರಿಗೆ ಸರಳ ಸಂಸ್ಕೃತವನ್ನು ಕಲಿಸಿದೆ. ಸಂಸ್ಕೃತ ಭಾಷೆಯನ್ನು ಅರ್ಥ ಮಾಡಿಕೊಳ್ಳಲು ಕಷ್ಟಪಡುತ್ತಿದ್ದ ಈ ಜನರು ಈಗ ಪ್ರತಿದಿನ ಸಂಸ್ಕೃತದ...
Date : Monday, 27-09-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸ್ತಬ್ಧವಾಗಿದ್ದ ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸೋಂಕು ಹೆಚ್ಚಾಗುವ ಭೀತಿಯೂ ಇದೆ. ರಾಜ್ಯ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುತ್ತಿದ್ದು, ಮೂರನೇ ಅಲೆ ತಡೆಗೆ ಸಂಪೂರ್ಣ ಸನ್ನದ್ಧವಾಗಿದೆ ಎಂದು...
Date : Monday, 27-09-2021
ಹುಬ್ಬಳ್ಳಿ: ಪ್ರಸ್ತುತ ಬೆಂಗಳೂರಿನಲ್ಲಿ ಮಾತ್ರವೇ ಹೆಚ್ಚಿನ ಸ್ಟಾರ್ಟಪ್‌ಗಳಿದ್ದು, ಕಲ್ಬುರ್ಗಿ ಮತ್ತು ಹುಬ್ಬಳ್ಳಿಗಳಲ್ಲಿಯೂ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ...
Date : Monday, 27-09-2021
ಆತನ ಹೆಸರು ತನ್ಮಯ್. ಎಂಟನೇ ತರಗತಿ ಓದುತ್ತಿರುವ ಬಾಲ ಸ್ವಯಂಸೇವಕ. ಆತನ ಮನೆ ಅಪ್ಪಟ ಸಂಘದ ಮನೆ. ತಂದೆ, ಚಿಕ್ಕಪ್ಪ, ಸೋದರ ಮಾವ ಎಲ್ಲರೂ ಬಂಟ್ವಾಳ ತಾಲೂಕಿನ ಸಂಘದ ಜವಾಬ್ದಾರಿಯುತ ಕಾರ್ಯಕರ್ತರು. ಹಾಗಾಗಿ ಸಂಘದ ಪುತ್ತೂರು ಜಿಲ್ಲಾ ಕಾರ್ಯಾಲಯ “ಪಂಚವಟಿ” ಯ...
Date : Monday, 27-09-2021
ಬೆಂಗಳೂರು: ರಾಜ್ಯದಲ್ಲಿ ಬಡ ಜನರಿಗೂ ನಿವೇಶನ ಖರೀದಿ ಮಾಡಲು ಅನುಕೂಲವಾಗುವಂತೆ ಸುಲಭ ನೀತಿ ರೂಪಿಸಲು ಕೇಂದ್ರ ಸರ್ಕಾರ ಗಮನ ಹರಿಸುವಂತೆ ಸಚಿವ ಎಸ್. ಟಿ. ಸೋಮಶೇಖರ್ ಅವರು ಮನವಿ ಮಾಡಿದ್ದಾರೆ. ಬಡವರಿಗೆ ಕಡಿಮೆ ಬೆಲೆಗೆ ನಿವೇಶನ ಖರೀದಿಗೆ ಅನುಕೂಲವಾಗುವಂತೆ ನೀತಿ ರೂಪಿಸಲು...
Date : Monday, 27-09-2021
ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್‌ಗೆ ಕೆಲ ಸಂಘಟನೆಗಳು ಕರೆ ಕೊಟ್ಟಿದ್ದು, ಇದಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಂದ್‌ಗೆ ಕಾಂಗ್ರೆಸ್, ಕೆಲ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸಾರ್ವಜನಿಕರಿಂದ ಮಾತ್ರ ಹೆಚ್ಚಿನ ಬೆಂಬಲ...