Date : Tuesday, 14-09-2021
ನವದೆಹಲಿ: ಶಾಲೆಗೆ ಹೋಗುವ ಮಕ್ಕಳಲ್ಲಿ ದೈಹಿಕ ಕ್ಷಮತೆ ಮತ್ತು ಕ್ರೀಡೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರವ್ಯಾಪಿ ನಡೆಯುತ್ತಿರುವ ಮೊದಲ ಫಿಟ್ ಇಂಡಿಯಾ ಕ್ವಿಜ್ ಸೆಪ್ಟೆಂಬರ್ 1 ರಿಂದ ಆರಂಭವಾಗಿದೆ. ದೇಶದಲ್ಲಿನ ಶಾಲಾ ಮಕ್ಕಳಿಗಾಗಿ ಪ್ರಥಮ ಬಾರಿಗೆ ದೈಹಿಕ ಕ್ಷಮತೆ ಮತ್ತು...
Date : Tuesday, 14-09-2021
ನವದೆಹಲಿ: ಈ ವರೆಗೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 72.77 ಕೋಟಿಗಳಿಗೂ ಅಧಿಕ ಡೋಸ್ ಕೊರೋನಾ ಲಸಿಕೆ ಒದಗಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. ಹಾಗೆಯೇ 1.6 ಕೋಟಿಗೂ ಅಧಿಕ ಲಸಿಕೆಗಳು ಇನ್ನೂ ಪೂರೈಕೆಯ ಹಂತದಲ್ಲಿದೆ....
Date : Tuesday, 14-09-2021
ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದನ್ವಯ ರಾಜ್ಯದ ಹಲವಾರು ದೇಗುಲಗಳ ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವಿರೋಧದ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ನೊಟೀಸ್ ನೀಡದೆ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ...
Date : Tuesday, 14-09-2021
ಲಕ್ನೋ: ಅಲಿಘಡದ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಈ ವಿಶ್ವವಿದ್ಯಾಲಯದ ರೂಪುರೇಷೆಗಳ ಬಗ್ಗೆ ಪ್ರಧಾನಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರು ಮಾಹಿತಿ...
Date : Tuesday, 14-09-2021
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಸೋಲಾರ್ ರೂಪ್‌ಟಾಪ್ ಮೂಲಕ 37.20 ಕೋಟಿ ಯೂನಿಟ್ ವಿದ್ಯುತ್ ಉತ್ಪಾದನಾ ಗುರಿ ಹೊಂದಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ವಿಧಾನ ಪರಿಷತ್‌ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸರ್ಕಾರಿ ಕಚೇರಿಗಳು ಮತ್ತು ಮನೆಗಳ...
Date : Tuesday, 14-09-2021
ಬೆಂಗಳೂರು: ರಾಜ್ಯದಲ್ಲಿ ಕೆಲ ಸಮಯದ ಹಿಂದೆ ನಡೆದಿದ್ದ ಸಾರಿಗೆ ಮುಷ್ಕರದ ಸಂದರ್ಭದಲ್ಲಿ ಅಮಾನತು, ವಜಾ, ವರ್ಗಾವಣೆಗೆ ಒಳಗಾಗಿದ್ದ ನೌಕರರನ್ನು ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸಾರಿಗೆ ನೌಕರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಚಿವ ಬಿ. ಶ್ರೀರಾಮುಲು...
Date : Tuesday, 14-09-2021
ನವದೆಹಲಿ: ಹಿಂದಿ ದಿನದ ಪ್ರಯುಕ್ತ ಸಮಸ್ತ ದೇಶವಾಸಿಗಳಿಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇನ್ನಿತರ ಗಣ್ಯರು ಶುಭಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರು ಈ ಸಂಬಂಧ ಟ್ವೀಟ್ ಮಾಡಿದ್ದು, ನಿಮ್ಮೆಲ್ಲರಿಗೂ ಹಿಂದಿ ದಿನದ ಶುಭಾಶಯಗಳು. ಹಿಂದಿಯನ್ನು ಸಮರ್ಥ ಭಾಷೆಯನ್ನಾಗಿಸುವ...
Date : Tuesday, 14-09-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ತೀವ್ರತೆಯಿಂದ ಕರ್ನಾಟಕ ಮೆಲ್ಲನೆ ಚೇತರಿಸಿಕೊಳ್ಳುತ್ತಿದೆ. ಸೋಮವಾರ ಕೊರೋನಾ ಸೋಂಕಿತರ ಸಂಖ್ಯೆ ಅತೀ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದೆ. ನಿನ್ನೆ ಇಡೀ ರಾಜ್ಯಕ್ಕೆ ಸಂಬಂಧಿಸಿದಂತೆ 673 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. 13 ಜನರು ಮೃತರಾಗಿದ್ದಾರೆ. 1,074 ಜನರು...
Date : Tuesday, 14-09-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸೋಂಕಿನ ಸಂಕಷ್ಟದ ನಡುವೆಯೂ ಉದ್ಯೋಗ ನಷ್ಟದಿಂದ ಕಷ್ಟಪಡುತ್ತಿದ್ದ ಸುಮಾರು 12 ಸಾವಿರ ಜನರಿಗೆ ಉದ್ಯೋಗ ನೀಡುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ,...
Date : Tuesday, 14-09-2021
ಗುವಾಹಟಿ: ಮುಖ್ಯಮಂತ್ರಿ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರೊಂದಿಗೆ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವ ಶರ್ಮಾ ಅವರು ಪ್ರಸ್ತುತ ನಡೆಯುತ್ತಿರುವ ಬುಡಕಟ್ಟು ಜೀವನೋಪಾಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ರಾಜ್ಯದ ಬುಡಕಟ್ಟು ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಇತರ ಯೋಜನೆಗಳ...