Date : Thursday, 28-10-2021
ಬೆಂಗಳೂರು: 2021- 22 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಸಂಬಂಧಿಸಿದಂತೆ 3,552 ಅತಿಥಿ ಉಪನ್ಯಾಸಕರ ನೇಮಕ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ತೆರವಾಗಿರುವ 2,832 ಉಪನ್ಯಾಸಕರ ಸ್ಥಾನ ಖಾಲಿ ಇದ್ದು, 1835...
Date : Wednesday, 27-10-2021
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಹಿಂದುಳಿದ ಸಮಾಜಗಳ ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಮಾಜಿ ಸದಸ್ಯರು...
Date : Wednesday, 27-10-2021
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನೆ ‘ಸ್ಕೂಲ್ ಆನ್ ವೀಲ್ಸ್’ ಮತ್ತೆ ಆರಂಭವಾಗಿದೆ. ಬಿಬಿಎಂಪಿಯ ಎಂಟು ವಲಯಗಳಿಗೆ ಸಂಬಂಧಿಸಿದಂತೆ ಈ ಯೋಜನೆಯಡ ತಲಾ 10 ಬಸ್ಸುಗಳು ಕಾರ್ಯ ನಿರ್ವಹಿಸಲಿವೆ. ಈ ಯೋಜನೆಯ ಮೂಲಕ ನಗರದ ಕಟ್ಟಡ ಕಾರ್ಮಿಕರ ಮಕ್ಕಳು,...
Date : Wednesday, 27-10-2021
ಕೊರೋನಾ 3ನೇ ಅಲೆ ಸಂಕಷ್ಟ ಎದುರಿಸಲು 10 ಲಕ್ಷ ಕಾರ್ಯಕರ್ತರ ಪಡೆ ನಿರ್ಮಾಣ : ಸುನೀಲ ಅಂಬೇಕರ್ 🔷 ಬಾಂಗ್ಲಾದೇಶದಲ್ಲಿ ಜರುಗುತ್ತಿರುವ ಹಿಂದುಗಳ ಮೇಲಿನ ಅತ್ಯಾಚಾರ ಮತ್ತು 🔷 ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮ ಚರ್ಚೆ ಧಾರಾವಾಡ : ದೇಶದಲ್ಲಿ ಕೊರೋನಾ...
Date : Wednesday, 27-10-2021
ಬೆಂಗಳೂರು: ನ. 1 ರ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯುವ ಕನ್ನಡಕ್ಕಾಗಿ ನಾವು ಅಭಿಯಾನದ ಹಿನ್ನೆಲೆಯಲ್ಲಿ ಅ. 28 ರಂದು ಆಯೋಜಿಸಲಾದ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ರಾಜ್ಯದ ಎಲ್ಲ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ...
Date : Wednesday, 27-10-2021
ಬೆಂಗಳೂರು: ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಶಿಕ್ಷಕರ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಶಿಕ್ಷಕರ ನೇಮಕಾತಿ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಿಇಟಿ ಪರೀಕ್ಷೆಯಲ್ಲಿ ಅರ್ಜಿ ಕರೆದಷ್ಟು ಶಿಕ್ಷಕರು ಉತ್ತೀರ್ಣರಾಗುತ್ತಿಲ್ಲವಾಗಿದ್ದು, ಈ ಹಿನ್ನೆಲೆಯಲ್ಲಿ ವರ್ಷದಲ್ಲಿ...
Date : Tuesday, 26-10-2021
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ನಡೆಸುವಂತೆ ರಾಜ್ಯದ ಮುಜರಾಯಿ ಇಲಾಖೆ ತಿಳಿಸಿದೆ. ಈ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ನ. 5 ರ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಇದರಲ್ಲಿ...
Date : Tuesday, 26-10-2021
ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಈಗಿಲ್ಲ. ಈಗಿನ ಕಾಂಗ್ರೆಸ್ ಮತ್ತು ಆಗಿನ ಕಾಂಗ್ರೆಸ್‌ಗೆ ಸಂಬಂಧವೇ ಇಲ್ಲ. ಈಗಿರುವ ಕಾಂಗ್ರೆಸ್ ತುಕ್ಡೇ ಗ್ಯಾಂಗ್‌ಗಳ ನೇತಾರರನ್ನು ನಾಯಕರನ್ನಾಗಿ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅಭಿಪ್ರಾಯ...
Date : Saturday, 23-10-2021
ಬೆಂಗಳೂರು: ಶಿವಮೊಗ್ಗದ ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ – 169 ರ ಸಮೀಪದಲ್ಲಿ ತುಂಗಾ ತೀರದಲ್ಲಿರುವ ಮಂಡಗದ್ದೆ ಪಕ್ಷಿಧಾಮವನ್ನು ಅಧಿಕೃತ ಪಕ್ಷಿಧಾಮ ಎಂದು ಘೋಷಣೆ ಮಾಡಲು ಅಧಿಸೂಚನೆ ಹೊರಡಿಸಲು ಪ್ರವಾಸೋದ್ಯಮ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಶಾಸಕರೂ...
Date : Saturday, 23-10-2021
ಹುಬ್ಬಳ್ಳಿ: ಕೊರೋನಾ ಸೋಂಕು ಸಂಪೂರ್ಣವಾಗಿ ಕಡಿಮೆಯಾಗಿದೆ ಎಂಬ ಭಾವನೆ ಬೇಡ. ಮೊದಲ ಡೋಸ್ ಲಸಿಕೆ ಪಡೆದುಕೊಂಡವರು, ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಿ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮಾಧ್ಯಮಗಳ ಜೊತೆಗೆ ದೇಶದಲ್ಲಿ 100 ಕೋಟಿ...