Date : Tuesday, 14-09-2021
ಮಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿರುವ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಈ ಮೂಲಕ ಸಿಎ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ ಮಂಗಳೂರಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ....
Date : Monday, 13-09-2021
ಶ್ರೀನಗರ: ಶಿಕ್ಷಣ, ಉದ್ಯೋಗ, ಆರೋಗ್ಯ ರಕ್ಷಣೆ ಮತ್ತು ಭದ್ರತೆ ಕ್ಷೇತ್ರದಲ್ಲಿ ಸೇರಿದಂತೆ ವಿವಿಧ ವಲಯಗಳಲ್ಲಿ ಹಲವಾರು ಅವಕಾಶಗಳನ್ನು ಸೃಷ್ಟಿಸಲು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ...
Date : Monday, 13-09-2021
ನವದೆಹಲಿ: ಓಲಾ ಕಂಪನಿಯ ಮುಖ್ಯಸ್ಥ ಮತ್ತು ಗ್ರೂಪ್ ಸಿಇಒ ಭವಿಶ್ ಅಗರ್ವಾಲ್ ಸೋಮವಾರ ಕಂಪನಿಯ ತಮಿಳುನಾಡಿನ ಉತ್ಪಾದನಾ ಘಟಕವೋದ ಓಲಾ ಫ್ಯೂಚರ್ ಫ್ಯಾಕ್ಟರಿಯನ್ನು ಸಂಪೂರ್ಣವಾಗಿ ಮಹಿಳೆಯರೇ ನಡೆಸುತ್ತಾರೆ ಎಂದು ಘೋಷಿಸಿದ್ದಾರೆ ” ಓಲಾ ಫ್ಯೂಚರ್ ಫ್ಯಾಕ್ಟರಿ ವಿಶ್ವದ ಅತಿದೊಡ್ಡ ಮಹಿಳಾ ಕಾರ್ಖಾನೆ...
Date : Monday, 13-09-2021
ನವದೆಹಲಿ: ಕೊರೋನಾ ಸಾಂಕ್ರಾಮಿಕ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಲಸಿಕಾ ಅಭಿಯಾನ ದೊಡ್ಡ ಪ್ರಮಾಣದಲ್ಲಿ ಯಶಸ್ಸು ಗಳಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಈ ವರೆಗೆ ಒಟ್ಟು 75 ಕೋಟಿಗೂ ಅಧಿಕ ಪ್ರಮಾಣದ...
Date : Monday, 13-09-2021
ಗುವಾಹಟಿ: ಅಸ್ಸಾಂ ಪೊಲೀಸರು ಭಾನುವಾರ ಗುವಾಹಟಿಯ ರೆಹಾಬರಿ ಪ್ರದೇಶದಲ್ಲಿ 26 ಮಯನ್ಮಾರ್ ಪ್ರಜೆಗಳನ್ನು ಬಂಧಿಸಿದ್ದಾರೆ. ನಿಖರ ಮಾಹಿತಿಯ ಆಧಾರದ ಮೇಲೆ ರೆಹಾಬರಿಯಲ್ಲಿರುವ ಕಾಮ್ರೂಪಾ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, 16 ಪುರುಷರು ಮತ್ತು 10 ಮಹಿಳೆಯರು ಸೇರಿದಂತೆ 26 ಮಯನ್ಮಾರ್...
Date : Monday, 13-09-2021
ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು...
Date : Monday, 13-09-2021
ಕಾರವಾರ: ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಸಚಿವ ಬಿ. ಸಿ. ನಾಗೇಶ್ ಕಿಡಿಕಾರಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಮಾಜಿ ಪ್ರಧಾನಿ ಮನಮೋಹನ್...
Date : Monday, 13-09-2021
ನವದೆಹಲಿ: ಹಲವು ರಫ್ತು ಪ್ರೋತ್ಸಾಹಕ ಯೋಜನೆಗಳ ಅಡಿಯಲ್ಲಿ ರಫ್ತುದಾರರ ಬಾಕಿ ಇರುವ ತೆರಿಗೆ ಮರುಪಾವತಿಗಳನ್ನು ಸರಿದೂಗಿಸಲು 56,027 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವುದಾಗಿ ಕೇಂದ್ರವು ಕಳೆದ ವಾರ ಘೋಷಿಸಿತ್ತು. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಮಾಹಿತಿಯ ಪ್ರಕಾರ, ಈ ಮೊತ್ತವನ್ನು 45,000...
Date : Monday, 13-09-2021
ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ನೀಡಲಾಗುವ ಲಸಿಕೆಯ ಮೊದಲ ಹಂತದ ಪ್ರಯೋಗದ ಫಲಿತಾಂಶಗಳು ಆಶಾದಾಯಕವಾಗಿದ್ದು, ಇದು ದೇಹಕ್ಕೆ ವೈರಸ್ ಪ್ರವೇಶವನ್ನು ತಡೆಯುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನೀತಿ ಆಯೋಗದ ಸದಸ್ಯರಾಗಿರುವ ಡಾ....
Date : Monday, 13-09-2021
ಮೈಸೂರು: ಈ ಬಾರಿ ನಾಡಹಬ್ಬ ಮೈಸೂರು ದಸರಾ ಸಾಂಪ್ರದಾಯಿಕ ರೀತಿಯಲ್ಲಿ ಸರಳವಾಗಿ ನಡೆಯಲಿದ್ದು, ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ. ಹುಣಸೂರು ವೀರನಹೊಸಹಳ್ಳಿಯಲ್ಲಿ ಗಜಪಡೆ ಪಯಣಕ್ಕೆ ಚಾಲನೆ ದೊರೆತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಕಾಡಿನಿಂದ ನಾಡಿಗೆ ಪಯಣ ಬೆಳೆಸಿವೆ....