Date : Saturday, 18-09-2021
ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ರೀತಿಯ ವಿದ್ಯುತ್ ಸಂಬಂಧಿತ ಯೋಜನೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ ಎಂದು ಕೇಂದ್ರ ಇಂಧನ ಸಚಿವಾಲಯವು ತಿಳಿಸಿದೆ. ಜಿಲ್ಲೆಯ ಅತ್ಯಂತ ಹಿರಿಯ ಸಂಸದರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು; ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇದರ...
Date : Saturday, 18-09-2021
ನವದೆಹಲಿ: ಕೋವಿಡ್ -19ನಿಂದಾಗಿ ಸ್ಥಗಿತಗೊಂಡಿದ್ದ ಉತ್ತರಾಖಂಡದ ಚಾರ್ ಧಾಮ್ ಯಾತ್ರೆ ಇದೀಗ ಮತ್ತೆ ಆರಂಭವಾಗಿದೆ. ಇಂದಿನಿಂದ ಯಾತ್ರೆ ಆರಂಭಗೊಂಡಿದೆ. ನೈನಿತಾಲ್ ಹೈಕೋರ್ಟ್ ಚಾರ್‌ಧಾಮ್ ಯಾತ್ರೆಯ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ವಾರ್ಷಿಕ ತೀರ್ಥಯಾತ್ರೆಗೆ ಕೋವಿಡ್ -19 ನೆಗೆಟಿವ್ ವರದಿ ಕಡ್ಡಾಯವಾಗಿದೆ. ಸಂಪೂರ್ಣವಾಗಿ ಕೋವಿಡ್...
Date : Saturday, 18-09-2021
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧದ ಪ್ರತಿಬಂಧಕ ಕಾಯ್ದೆಯ ಮಸೂದೆಯನ್ನು ಗೃಹಸಚಿವ ಅರಗ ಜ್ಞಾನೇಂದ್ರ ಅವರು ವಿಧಾನ ಸಭೆಯಲ್ಲಿ ಶುಕ್ರವಾರ ಮಂಡನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಆನ್ಲೈನ್ ಜೂಜು ನಿಷೇಧಕ್ಕೆ ಸಂಬಂಧಿಸಿದಂತೆ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಈ ಮಸೂದೆ...
Date : Saturday, 18-09-2021
ನವದೆಹಲಿ: ಕೇಂದ್ರ ಸರ್ಕಾರವು ಪಾನ್-ಆಧಾರ್ ಲಿಂಕ್ ಮಾಡುವ ಗಡುವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31, 2022 ರವರೆಗೆ ವಿಸ್ತರಿಸಿದೆ. ಆದಾಯ ತೆರಿಗೆ ಕಾಯಿದೆಯಡಿ ದಂಡದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31,...
Date : Saturday, 18-09-2021
ಬೆಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸದಂತೆ ಮತ್ತು ಜಿಎಸ್‌ಟಿ ಪರಿಹಾರವನ್ನು ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡುವಂತೆ ರಾಜ್ಯದ ಜಿಎಸ್‌ಟಿ ತಂಡವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 45 ನೇ ಜಿಎಸ್‌ಟಿ ಮಂಡಳಿಯ ಸಭೆ ನಿನ್ನೆ ಉತ್ತರ...
Date : Saturday, 18-09-2021
ಬೆಂಗಳೂರು: ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್...
Date : Saturday, 18-09-2021
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದ ನಾಂದೇಡ್‌ನ ಮುದ್ಖೇಡಿನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಆಲ್ ಇಂಡಿಯಾ ಟ್ರೀ ಪ್ಲಾಂಟೇಶನ್ ಮಿಷನ್ -2021 ಅಡಿಯಲ್ಲಿ ಗಿಡನೆಟ್ಟಿದ್ದು, ಇದು ನೆಡಲಾದ 1 ಕೋಟಿಯನೇ ಗಿಡವಾಗಿದೆ....
Date : Saturday, 18-09-2021
ನವದೆಹಲಿ: ಪ್ರಧಾನ ಮಂತ್ರಿ ಕೌಶಲ್ ವಿಕಾಸ ಯೋಜನೆ (ಪಿಎಂಕೆವಿವೈ) ಯ ಅಡಿಯಲ್ಲಿ, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ರೈಲು ಕೌಶಲ್ಯ ವಿಕಾಸ ಯೋಜನೆಯನ್ನು ಆರಂಭಿಸಿದ್ದಾರೆ. ಇದರಡಿ 75 ರೈಲ್ವೆ ತರಬೇತಿ ಸಂಸ್ಥೆಗಳ ಮೂಲಕ ಮೂರು ವರ್ಷಗಳಲ್ಲಿ 50,000...
Date : Saturday, 18-09-2021
ಬೆಂಗಳೂರು: ರಾಜ್ಯದಲ್ಲಿ ಕ್ರಿಮಿನಲ್ ಟ್ರ್ಯಾಕಿಂಗ್ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮೂರು ವಿದೇಯಕಗಳನ್ನು ಸುಧೀರ್ಘ ಚರ್ಚೆಯ ಬಳಿಕ ಸದನದಲ್ಲಿ ಅಂಗೀಕರಿಸಲಾಗಿದೆ. ಅಪರಾಧಿಗಳ ಅಳತೆಯ, ಪಾದದ ಗುರುತು ಸಂಗ್ರಹಿಸುವ ಬದಲು ರಕ್ತದ ಮಾದರಿ, ಡಿಎನ್‌ಎ ಮಾದರಿ, ಧ್ವನಿ ಮಾದರಿ ಮತ್ತು ಕಣ್ಣಿನ ಪಾಪೆಯ ಸ್ಕ್ಯಾನಿಂಗ್...
Date : Saturday, 18-09-2021
ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೊರೋನಾ ಲಸಿಕಾ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನದಲ್ಲಿ 29.7 ಲಕ್ಷ ಡೋಸ್ ಲಸಿಕೆ ನೀಡುವ ಮೂಲಕ ಕರ್ನಾಟಕ ಇಡೀ ದೇಶದಲ್ಲೇ ನಂ. 1 ಎನಿಸಿಕೊಂಡಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಪ್ರಧಾನಿ ಮೋದಿ...