Date : Sunday, 19-09-2021
ಬೆಂಗಳೂರು: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳು ಸುದ್ದಿಗೋಷ್ಠಿಗಳನ್ನು ನಡೆಸುವುದು, ಪತ್ರಿಕಾ ಹೇಳಿಕೆಗಳನ್ನು ನೀಡುವುದಕ್ಕೆ ನಿಷೇಧ ಹೇರಿ ಆದೇಶವೊಂದನ್ನು ಹೊರಡಿಸಿದೆ. ಈ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಸರ್ಕಾರಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದು ಗಮನಕ್ಕೆ ಬಂದಿದ್ದು, ಇದು...
Date : Sunday, 19-09-2021
ನವದೆಹಲಿ: ರಾಮಮಂದಿರ ಟ್ರಸ್ಟ್ ಗುರುವಾರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಮೊದಲ ಚಿತ್ರವನ್ನು ಬಹಿರಂಗಪಡಿಸಿದೆ. ಭವ್ಯ ದೇವಾಲಯದ ಅಡಿಪಾಯ ಈಗ ಪೂರ್ಣಗೊಂಡಿದೆ ಎಂದು ಟ್ರಸ್ಟ್ ಧೃಡಪಡಿಸಿದೆ. ಮೊದಲ ಬಾರಿಗೆ ಟ್ರಸ್ಟ್ ಮಾಧ್ಯಮಕ್ಕೆ ಭವ್ಯ ಮಂದಿರದ ಸೈಟ್‌ನ ನೋಟವನ್ನು ತೋರಿಸಿದೆ. ಮಂದಿರದ ಅಡಿಪಾಯವನ್ನು...
Date : Sunday, 19-09-2021
ದಾವಣಗೆರೆ: ಮೈಸೂರಿನ ದೇವಸ್ಥಾನ ನೆಲಸಮದಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಂಜನಗೂಡು ದೇವಾಲಯ ನೆಲಸಮ ವಿಚಾರ ಎಲ್ಲರ ಮನಸ್ಸಿಗೂ ಗಾಯ ಮಾಡಿದೆ. ನಮ್ಮ ಗಮನಕ್ಕೆ ತಾರದೆ ಅಧಿಕಾರಿಗಳಿಂದ...
Date : Saturday, 18-09-2021
ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡಲಾಗುವ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿಗೆ ನಗರದ ಸುರತ್ಕಲ್‌ನ ಗೋವಿಂದ ದಾಸ್ ಕಾಲೇಜಿನ ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಬಿಂದಿಯಾ ಎಲ್. ಶೆಟ್ಟಿ ಅವರು ಭಾಜನರಾಗಿದ್ದಾರೆ. ಅವರಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೆ. 24 ರಂದು ಪ್ರಶಸ್ತಿ...
Date : Saturday, 18-09-2021
ನವದೆಹಲಿ: ಭಾರತವು ಈಗ ವಿಶ್ವದ ಆರನೇ ಅತಿದೊಡ್ಡ ಷೇರು ಮಾರುಕಟ್ಟೆಯಾಗಿ ಹೊರಹೊಮ್ಮಿದ್ದು, ಮಾರುಕಟ್ಟೆ ಬಂಡವಾಳೀಕರಣದಲ್ಲಿ ಮೊದಲ ಬಾರಿಗೆ ಫ್ರಾನ್ಸ್ ಅನ್ನು ಹಿಂದಿಕ್ಕಿದೆ. ಈ ವರ್ಷದಲ್ಲಿ ಸೆನ್ಸೆಕ್ಸ್ ಶೇಕಡಾ 23 ಕ್ಕಿಂತ ಹೆಚ್ಚಾಗಿದೆ. ಬ್ಲೂಮ್‌ಬರ್ಗ್ ದತ್ತಾಂಶಗಳ ಪ್ರಕಾರ, ಭಾರತದ ಮಾರುಕಟ್ಟೆ ಬಂಡವಾಳೀಕರಣವು ಫ್ರಾನ್ಸ್‌ನ...
Date : Saturday, 18-09-2021
ಬೆಂಗಳೂರು: ರಾಜ್ಯದಲ್ಲಿ 1 ಸಾವಿರ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ತೆರೆಯಲಾಗುವುದುಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 500 ರಿಚಾರ್ಜಿಂಗ್ ಸೆಂಟರ್‌ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ...
Date : Saturday, 18-09-2021
ನವದೆಹಲಿ: 42 ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಂಶೋಧನೆಯನ್ನು ಉತ್ತೇಜಿಸಲು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶ್ವೇಶ್ವರಯ್ಯ ಪಿಎಚ್‌ಡಿ ಯೋಜನೆಯ ಎರಡನೇ ಹಂತವನ್ನು ಶುಕ್ರವಾರ ಪ್ರಾರಂಭಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅವರ ಜನ್ಮದಿನದಂದು ಈ ಯೋಜನೆಯನ್ನು ಅರ್ಪಿಸಿದ ವೈಷ್ಣವ್,...
Date : Saturday, 18-09-2021
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಖಾಸಗಿ ಶಾಲಾ ಶುಲ್ಕವನ್ನು 15% ಗಳಷ್ಟು ಕಡಿತಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಖಾಸಗಿ ಶಾಲಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನ ಪ್ರಶ್ನಿಸಿ, ಖಾಸಗಿ ಶಾಲಾ...
Date : Saturday, 18-09-2021
ಉಡುಪಿ: ದೇಶದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದಿಸುವ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ ದೇಶ ಇಡೀ ವಿಶ್ವಕ್ಕೆ ಸಿರಿಧಾನ್ಯ ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ...
Date : Saturday, 18-09-2021
ಬೆಂಗಳೂರು: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ಗದಗದಲ್ಲಿನ ಆರ್‌ಡಿಪಿಆರ್ ಕೋರ್ಸ್‌ನ ಸ್ನಾತಕೋತ್ತರ ಪದವೀಧರರಿಗೆ ಇಲಾಖೆಯ ಉದ್ಯೋಗಗಳನ್ನು ಕಾಯ್ದಿರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಆರ್‌ಡಿಪಿಆರ್ ಕೋರ್ಸ್‌ನಲ್ಲಿ...