Date : Monday, 20-09-2021
ಬೆಂಗಳೂರು: ಜಯನಗರದ ರಾಷ್ಟ್ರೋತ್ಥಾನ ಕೇಂದ್ರದಲ್ಲಿ ಮಂಥನದ ವತಿಯಿಂದ ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಪ್ರಯುಕ್ತ, ಸ್ವರಾಜ್ಯ- 75ರ ಬಗ್ಗೆ ಕಾರ್ಯಕ್ರಮ ಜರುಗಿತು. ಖ್ಯಾತ ಆಯುರ್ವೇದ ವೈದ್ಯೆ ಡಾ. ಶುಭಮಂಗಳ ಆಚಾರ್ಯರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾ.ಸ್ವ.ಸಂ. ದ ಕರ್ನಾಟಕ ದಕ್ಷಿಣ ಪ್ರಾಂತ...
Date : Monday, 20-09-2021
ಮೈಸೂರು: ಅನಧಿಕೃತ ನಿರ್ಮಾಣ ಎಂಬುದಾಗಿ ಪರಿಗಣಿಸಿ ಕೆಡವಲಾದ ನಂಜನಗೂಡಿನ ಮಹಾದೇವಮ್ಮ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ದೇವಾಲಯವನ್ನು ನೆಲಸಮಗೊಳಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಅಧಿಕಾರಿಗಳು, ಸರ್ಕಾರದ ಮೇಲೆ ವ್ಯಾಪಕ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ಇದೀಗ ಈ...
Date : Monday, 20-09-2021
ಬೆಂಗಳೂರು: ಆಗಸ್ಟ್ 28 ಮತ್ತು 29 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021 ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ....
Date : Monday, 20-09-2021
ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಪ್ರತ್ಯೇಕ ವಿಧೇಯಕಗಳನ್ನು ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ತೀರ್ಮಾನ ಕೈಗೊಂಡಿದ್ದಾರೆ. ಈ...
Date : Monday, 20-09-2021
ಬೆಂಗಳೂರು: ಖಾಸಗಿ ವಿದ್ಯಾರ್ಥಿಗಳು, ಈ ಹಿಂದಿನ ಫಲಿತಾಂಶ ತಿರಸ್ಕರಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಖಾಸಗಿ ವಿದ್ಯಾರ್ಥಿಗಳು, ಈ ಹಿಂದೆ ನಡೆದಿದ್ದ...
Date : Monday, 20-09-2021
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಪ್ರದೇಶಗಳಿಗೆ ಸೇರಿದ ಒಟ್ಟು 460 ತರಬೇತಿ ಪಡೆದ ಯುವಕರು ಶನಿವಾರ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫಾಂಟ್ರಿ ಪಡೆ(JAKLI) ಸೇರ್ಪಡೆಗೊಂಡಿದ್ದಾರೆ. ನಿನ್ನೆ ಅವರು attestation ಪೆರೇಡ್ ನಡೆಸಿದ್ದಾರೆ. ಚೆನ್ನೈನ ಕಮಾಂಡೆಂಟ್ ಆಫೀಸರ್ಸ್ ಟ್ರೈನಿಂಗ್...
Date : Monday, 20-09-2021
ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಿಎಲ್‌ಐ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಜವಳಿ ಹಾಗೂ ಅಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ...
Date : Sunday, 19-09-2021
ಬೆಂಗಳೂರು: ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಲ್ಲ. ನಾವು ಗರಿಷ್ಠ ಸ್ಥಾನದೊಂದಿಗೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ. ಆದ್ದರಿಂದ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕಿದೆ. ಇದಕ್ಕಾಗಿ ಬೂತ್‍ಗಳಲ್ಲಿ ಸಂಘಟನೆ ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...
Date : Sunday, 19-09-2021
ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಸಂಬಂಧ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಸಮಾಜ ಕಲ್ಯಾಣ ಇಲಾಖೆ ಮತ್ತು...
Date : Sunday, 19-09-2021
ಬೆಂಗಳೂರು: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳು ಸುದ್ದಿಗೋಷ್ಠಿಗಳನ್ನು ನಡೆಸುವುದು, ಪತ್ರಿಕಾ ಹೇಳಿಕೆಗಳನ್ನು ನೀಡುವುದಕ್ಕೆ ನಿಷೇಧ ಹೇರಿ ಆದೇಶವೊಂದನ್ನು ಹೊರಡಿಸಿದೆ. ಈ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಸರ್ಕಾರಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದು ಗಮನಕ್ಕೆ ಬಂದಿದ್ದು, ಇದು...