Date : Thursday, 16-09-2021
ನವದೆಹಲಿ: ದೇಶದ ಜನರ ಆರ್ಥಿಕತೆಗೆ ಸಂಬಂಧಿಸಿದಂತೆ ಜನ್ ಧನ್, ಆಧಾರ್ ಮತ್ತು ಮೊಬೈಲ್ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಔರಂಗಾಬಾದ್‌ನಲ್ಲಿ ನಡೆಯುತ್ತಿರುವ ಒಂದು ದಿನದ ರಾಷ್ಟ್ರೀಯ ಬ್ಯಾಂಕ್ ಪರಿಷತ್‌ನ...
Date : Thursday, 16-09-2021
ನವದೆಹಲಿ: ಮೂರು ದಿನಗಳ ಯುರೋಪಿಯನ್ ಭೇಟಿಯಲ್ಲಿರುವ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಕಾರ್ಮಿಕ ಚಲನಶೀಲತೆಗೆ ಸಂಬಂಧಿಸಿದ ಪೋರ್ಚುಗಲ್ ಜೊತೆಗಿನ ಒಪ್ಪಂದ ಒಂದಕ್ಕೆ ಸಹಿ ಹಾಕಿದರು. ಪೋರ್ಚುಗಲ್‌ನಲ್ಲಿ ಭಾರತೀಯರಿಗೆ ಉದ್ಯೋಗ ದೊರೆಯುವ ನಿಟ್ಟಿನಲ್ಲಿ ಈ ಒಪ್ಪಂದ ಅನುಕೂಲ ಒದಗಿಸಲಿದೆ. ಅಲ್ಲಿನ ವಿದೇಶಾಂಗ...
Date : Thursday, 16-09-2021
ನವದೆಹಲಿ: ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿ ದೇಶದ ರೈತರಿಗೆ ಈ ವರೆಗೆ 14 ಲಕ್ಷ ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ. ಅವರು ದೇಶದ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು...
Date : Thursday, 16-09-2021
ಮೈಸೂರು: ನಗರದಲ್ಲಿನ ದೇಗುಲಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆ ವರೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ದೇವಾಲಯಗಳ ತೆರವು...
Date : Thursday, 16-09-2021
ನವದೆಹಲಿ: ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ವರೆಗೆ ಸುಮಾರು 76 ಕೋಟಿಯ 11 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. ಹಾಗೆಯೇ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ...
Date : Thursday, 16-09-2021
ನವದೆಹಲಿ: ನೂತನ ರಕ್ಷಣಾ ಸಂಕೀರ್ಣಗಳು ದೇಶವನ್ನು ರಕ್ಷಿಸುವ ನಿಟ್ಟಿನಲ್ಲಿ ಸೇನೆಯನ್ನು ಮತ್ತಷ್ಟು ಬಲಗೊಳಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಅವರು ಇಂದು ನವದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ್ ಮತ್ತು ಆಫ್ರಿಕಾ ಅವೆನ್ಯೂನಲ್ಲಿನ ನೂತನ ರಕ್ಷಣಾ ಕಚೇರಿಗಳ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು. ಇದೇ...
Date : Thursday, 16-09-2021
ಬೆಂಗಳೂರು: ರಾಜ್ಯದಲ್ಲಿ ಸುಲಲಿತವಾಗಿ ವಾಣಿಜ್ಯೋದ್ಯಮಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಮಾನ ನಿಲ್ದಾಣಗಳನ್ನು ಆರಂಭ ಮಾಡುವುದರ ಕುರಿತಾಗಿ ಸರ್ಕಾರದ ಜೊತೆಗೆ ಮಾತುಕತೆ ನಡೆಸಲಾಗುತ್ತದೆ. ಆ...
Date : Thursday, 16-09-2021
ನವದೆಹಲಿ: ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ದೂರಸಂಪರ್ಕ ಕ್ಷೇತ್ರದಲ್ಲಿ 100% ವಿದೇಶಿ ನೇರ ಬಂಡವಾಳಕ್ಕೆ ಸಮ್ಮತಿ, ದೇಶದ ಎಲ್ಲಾ ಜಿಲ್ಲೆಗಳಲ್ಲಿಯೂ ಸಂಯೋಜಿತ ಆರೋಗ್ಯ ಕೇಂದ್ರಗಳ ಸ್ಥಾಪನೆ, ಎಜಿಆರ್ ಬಾಕಿ ಪಾವತಿಗೆ ಟೆಲಿಕಾಂ ಕಂಪೆನಿಗಳಿಗೆ ನಾಲ್ಕು ವರ್ಷಗಳಿಗೆ ಅವಕಾಶ ಸೇರಿದಂತೆ ಇನ್ನೂ ಕೆಲವು...
Date : Thursday, 16-09-2021
ಮೈಸೂರು: ಈ ಬಾರಿಯ ದಸರಾ ಉತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರು ಅರಮನೆಯ ಅಂಗಳಕ್ಕೆ ಆಗಮಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಡಳಿತದ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಕೆಲ ದಿನಗಳ ಹಿಂದಷ್ಟೇ ಕಾಡಿನಿಂದ ಮೈಸೂರಿನ ಅರಣ್ಯ...
Date : Thursday, 16-09-2021
ನವದೆಹಲಿ: ದೇಶದಲ್ಲಿ ವಾಹನ ತಯಾರಕರು ಕೊರೋನಾ ಹೊಡೆತಕ್ಕೆ ನಲುಗಿದ್ದು, ಅವರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರೋತ್ಸಾಹ ಧನವನ್ನು ನೀಡಲು ಕೇಂದ್ರ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಉತ್ಪಾದನೆ ಆಧರಿತ ಉತ್ತೇಜನ (ಪ್ರೋತ್ಸಾಹ) ಧನ ಯೋಜನೆ -ಪಿಎಲ್‌ಐ ಅಡಿಯಲ್ಲಿ 26,058 ಕೋಟಿ ರೂ....