Date : Wednesday, 22-09-2021
ನವದೆಹಲಿ: ಪಾಕಿಸ್ಥಾನದ ತಾಲಿಬಾನ್ ಸ್ನೇಹಿ ನಡೆಯಿಂದಾಗಿ ಸೆಪ್ಟೆಂಬರ್ 25ರಂದು ನ್ಯೂಯಾರ್ಕ್‌ನಲ್ಲಿ ನಡೆಯಬೇಕಾಗಿದ್ದ ಸಾರ್ಕ್ ವಿದೇಶಾಂಗ ಸಚಿವರ ಔಪಚಾರಿಕ ಸಭೆಯು ರದ್ದಾಗಿದೆ. “ಎಲ್ಲಾ ರಾಷ್ಟ್ರಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಸೆಪ್ಟೆಂಬರ್ 25ರಂದು ನಡೆಯಬೇಕಾಗಿದ್ದ ಸಾರ್ಕ್ ಸಚಿವ ಮಂಡಳಿಯ ಔಪಚಾರಿಕ ಸಭೆಯು ರದ್ದಾಗಿದೆ” ಎಂದು...
Date : Wednesday, 22-09-2021
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಅಕ್ಟೋಬರ್ 7 ರಿಂದ ಆರಂಭವಾಗಲಿದ್ದು, ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳಿಗೆ ನಿತ್ಯ ತಾಲೀಮು ನಡೆಯುತ್ತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗಳಿಗೆ ಮೈಸೂರಿನಲ್ಲಿ ತರಬೇತಿ ನೀಡಲಾಗುತ್ತಿದೆ. ಅರಮನೆಯ ಆವರಣದಲ್ಲಿಯೇ ತರಬೇತಿ ನೀಡಲಾಗುತ್ತಿದ್ದು, ತರಬೇತಿ ನಿರತ ಆನೆಗಳಿಗೆ ಭಾರ...
Date : Wednesday, 22-09-2021
ಬೆಂಗಳೂರು: ಕೇಂದ್ರ ಸರ್ಕಾರದ ಟೆಲಿಮೆಡಿಸಿನ್ ಯೋಜನೆ ಇ- ಸಂಜೀವನಿ ಮೂಲಕ ರಾಜ್ಯದಲ್ಲಿ ಈ ವರೆಗೆ 22,57,994 ಸಲಹೆಗಳನ್ನು ನೀಡುವ ಮೂಲಕ ಕರ್ನಾಟಕ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಇ-ಸಂಜೀವನಿ ಮೂಲಕ ದೇಶದಲ್ಲಿ ಈ ವರೆಗೆ 1.2 ಕೋಟಿ ಸಲಹೆಗಳನ್ನು ನೀಡಲಾಗಿದ್ದು, ಈ ಪೈಕಿ...
Date : Wednesday, 22-09-2021
ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಜಿಎಸ್‌ಟಿ (ತಿದ್ದುಪಡಿ) ವಿಧೇಯಕ, ಪಟ್ಟಣ ಮತ್ತು ದೇಶ ಯೋಜನೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ನಿನ್ನೆ ಅನುಮೋದನೆ ದೊರೆತಿದೆ. ಈ ಬಗ್ಗೆ ಸಚಿವ ಜೆ. ಸಿ. ಮಾಧುಸ್ವಾಮಿ ಅವರು ಮಾತನಾಡಿದ್ದು, ಜಿಎಸ್‌ಟಿ (ತಿದ್ದುಪಡಿ)...
Date : Wednesday, 22-09-2021
ಬೆಂಗಳೂರು: ಕಳೆದ ಒಂದು ವರ್ಷದ ಹಿಂದೆ ಸದ್ದು ಮಾಡಿದ್ದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಎನ್‌ಐಎ ಮತ್ತು ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವಶಪಡಿಸಿಕೊಳ್ಳಲಾದ ಆರೋಪಿಯನ್ನು ತಬ್ರೇಜ್ (35)...
Date : Wednesday, 22-09-2021
ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಪ್ರಸ್ತುತ ಏರ್ ಸ್ಟಾಫ್ ವೈಸ್ ಚೀಫ್ ಏರ್ ಮಾರ್ಷಲ್ ಆಗಿರುವ ವಿ ಆರ್ ಚೌಧರಿಯವರನ್ನು ನೇಮಿಸಲು ಸರ್ಕಾರ ನಿರ್ಧರಿಸಿದೆ. ಅವರು ಈ ತಿಂಗಳ 30 ರಂದು ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್...
Date : Wednesday, 22-09-2021
ಬೆಂಗಳೂರು: ರಾಜ್ಯದ ಹಳ್ಳಗಳು, ತೊರೆಗಳಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‌ಗೆ ಅನುಕೂಲವಾಗುವಂತಹ ಮರಳು ನೀತಿಯನ್ನು ಅನುಷ್ಠಾನಕ್ಕೆ ತರುವ ಸಂಬಂಧ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ...
Date : Tuesday, 21-09-2021
ನವದೆಹಲಿ: ನೇಕಾರರು ಮತ್ತು ಕುಶಲಕರ್ಮಿಗಳಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶವನ್ನು ಒದಗಿಸುವ ನಿಟ್ಟಿನಲ್ಲಿ ರೂಪಿಸಲಾದ ಸರ್ಕಾರಿ ಇ-ಮಾರ್ಕೆಟ್ ಪ್ಲೇಸ್ (ಜಿಇಎಂ) ಪೋರ್ಟಲ್ ನೇಕಾರರು ಮತ್ತು ಕುಶಲಕರ್ಮಿಗಳಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಸರ್ಕಾರ ಇಲಾಖೆಗಳಿಗೆ ಮಾರಾಟ ಮಾಡಲು ಅನುವು ಮಾಡಿಕೊಡುತ್ತಿದೆ. ಸರ್ಕಾರಿ ಮಾರುಕಟ್ಟೆ ಪ್ರವೇಶಿಸಲು...
Date : Tuesday, 21-09-2021
ಬೆಂಗಳೂರು: ವಿಕಾಸಸೌಧದಲ್ಲಿ ವಿಶ್ವ ಪರಂಪರಿಕ ಪ್ರವಾಸಿ ತಾಣವಾದ ಹಂಪಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಆನಂದ್ ಸಿಂಗ್ ನಡೆಸಿದರು. ಸಭೆಯಲ್ಲಿ ಹಂಪಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದಕ್ಕಾಗಿ ತೆಗೆದುಕೊಳ್ಳಬೇಕಾದ...
Date : Tuesday, 21-09-2021
ನವದೆಹಲಿ: ಆಂಗ್ಲ ಭಾಷೆಯ ದಿನಪತ್ರಿಕೆಯಾದ ಸೌದಿ ಗೆಜೆಟ್ ಭಾರತದ ಕೈಗಾರಿಕಾ ವಲಯವನ್ನು ಅದರಲ್ಲೂ ವಿಶೇಷವಾಗಿ ಭಾರತದ ಉತ್ಪಾದನೆಯನ್ನು ಉತ್ತೇಜಿಸುವ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಶ್ಲಾಘಿಸಿದೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ಇದು ಪ್ರಮುಖ ಅಂಶವಾಗಿದೆ ಎಂದು ಕೊಂಡಾಡಿದೆ. ಉತ್ಪಾದನಾ ವಲಯವು...