Date : Friday, 22-10-2021
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಹೊಸ ತಂತ್ರಗಾರಿಕೆಯನ್ನು ಬಳಕೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರದಲ್ಲಿ ಬಂಧಿತರಾಗಿರುವವರಿಗೆ ಗಾಂಜಾ ಸೇರಿದಂತೆ...
Date : Friday, 22-10-2021
ಬೆಂಗಳೂರು: ರಾಜ್ಯದಲ್ಲಿ 83% ಜನರಿಗೆ (4.15 ಕೋಟಿ ಜನರು) ಕೋವಿಡ್ ಮೊದಲನೇ ಲಸಿಕೆ ಕೊಡಲಾಗಿದೆ. 2.05 ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದು...
Date : Friday, 22-10-2021
ಬೆಂಗಳೂರು: ಭಾರತದ ನಾಗರಿಕರಿಗೆ 100 ಕೋಟಿ ಲಸಿಕೆ ನೀಡಿ ಸಾಧನೆ ಮೆರೆದ ಭಾರತಕ್ಕೆ, ಪ್ರಧಾನಿ ಮೋದಿ ಅವರಿಗೆ ಇಡೀ ವಿಶ್ವವೇ ಅಭಿನಂದನೆಗಳನ್ನು ಸಲ್ಲಿಸಿದೆ. ಆದರೆ ಈ ಮಹತ್ವದ ಕೆಲಸವನ್ನು ಟೀಕೆ ಮಾಡುತ್ತಲೇ ಕಾಲ ಕಳೆಯುವವರಿಗೆ ನಯಾ ಪೈಸೆ ಬೆಲೆ ಇಲ್ಲ ಎಂದು...
Date : Friday, 22-10-2021
ಹುಬ್ಬಳ್ಳಿ: ಪುಟಾಣಿ ಮಕ್ಕಳನ್ನು ನ್ಯುಮೋನಿಯಾ ಮತ್ತು ಮೆನಿಂಜೈಟಿಸ್ ಕಾಯಿಲೆಗಳಿಂದ ರಕ್ಷಣೆ ಮಾಡಲು ರಾಜ್ಯ ಸರ್ಕಾರ ಇಂದಿನಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನ್ಯುಮೋಕಾಕಲ್ ಕಾಂಜುಕೇಟ್ ಲಸಿಕೆ ನೀಡಲಾರಂಭಿಸಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಭಾರತ 100 ಕೋಟಿ ಕೊರೋನಾ ಲಸಿಕೆ...
Date : Friday, 22-10-2021
ಬೆಂಗಳೂರು: ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿಗಳಿಗೆ ನೀಡುವಂತಹ ಸೌಲಭ್ಯಗಳನ್ನು ಆರ್ಥಿಕವಾಗಿ ಹಿಂದುಳಿದ ಇತರ ಸಮುದಾಯಗಳಿಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಎಸಸಿ, ಎಸ್‌ಟಿ ಸಮುದಾಯಗಳಿಗೆ ಕೈಗಾರಿಕೆಗಳ ಆರಂಭಕ್ಕೆ ಜಮೀನು, ಶೆಡ್‌ಗಳನ್ನು 75% ರಿಯಾಯಿತಿಯಲ್ಲಿ ರಾಜ್ಯ...
Date : Friday, 22-10-2021
ಬೆಂಗಳೂರು: ಅ. 25 ರ ವರೆಗೂ ಕೇರಳದಲ್ಲಿ ಮಳೆ ಮುಂದಿವರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಎಚ್ಚರಿಕೆಯಿಂದ ಇರುವಂತೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೇರಳದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ...
Date : Friday, 22-10-2021
ಬೆಂಗಳೂರು: ರಾಜಿ ಸರ್ಕಾರ ಆಡಳಿತ ವ್ಯವಸ್ಥೆಗೆ ಮೇಜರ್ ಸರ್ಜರಿ ಮಾಡಿದ್ದು, 20 ಮಂದಿ ಡಿವೈಎಸ್ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ರಾಜೇಂದ್ರ ಡಿ. ಎಸ್. ಅವರನ್ನು ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಉಪ ವಿಭಾಗಕ್ಕೆ,...
Date : Thursday, 21-10-2021
ನವದೆಹಲಿ: 100 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಿ ಸಾಧನೆ ಮೆರೆದ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅಧಾನಮ್ ಘೆಬ್ರಿಯೇಸಸ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕೊರೋನಾ ಸೋಂಕಿನಿಂದ ದುರ್ಬಲ ಜನರನ್ನು ರಕ್ಷಿಸಲು ಮತ್ತು ಲಸಿಕೆ...
Date : Thursday, 21-10-2021
ಬೆಂಗಳೂರು: ಅನೇಕ ನಾಗರಿಕ ಸೇವೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ವೇತನ ವಿತರಣೆ, ಆಡಳಿತ...
Date : Thursday, 21-10-2021
ಬೆಂಗಳೂರು: ಕರ್ನಾಟಕದಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿದ್ದು, ಹಾಲು, ಹಾಲಿನ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೆಎಂಎಫ್ ಹಳ್ಳಿಯಿಂದ ರಾಜಧಾನಿ ನವದೆಹಲಿ ವರೆಗೆ ತಲುಪಲು ವಿಶೇಷ ಯೋಜನೆ ರೂಪಿಸಿದೆ. ಸಮಗ್ರ ವ್ಯಾಪಾರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದೇಶದಲ್ಲಿ ಪ್ರತಿಯೊಂದು ಹಳ್ಳಿ, ತಾಲೂಕು,...