Date : Thursday, 23-09-2021
ಬೆಂಗಳೂರು: ರಾಜ್ಯವು ಜಾಗತಿಕ ಮಟ್ಟದ ಹೂಡಿಕೆದಾರರಿಗೆ ಅತ್ಯುತ್ತಮ ತಾಣ. ದೇಶದಲ್ಲಿ ಮೂರು ಕೈಗಾರಿಕಾ ಕಾರಿಡಾರ್‌ಗಳನ್ನು ಹೊಂದಿದ ಏಕೈಕ ರಾಜ್ಯ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಕೆಐಎಡಿಬಿ ವತಿಯಿಂದ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಅವರು...
Date : Thursday, 23-09-2021
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಚಿವೆ ಶಶಿಕಲಾ ಜೊಲ್ಲೆ ಅವರು ಯೋಜನೆ ರೂಪಿಸಿದ್ದಾರೆ. ಇಲಾಖೆಗೆ ಸಂಬಂಧಿಸಿದಂತೆ ಇರುವ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಹಲವು ಉಪಕ್ರಮಗಳನ್ನು ಅನುಸರಿಸಲು ಅವರು ಸಿದ್ಧತೆ ನಡೆಸಿದ್ದಾರೆ. ಹಾಗೆಯೇ...
Date : Thursday, 23-09-2021
ಬೆಂಗಳೂರು: ಪ್ರಾಕೃತಿಕ ವಿಕೋಪದ ಕಾರಣದಿಂದ ದೋಣಿ ಮುಳುಗಡೆಯಾಗಿ ಮೃತಪಟ್ಟ ಮೀನುಗಾರರ ಕುಟುಂಬ ಸದಸ್ಯರಿಗೆ 6 ಲಕ್ಷ ರೂ. ಪರಿಹಾರ ಒದಗಿಸುವುದಾಗಿ ಸಚಿವ ಅಂಗಾರ ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀನುಗಾರರಿಗೆ 12 ಯೋಜನೆಗಳನ್ನು ಜಾರಿಗೊಳಿಸಿದೆ. ಜಿಲ್ಲಾ ಪಂಚಾಯತ್‌ನಿಂದ್ 4 ಯೋಜನೆಗಳು...
Date : Thursday, 23-09-2021
ಬೆಂಗಳೂರು: ರಾಜ್ಯದಲ್ಲಿ ವೈಜ್ಞಾನಿಕವಾಗಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಆಸ್ತಿಗಳ ಮಾರ್ಗಸೂಚಿ ದರದಲ್ಲಿ ಸ್ವಲ್ಪ ಹೆಚ್ಚಳ ಮಾಡುವುದು, ಉಳಿದ ಪ್ರದೇಶಗಳಲ್ಲಿ ದರ ಇಳಿಸಲು ಪ್ರಸ್ತಾವ ಇದೆ....
Date : Thursday, 23-09-2021
ಬೆಂಗಳೂರು: ಗ್ರಾಮ ಪಂಚಾಯತ್‌ಗಳ ಮುಖೇನ ಸರ್ಕಾರದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸುತ್ತಿದ್ದು, ಇದನ್ನು 2022 ರ ಜನವರಿ 26 ರಂದು ಐದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ...
Date : Thursday, 23-09-2021
ಬೆಂಗಳೂರು: ದಸರಾ ಹಬ್ಬ ಮತ್ತು ದೀಪಾವಳಿಯ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ 1 ಸಾವಿರ ಬಸ್ಸುಗಳ ಸೇವೆಯನ್ನು ಕಲ್ಪಿಸಲು ಮುಂದಾಗಿದೆ. ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 ರವರೆಗೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 29 ರಿಂದ...
Date : Thursday, 23-09-2021
ನವದೆಹಲಿ: ಕರೋನವೈರಸ್‌ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ನೀಡಿದೆ. ಎಲ್ಲಾ ರಾಜ್ಯಗಳು ಈ ಮೊತ್ತವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತವೆ ಎಂದು ಕೇಂದ್ರ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ...
Date : Thursday, 23-09-2021
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಸಂಹರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ನಡೆದ ಘಟನೆಯಲ್ಲಿ ಹತನಾದವನನ್ನು ಅನಾಯತ್ ಅಶ್ರಫ್ ದಾರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಈತ ಸಕ್ರಿಯ...
Date : Thursday, 23-09-2021
ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದೇಶದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸವನ್ನು ನಡೆಸಲು ಸಚಿವ ಶಿವರಾಮ ಹೆಬ್ಬಾರ್ ಅವರು ವಿಶೇಷ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಈ ಯೋಜನೆ ಮೂಲಕವಾಗಿ ಕಟ್ಟಡ ಕಾರ್ಮಿಕರ ಮಕ್ಕಳ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಸಂಪೂರ್ಣ ವೆಚ್ಚವನ್ನು...
Date : Thursday, 23-09-2021
ಬೆಂಗಳೂರು: ಮನೆ ಮನೆಎಎ ಗಂಗೆ ಯೋಜನೆಯಡಿ ಈಗಾಗಲೇ ರಾಜ್ಯದ ಸುಮಾರು 37 ಲಕ್ಷ ಮನೆಗಳಿಗೆ ನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಬಾಕಿ ಇರುವ 40 ಲಕ್ಷ ಮನೆಗಳಿಗೆ ಮುಂದಿನ ಎರಡು ವರ್ಷಗಳೊಳಗಾಗಿ ನಲ್ಲಿ...