Date : Saturday, 25-09-2021
ನವದೆಹಲಿ: ಮೋದಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ 28 ಮಿಲಿಯನ್‌ಗಿಂತಲೂ ಹೆಚ್ಚು ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದೆ. ಕೇಂದ್ರ ಸರ್ಕಾರವು ಸೌಭಾಗ್ಯ (ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ) ಯೋಜನೆಯನ್ನು ಆರಂಭಿಸಿದ ನಂತರ ಸುಮಾರು 2.82...
Date : Saturday, 25-09-2021
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹಕ್ಕು ಚಲಾವಣೆ ಮಾಡುವವರ ಹೆಸರನ್ನು ಸೇರಿಸುವುದು ಮತ್ತು ಕೈಬಿಡುವ ವಿಚಾರದಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲನೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ...
Date : Saturday, 25-09-2021
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ತಾಲಿಬಾನ್‌ಗಳಿಗೆ ಕಟು ಎಚ್ಚರಿಕೆಯನ್ನು ರವಾನಿಸಿದ್ದು, ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತ ಗುಂಪುಗಳು ಸೇರಿದಂತೆ ಅಫ್ಘಾನಿಸ್ತಾನದ ಎಲ್ಲರ ಮಾನವ ಹಕ್ಕುಗಳನ್ನು ಗೌರವಿಸಬೇಕು ಮತ್ತು ತನ್ನ ಆಡಳಿತವನ್ನು ಭಯೋತ್ಪಾದನೆಗೆ ಬಳಸಿಕೊಳ್ಳಬಾರದು ಎಂದು ತಾಕೀತು ಮಾಡಿವೆ. ಯಾವುದೇ ದೇಶವನ್ನು ಬೆದರಿಸಲು...
Date : Saturday, 25-09-2021
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡ 10 ಮಂದಿ ಹೆಚ್ಚುವರಿ ನ್ಯಾಯಾಧೀಶರುಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನಡೆಯಿತು. ನಗರದ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಹೆಚ್ಚುವರಿ ನ್ಯಾಯಮೂರ್ತಿಗಳಾಗಿದ್ದ...
Date : Saturday, 25-09-2021
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡಲಾಗಿರುವಂತೆಯೇ, ಉಳಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಮಾತನಾಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಕೊರೋನಾ ಸಂಕಷ್ಟದಿಂದ ಜನರಿಗೆ ಆರ್ಥಿಕ...
Date : Saturday, 25-09-2021
ಬೆಂಗಳೂರು: ರಾಜ್ಯದಲ್ಲಿ 2022 ರ ನವೆಂಬರ್ 2 ರಂದು ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ರಾಜ್ಯದಲ್ಲಿ ಅಧಿಕ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022 ರ ನವೆಂಬರ್ ತಿಂಗಳಿನಲ್ಲಿ...
Date : Saturday, 25-09-2021
ಬೆಂಗಳೂರು: ಹೊಸದಾಗಿ ಸ್ಥಾಪಿಸಲಾಗಿರುವ ಮಂಡ್ಯ ವಿಶ್ವವಿದ್ಯಾಲಯಕ್ಕೆ 13.75 ಕೋಟಿ ರೂ. ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ. 2021 – 22 ನೇ ಸಾಲಿನ ಬಜೆಟ್‌ನಲ್ಲಿ ಈ ವಿಶ್ವವಿದ್ಯಾಲಯದ ಅಭಿವೃದ್ಧಿಯ ಹಿನ್ನೆಲೆಯಲ್ಲಿ 50...
Date : Saturday, 25-09-2021
ಮಂಗಳೂರು: ನವಮಂಗಳೂರು ಬಂದರನ್ನು ಸಾಗರ್ ಮಾಲಾ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಸರ್ಬಾನಂದ್ ಸೋನಾವಾಲ್ ತಿಳಿಸಿದ್ದಾರೆ. ಅವರು ನಿನ್ನೆ ಎನ್‌ಎಂಪಿಟಿಯು ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತತ್ರ್ಯೋತ್ಸವದ ಅಮೃತೋತ್ಸವ ಆಚರಣೆಗೆ ಚಾಲನೆ ನೀಡಿ...
Date : Saturday, 25-09-2021
ಬೆಂಗಳೂರು: 2023 ರೊಳಗಾಗಿ ರಾಜ್ಯದ ಪ್ರತಿ ಗ್ರಾಮಗಳ ಪ್ರತಿಯೊಂದು ಮನೆಗೂ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಯಾವುದೇ ರೀತಿಯ ಹಣಕಾಸಿನ ಕೊರತೆ...
Date : Saturday, 25-09-2021
ನವದೆಹಲಿ: ವಿಶ್ವಸಂಸ್ಥೆ ನಿಷೇಧಿಸಿದ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರಿಗೆ ಆತಿಥ್ಯ ನೀಡುವ ಪಾಕಿಸ್ದಾನವು ಒಂದು ಕೆಟ್ಟ ದಾಖಲೆಯನ್ನು ಹೊಂದಿದೆ, ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲಿಸುವ ದೇಶವೆಂದು ಪಾಕಿಸ್ಥಾನ ಜಾಗತಿಕವಾಗಿ ಪರಿಗಣಿಸಲ್ಪಟ್ಟಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಹೇಳಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರವನ್ನು ಉಲ್ಲೇಖಿಸಿದ ಪಾಕಿಸ್ಥಾನಕ್ಕೆ...