Date : Tuesday, 21-09-2021
ನವದೆಹಲಿ: ಕೋವಿಡ್-19 ಲಸಿಕೆಯ ರಫ್ತನ್ನು ಪುನರಾರಂಭಿಸುವ ಭಾರತದ ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿಗಳ ಸ್ವಾಮಿನಾಥನ್ ಅವರು ಮಂಗಳವಾರ ಸ್ವಾಗತಿಸಿದ್ದಾರೆ. ಜಾಗತಿಕ ಲಸಿಕಾ ಅಭಿಯಾನದ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಈ ನಿರ್ಧಾರ ಬಲು ದೂರ ಸಾಗುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ....
Date : Tuesday, 21-09-2021
ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಈ ಕುರಿತು ಪ್ರಶ್ನೋತ್ತರ ನಡೆದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ....
Date : Tuesday, 21-09-2021
ಬೆಂಗಳೂರು: ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಅಲೆಯದೆಯೇ, ತಾವೇ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವಂತವರಾಗಿರಬೇಕು. ಅಂತಹ ವಿದ್ಯಾರ್ಥಿಗಳು ಕೃಷಿ ವಿವಿಯಿಂದ ಹೊರಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಜಿಕೆವಿಕೆಯ 55 ನೇ ಘಟಿಕೋತ್ಸವದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಿಸಿ, ಪದಕ...
Date : Tuesday, 21-09-2021
ನವದೆಹಲಿ: ಗೌಪ್ಯತಾ ನೀತಿ ಉಲ್ಲಂಘನೆಗೆ ಸಂಬಂಧಿಸಿದಂತೆ ಆ್ಯಪಲ್‌ನ ಆ್ಯಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್ ಎರಡರಿಂದಲೂ 8 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ತೆಗೆಯಲಾಗಿದೆ. ಆನ್‌ಲೈನ್ ಅಪ್ಲಿಕೇಶನ್ ಸ್ಟೋರ್‌ಗಳಿಂದ ಇವುಗಳನ್ನು ತೆಗೆದುಹಾಕುವುದಕ್ಕೂ ಮೊದಲು, ಈ ಆ್ಯಪ್‌ಗಳು ಪ್ಲೇ ಸ್ಟೋರ್‌ನಲ್ಲಿ ಒಂಬತ್ತು ಶತಕೋಟಿ...
Date : Tuesday, 21-09-2021
ಬೆಂಗಳೂರು: ನಗರದಲ್ಲಿ ಫ್ಲ್ಯಾಟ್ ಖರೀದಿ ಮಾಡುವವರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿಯೊಂದನ್ನು ನೀಡಿದೆ. ಈ ಸಂಬಂಧ ಮುದ್ರಾಂಕ ಶುಲ್ಕ ಕಾಯ್ದೆ 1957 ಕ್ಕೆ ತಿದ್ದುಪಡಿ ಮಾಡಿ, ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗಿದೆ. ಈ ಬಗ್ಗೆ ಸಚಿವ ಆರ್. ಅಶೋಕ್ ಮಾತನಾಡಿದ್ದು, ರಾಜ್ಯದಲ್ಲಿ ಯಡಿಯೂರಪ್ಪ...
Date : Tuesday, 21-09-2021
ನವದೆಹಲಿ: ಕೇಂದ್ರ ಸರ್ಕಾರದ ರಾಷ್ಟ್ರೀಯ ಟೆಲಿಮೆಡಿಸಿನ್ ಸೇವೆಯಾದ ಇ-ಸಂಜೀವನಿ 1.2 ಕೋಟಿ ಕನ್ಸಲ್ಟೇಶನ್‌ಗಳನ್ನು ಪೂರ್ಣಗೊಳಿಸಿದೆ ಮತ್ತು ಪ್ರಸ್ತುತ ದೇಶಾದ್ಯಂತ ಪ್ರತಿದಿನ ಸುಮಾರು 90,000 ರೋಗಿಗಳಿಗೆ ಸೇವೆ ಸಲ್ಲಿಸುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಹಬ್...
Date : Tuesday, 21-09-2021
ಬೆಂಗಳೂರು: ಇತ್ತೀಚೆಗೆ ಜಪಾನ್‌ನ ಟೊಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪದಕ ಗಳಿಸಿದ ಕ್ರೀಡಾಪಟುಗಳನ್ನು ಅಭಿನಂದಿಸುವ ಕುರಿತಂತೆ ವಿಧಾನಪರಿಷತ್ತಿನಲ್ಲಿ ಇಂದು ನಿರ್ಣಯ ಕೈಗೊಳ್ಳಲಾಯಿತು. ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್‌ನ ಪ್ರಕಾಶ್ ರಾಥೋಡ್, ಅಭಿನಂದನಾ ನಿರ್ಣಯ ಮಂಡಿಸಿ, ವಿಶೇಷವಾಗಿ ವಿಶೇಷ ಚೇತನ ಕ್ರೀಡಾಳುಗಳು...
Date : Tuesday, 21-09-2021
ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ ಕೊರೋನಾ ಲಾಕ್ಡನ್ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ, 100% ಗಳಷ್ಟು ಆಸನ ಭರ್ತಿಗೆ ಕ್ರಮ ಕೈಗೊಳ್ಳುವ ಸಂಬಂಧ ಮುಂದಿನ ಎರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ....
Date : Tuesday, 21-09-2021
ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಇರಿಸಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾದ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಅವರು ಮಾತನಾಡಿದ್ದು, ಈ ಸಂಬಂಧ ಇದರ...
Date : Tuesday, 21-09-2021
ನವದೆಹಲಿ: ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಾರ್ಷಿಕ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಜೊತೆ...