News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಲವ್ ಜಿಹಾದ್, ನಾರ್ಕೋ ಜಿಹಾದ್ ಬಗ್ಗೆ ಬಿಷಪ್ ಹೇಳಿಕೆ ಎಚ್ಚರಿಕೆಯ ಕರೆಗಂಟೆ : ಬಿಜೆಪಿ ವಕ್ತಾರ

ನವದೆಹಲಿ: ಕೇರಳ ಮೂಲದ ಬಿಷಪ್ ಜೋಸೆಫ್ ಕಲ್ಲರಂಗಟ್ ಅವರು ಲವ್ ಜಿಹಾದ್ ಬಗ್ಗೆ ನೀಡಿರುವ ಹೇಳಿಕೆಯು ಭಾರೀ ಸಂಚಲನವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಬಿಷಪ್ ಅವರ ಹೇಳಿಕೆ ಅವರ ಧರ್ಮ ಪ್ರಾಂತ್ಯಕ್ಕೆ ಎಚ್ಚರಿಕೆಯ ಗಂಟೆ ಮಾತ್ರವಲ್ಲ, ಇದು...

Read More

ಸೆ.17 ರಿಂದ ದಕ್ಷಿಣ ಕನ್ನಡ‌ದಲ್ಲಿ ಮರಳು‌ಗಾರಿಕೆ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್ ವಲಯದಲ್ಲಿ ಮರಳು ದಿಬ್ಬ ತೆರವು ಸಂಬಂಧಿಸಿದಂತೆ ಪರಿಸರ ಇಲಾಖೆ ನೀಡಿರುವ ಪರಿಸರ ವಿಮೋಚನಾ ಪತ್ರ‌ದ ಅವಧಿ ವಸೆ. 16 ಕ್ಕೆ ಮುಗಿಯಲಿದ್ದು, ಸೆ. 17 ರಾಂದ ತೊಡಗಿದಂತೆ ಮರಳುಗಾರಿಕೆ ಸ್ಥಗಿತಗೊಳ್ಳಲಿದೆ. ಆ ಬಳಿಕ ಮರುಳುಗಾರಿಕೆ...

Read More

ನಿಫಾ ವೈರಸ್ ನಿಯಂತ್ರಣ‌ಕ್ಕೆ ರಾಜ್ಯದಲ್ಲಿ ಕಟ್ಟೆಚ್ಚರ: ಕರ್ನಾಟಕ ಆರೋಗ್ಯ ಆಯುಕ್ತ

ಬೆಂಗಳೂರು: ಕೊರೋನಾ ವೈರಸ್ ಸಂಕಷ್ಟದ ನಡುವೆಯೇ ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಕಾಟವೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ‌ದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಕೇರಳದಿಂದ ರಾಜ್ಯಕ್ಕೆ ಬರುವ ಜನರ ಮೇಲೆ ತೀವ್ರ ನಿಗಾ ವಹಿಸುವಂತೆ ಕರ್ನಾಟಕ ಆರೋಗ್ಯ ಆಯುಕ್ತ ಡಾ. ಕೆ....

Read More

ಕಿಸಾನ್ ಸಂಪದ ಯೋಜನೆಯಡಿ ಮಧ್ಯಪ್ರದೇಶದಲ್ಲಿ ಆಹಾರ ಸಂಸ್ಕರಣಾ ಘಟಕ ಆರಂಭ

ನವದೆಹಲಿ: ಆಹಾರ ಸಂಸ್ಕರಣಾ ಸಪ್ತಾಹ ಆಚರಣೆಯ ಕೊನೆಯ ದಿನದಂದು ಕೇಂದ್ರವು ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಯಡಿಯಲ್ಲಿ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಿದೆ. 75 ವರ್ಷಗಳ ಸ್ವಾತಂತ್ರ್ಯದ ನೆನಪಿಗಾಗಿ ಭಾರತ ಸರ್ಕಾರವು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ನಡೆಸುತ್ತಿದೆ. ಆಹಾರ...

