Date : Sunday, 26-09-2021
ನವದೆಹಲಿ: ಪ್ರಧಾನಿ ಮೋದಿ ಅವರು ಮಹತ್ವಾಕಾಂಕ್ಷೆಯ ಮನ್ ಕಿ ಬಾತ್ ಕಾರ್ಯಕ್ರಮದ 81 ನೇ ಅವತರಣಿಕೆಯಲ್ಲಿ ದೇಶವಾಸಿಗಳನ್ನುದ್ದೇಶಿಸಿ ಇಂದು ಮಾತನಾಡಿದರು. ವಿಶ್ವ ನದಿ ದಿನದ ಬಗ್ಗೆ ಮಾತನಾಡಿದ ಅವರು, ನೀರಿನ ಮಹತ್ವದ ಬಗ್ಗೆ ಮಾತನಾಡಿದರು. ನೀರಿನ ಹನಿ ಹನಿಯೂ ಪ್ರಾಮುಖ್ಯವಾಗಿದೆ. ದೇಶವಾಸಿಗಳು...
Date : Sunday, 26-09-2021
ಬೆಳಗಾವಿ: ಚಳಿಗಾಲದ ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಅದಕ್ಕೂ ಮೊದಲೇ ಸಾಧ್ಯವಾದಷ್ಟು ಪ್ರಮಾಣದಲ್ಲಿ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ. 3...
Date : Sunday, 26-09-2021
ಬೆಂಗಳೂರು: ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾದರೂ ರಾಜ್ಯದ ರೈತರ 2 ಲಕ್ಷಕ್ಕೂ ಅಧಿಕ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಚಿವ ಸುನಿಲ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಮಾಹಿತಿ ನೀಡಿದ ಪ್ರಕಾರ,...
Date : Saturday, 25-09-2021
ನ್ಯೂಯಾರ್ಕ್: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿರುವ ಬಗ್ಗೆ ಪಾಕಿಸ್ಥಾನಕ್ಕೆ ಪರೋಕ್ಷ ಟಾಂಗ್ ನೀಡಿದರು. “ತೀವ್ರವಾದಿ ಚಿಂತನೆ ಮತ್ತು ಮೂಲಭೂತವಾದ ವಿಶ್ವದಲ್ಲಿ ಹೆಚ್ಚಾಗುತ್ತಿದೆ. ಭಯೋತ್ಪಾದನೆ ತಮಗೂ...
Date : Saturday, 25-09-2021
ನವದೆಹಲಿ: ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ಉಜ್ಬೇಕಿಸ್ತಾನ ಭೇಟಿಯಲ್ಲಿದ್ದಾರೆ, ಈ ವೇಳೆ ಅವರು ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಲಾ ಫ್ಯಾಕಲ್ಟಿ ಸದಸ್ಯರಿಗೆ ಉಡುಗೊರೆಯಾಗಿ ಉಜ್ಬೇಕ್ ಭಾಷೆಗೆ ಅನುವಾದಿಸಿದ ಭಾರತದ ಸಂವಿಧಾನದ 1000 ಪ್ರತಿಗಳನ್ನು ವಿತರಿಸುವುದಾಗಿ ಘೋಷಿಸಿದ್ದಾರೆ....
Date : Saturday, 25-09-2021
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಭಾನುವಾರ ಕಾರ್ಯ ನಿರ್ವಹಿಸುವಂತೆ ಮಾಡಿ, ಉಳಿದ ದಿನಗಳಲ್ಲಿ ರಜೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾನುವಾರ ಹೆಚ್ಚಿನ ವಲಯಗಳಿಗೆ ರಜಾದಿನವಾಗಿದೆ. ಈ ಹಿನ್ನೆಲೆಯಲ್ಲಿ...
Date : Saturday, 25-09-2021
ಭಾರತ ಕಂಡಂತಹ ಓರ್ವ ತತ್ವಜ್ಞಾನಿ, ರಾಜನೀತಿಜ್ಞ, ಸಮಾಜಶಾಸ್ತ್ರಜ್ಞ, ಹಿಂದುತ್ವದ ಆರಾಧಕ, ಲೇಖಕ ಹೀಗೆ ಹಲವು ಅನ್ವರ್ಥಗಳಿಂದ ಕರೆಸಿಕೊಳ್ಳುವ ಸರಳ ವ್ಯಕ್ತಿತ್ವದ ಚಿಂತಕ ಪಂಡಿತ ದೀನದಯಾಳ ಉಪಾಧ್ಯಾಯರು. ಇವರ ಜೀವನ ಮತ್ತು ವ್ಯಕ್ತಿತ್ವ ಪ್ರೇರಣೆ ನೀಡುವಂತಹದು ಮತ್ತು ಆದರ್ಶವಾದದ್ದು. 1916 ಸೆಪ್ಟೆಂಬರ್ 25...
Date : Saturday, 25-09-2021
ಬೆಂಗಳೂರು: ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿಯ ವಿಶೇಷವೆಂದರೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು...
Date : Saturday, 25-09-2021
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ತುಮಕೂರಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...
Date : Saturday, 25-09-2021
ನವದೆಹಲಿ: ಮೋದಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ 28 ಮಿಲಿಯನ್‌ಗಿಂತಲೂ ಹೆಚ್ಚು ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದೆ. ಕೇಂದ್ರ ಸರ್ಕಾರವು ಸೌಭಾಗ್ಯ (ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ) ಯೋಜನೆಯನ್ನು ಆರಂಭಿಸಿದ ನಂತರ ಸುಮಾರು 2.82...