Date : Saturday, 25-09-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅ. 1 ರಿಂದ 6 -12 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೋನಾ ದೃಢ ಪ್ರಮಾಣ 1% ಗಿಂತ ಕಡಿಮೆ ಇರುವ...
Date : Friday, 24-09-2021
ನವದೆಹಲಿ: ರಕ್ಷಣಾ ಸಚಿವಾಲಯ ಮತ್ತು ಸ್ಪೇನ್‌ನ ಏರ್‌ಬಸ್ ಡಿಫೆನ್ಸ್ ಆಂಡ್ ಸ್ಪೇಸ್ ಇಂದು 56 C-295 ಮಧ್ಯಮ ಸಾರಿಗೆ ವಿಮಾನಗಳನ್ನು ಖರೀದಿಸಲು ಸುಮಾರು 20,000 ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ವಿಮಾನವು ಭಾರತೀಯ ವಾಯುಪಡೆಯಲ್ಲಿರುವ ಅವ್ರೊ -748 ವಿಮಾನಗಳ ಬದಲಿಗೆ...
Date : Friday, 24-09-2021
ಬೆಂಗಳೂರು: 2011 ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಅಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ...
Date : Friday, 24-09-2021
ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಸೇರಿದಂತೆ ಹಲವಾರು ಗಣ್ಯರನ್ನು, ಕ್ವಾಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ಈ ನಾಯಕರಿಗೆ ಮೋದಿ ನೀಡಿದ ಉಡುಗೊರೆ ಎಲ್ಲರ ಗಮನ ಸೆಳೆದಿದೆ. ಜನವರಿ ತಿಂಗಳಲ್ಲಿ ಅಮೆರಿಕದ...
Date : Friday, 24-09-2021
ಬೆಂಗಳೂರು: ದೇಶದಲ್ಲಿ ಎಲ್ಲಕ್ಕೂ ಕಾನೂನಿದೆ. ಆದರೆ ಅತ್ಯಾಚಾರ ಸಂದರ್ಭದಲ್ಲಿ ಅಪರಾಧಿಗಳಿಗೆ ಮಾತ್ರ ಕಠಿಣ ಶಿಕ್ಷೆ ಮಾತ್ರ ಇಲ್ಲದಿರುವುದು ದುರಾದೃಷ್ಟ ಎಂದು ಬಿಜೆಪಿಯ ಭಾರತಿ ಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಅತ್ಯಾಚಾರಿಗಳಿಗೆ ಕಠಿಣ ಏಕಾಂತ ಶಿಕ್ಷೆ ನೀಡಬೇಕು....
Date : Friday, 24-09-2021
ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಸಂಸದೀಯ ಮೌಲ್ಯಗಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರಧಾನ ಭಾಷಣ ಮಾಡಿದರು. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್‌ನ ಜಂಟಿ ಅಧಿವೇಶನದಲ್ಲಿ ಮಾತನಾಡಿದ...
Date : Friday, 24-09-2021
ಬೆಂಗಳೂರು: ಚಿತ್ರರಂಗದ ಬೇಡಿಕೆಯ ಮೇರೆಗೆ ರಾಜ್ಯ ಸರ್ಕಾರ ಚಿತ್ರ ಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡನ್ ಹೇರಲಾಗಿದ್ದ ಸಂದರ್ಭದಲ್ಲಿ ಚಿತ್ರಮಂದಿರಗಳನ್ನು ಮುಚ್ಚಲಾಗಿತ್ತು. ಆ ಬಳಿಕ ಕೆಲ ಸಮಯದ ಹಿಂದೆ 50% ಆಸನಗಳನ್ನು ಮಾತ್ರವೇ ಬಳಸಿ...
Date : Friday, 24-09-2021
ನವದೆಹಲಿ: ಕಳೆದ 24 ಗಂಟೆಗಳಲ್ಲಿ 72,20,642 ಲಸಿಕೆ ಡೋಸ್‌ಗಳನ್ನು ನೀಡುವುದರೊಂದಿಗೆ ಭಾರತದ ಕೋವಿಡ್ -19 ಲಸಿಕೆ ವ್ಯಾಪ್ತಿಯು ಸೆಪ್ಟೆಂಬರ್ 24ರ ಬೆಳಿಗ್ಗೆ 7 ಗಂಟೆಯವರೆಗೆ 84 ಕೋಟಿ (84,15,18,026) ಗಡಿ ದಾಟಿದೆ. 82,33,242 ಸೆಷನ್‌ಗಳ ಮೂಲಕ ಈ ಸಾಧನೆಯನ್ನು ಮಾಡಲಾಗಿದೆ. ಕಳೆದ...
Date : Friday, 24-09-2021
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಬೆಳಗ್ಗೆ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2019–20 ನೇ ಸಾಲಿನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಮಾನವ ಜೀವನ ಒಂದು ರೂಪ ಪಡೆಯುವುದು ವಿದ್ಯಾರ್ಥಿ ಜೀವನದ ಬುನಾದಿಯ...
Date : Friday, 24-09-2021
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಭಾನುವಾರ ಕೊರೋನಾ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೊರೋನಾ ಲಸಿಕೆ ನೀಡುವ ಸಿಬ್ಬಂದಿಗಳಿಗೆ ಭಾನುವಾರ ರಜೆ ತೆಗೆದುಕೊಳ್ಳುವಂತೆ ಇಲಾಖೆ ಸೂಚಿಸಿದೆ. ಭಾನುವಾರ ಹೊರತು ಪಡಿಸಿದಂತೆ ಉಳಿದ ಆರು ದಿನಗಳಲ್ಲಿಯೂ ರಾಜ್ಯದಲ್ಲಿ ಈಗಿರುವಂತೆಯೇ ಕೊರೋನಾ...