Read More

ಮುಂದಿನ ಬಾರಿಯೂ ಬಿಜೆಪಿ ಅಧಿಕಾರ ಪಡೆಯಲು ಪೂರಕವಾಗಿ ಕೆಲಸ ನಿರ್ವಹಿಸಲಾಗುವುದು : ಯಡಿಯೂರಪ್ಪ

ಬೆಂಗಳೂರು: ಅಕಸ್ಮಾತ್ ಆಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲೇ ಕೂರುವಂತೆ.ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನ‌ದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ...

Read More

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸೆ : ಕೊಲೆ ಪ್ರಕರಣದಲ್ಲಿ 7 ಮಂದಿಯ ಬಂಧನ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿ ಕೂಚ್ ಬೆಹಾರ್­ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಏಳು ಜನರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 3 ರಂದು ರಾಜಘೋರ ನದಿಗೆ ಅರ್ಜುನ್ ಮುಂಡಾ ಎಂಬುವವರನ್ನು ಕರೆದುಕೊಂಡು ಹೋಗಲಾಗಿತ್ತು,...

Read More

ಈ ತಿಂಗಳು ಭಾರತೀಯರ ಸ್ವಿಸ್ ಬ್ಯಾಂಕ್ ಖಾತೆ, ಆಸ್ತಿ ವಿವರ ಪಡೆಯಲಿದೆ ಭಾರತ

ನವದೆಹಲಿ: ಸೆಪ್ಟೆಂಬರ್‌ನಲ್ಲಿ ಭಾರತವು ತನ್ನ ನಾಗರಿಕರ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಹೊಂದಿರುವ ಮೂರನೇ ಕಂತಿನ ಡೇಟಾವನ್ನು ಸ್ವಿಟ್ಜರ್‌ಲ್ಯಾಂಡ್‌­ನೊಂದಿಗೆ ಸ್ವಯಂಚಾಲಿತ ವಿನಿಮಯ ಒಪ್ಪಂದದ ಅಡಿಯಲ್ಲಿ ಸ್ವೀಕರಿಸಲಿದೆ. ವರದಿಯ ಪ್ರಕಾರ, ಇದು ಭಾರತೀಯರ ಒಡೆತನದ ರಿಯಲ್ ಎಸ್ಟೇಟ್ ಆಸ್ತಿಗಳ ವಿವರಗಳನ್ನು ಒಳಗೊಂಡಿರುತ್ತದೆ. ವಿದೇಶದಲ್ಲಿ...

Read More

ಶೇ. 100 ರಷ್ಟು ವಯಸ್ಕರಿಗೆ ಮೊದಲ ಡೋಸ್ ಲಸಿಕೆ ನೀಡಿವೆ 6 ರಾಜ್ಯಗಳು

ನವದೆಹಲಿ: ದೇಶದ ಒಟ್ಟು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅರ್ಹ ಜನತೆಗೆ ಶೇ. 100ರಷ್ಟು ಮೊದಲ ಡೋಸ್ ಕೋವಿಡ್-19 ಲಸಿಕೆಯನ್ನು ನೀಡುವ ಮೂಲಕ ಮಹತ್ವದ ಸಾಧನೆಯನ್ನು ಮಾಡಿದೆ. ದಾದರ್ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು, ಗೋವಾ,...

Read More

ಕೇಂದ್ರದಿಂದ ರಾಜ್ಯಕ್ಕೆ ಉದ್ಯೋಗ ಖಾತ್ರಿ‌ಗೆ ಸಂಬಂಧಿಸಿದಂತೆ 959 ಕೋಟಿ ರೂ. ಬಿಡುಗಡೆ

ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ ಬಾಕಿ ಸೇರಿದಂತೆ 959 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಮೊತ್ತದಲ್ಲಿ 117 ಕೋಟಿ...

Read More

ಇ-ಶ್ರಮ್ ಪೋರ್ಟಲ್ ನೋಂದಣಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದಂತೆ ಕಾರ್ಯಾರಂಭ ಮಾಡಲಾಗಿರುವ ಇ – ಶ್ರಮ್ ಪೋರ್ಟಲ್‌ಗೆ ಕ್ಷಿಪ್ರ ಚಾಲನೆ ನೀಡಿ, ಅದನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಈ ವಲಯಕ್ಕೆ ಸಂಬಂಧಿಸಿದಂತೆ...

Read More

Recent News

Back To Top