Date : Tuesday, 21-09-2021
ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟ ಬಡ ಕುಟುಂಬದ ವ್ಯಕ್ತಿಯ ಕುಟುಂಬಸ್ಥರಿಗೆ ಮುಂದಿನ ಎರಡು – ಮೂರು ದಿನಗಳಲ್ಲಿ ತಲಾ 1 ಲಕ್ಷ ರೂ. ಪರಿಹಾರವನ್ನು ಸರ್ಕಾರ ಒದಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ...
Date : Tuesday, 21-09-2021
ಬೆಂಗಳೂರು: ಗ್ರಾಮೀಣ ಭಾಗಗಳಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ವಾಸದ ಮನೆಗಳ ಸಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಆರ್. ಅಶೋಕ್ ಅವರು ಸೂಚಿಸಿದ್ದಾರೆ. ಈ ಸಂಬಂಧ ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇದು ಕೇವಲ ಒಂದು ವಿಧಾನಸಭಾ...
Date : Tuesday, 21-09-2021
ನವದೆಹಲಿ: ಕೇಂದ್ರವು ಔಷಧೀಯ ಸಸ್ಯಗಳನ್ನು ವಾಣಿಜ್ಯವಾಗಿ ನೆಡಲು ಒತ್ತು ನೀಡಿದೆ ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನಾವಾಲ್ ಹೇಳಿದ್ದಾರೆ. ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಮ್ಮನ್ನು ಗಿಡಮೂಲಿಕೆ ಸಸ್ಯಗಳ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಆಯುಷ್ ಸಂಬಂಧಿತ...
Date : Tuesday, 21-09-2021
ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯದ ಸಾಧಕ ರೈತರಿಗೂ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊಸ ಚಿಂತನೆಯೊಂದನ್ನು ಮಾಡಿದೆ. ಈ ಬಗ್ಗೆ ವಿವಿ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದಿಂದಲೇ...
Date : Tuesday, 21-09-2021
ಬೆಂಗಳೂರು: ಸರ್ಕಾರದ ನಿಯಮಕ್ಕೆ ಒಳಪಟ್ಟ ರಾಜ್ಯದ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಉಳಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಸೋಮವಾರ ಮಸೂದೆ ಮಂಡನೆ ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯರ ಜೊತೆ ಸಭೆ ನಡೆಸಿ, ಧಾರ್ಮಿಕ ಕಟ್ಟಡಗಳ...
Date : Tuesday, 21-09-2021
ನವದೆಹಲಿ: ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ ಜಾಗತಿಕ ಆವಿಷ್ಕಾರ ಸೂಚ್ಯಂಕ 2021 ರ ಶ್ರೇಯಾಂಕದಲ್ಲಿ ಭಾರತವು ಎರಡು ಸ್ಥಾನಗಳನ್ನು ಏರಿಕೆ ಕಂಡು, 46 ನೇ ಸ್ಥಾನ ಪಡೆದಿದೆ. ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಾರತವು ಏರಿಕೆ ಕಾಣುತ್ತಲೇ ಇದೆ,...
Date : Tuesday, 21-09-2021
ಬೆಂಗಳೂರು: ಗೇರ್ ಸೈಕಲ್‌ನಲ್ಲಿ ಬಂದು, ಪ್ರತಿಭಟನೆ ಮಾಡಿ ಬಳಿಕ ಬೆಂಜ್ ಕಾರ್‌ನಲ್ಲಿ ತೆರಳುವ ಕಾಂಗ್ರೆಸ್ ನಾಯಕರ ಬಗ್ಗೆ ಜನರಿಗೆ ತಿಳಿದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ನಡೆಸಿದ ಸೈಕಲ್ ಜಾಥಾದ ಬಗ್ಗೆ ಲೇವಡಿ ಮಾಡಿದ ಅವರು, ನೀವು...
Date : Monday, 20-09-2021
ಬೆಂಗಳೂರು: ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಮೇಲ್ದರ್ಜೆಗೇರಿಸುವುದು, ಕೊರೋನಾ ಲಸಿಕೀಕರಣ, ಆಕ್ಸಿಜನ್ ಸಂಗ್ರಹಣಾ ಘಟಕಗಳ ನಿರ್ಮಾಣ ಕಾರ್ಯ ಸೇರಿದಂತೆ ಇನ್ನಿತರ ವೈದ್ಯಕೀಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಸದನದಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ...
Date : Monday, 20-09-2021
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಯ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆ ಕೇಂದ್ರ ಆರೋಗ್ಯ ಸಚಿವ ಮಾನ್ಸೂಕ್ ಮಾಂಡವೀಯ ಕೂಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಡ್ಡಾ, “ದೇಶವ್ಯಾಪಿಯಾಗಿ...
Date : Monday, 20-09-2021
ಬೆಂಗಳೂರು: ರಾಜ್ಯದ ಅಗತ್ಯಕ್ಕೆ ಬೇಕಾದ ಮೀನು ಮರಿಗಳ ಉತ್ಪಾದನೆಯನ್ನು ರಾಜ್ಯದಲ್ಲಿಯೇ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಅಂಗಾರ ತಿಳಿಸಿದ್ದಾರೆ. ಅವರು ದಾವಣಗೆರೆಯ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿರುವ ಮೀನು ಮರಿ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದರು. ರಾಜ್ಯಕ್ಕೆ ಬೇಕಾದ...