Date : Saturday, 11-09-2021
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಯನಗರದಲ್ಲಿ ನಿರ್ಮಾಣ ಮಾಡಿರುವ ಆಸ್ಪತ್ರೆ ಈಗ ಸುಸಜ್ಜಿತ ಕೊರೋನಾ ಆಸ್ಪತ್ರೆಯಾಗಿ ಮಾರ್ಪಾಡಾಗಿದೆ. ಈ ಆಸ್ಪತ್ರೆಯನ್ನು ಸಂಸ್ಥೆ 99 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಿದ್ದು, ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಎಲ್ಲಾ...
Date : Saturday, 11-09-2021
ಲಕ್ನೋ :2022 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯು ಆ ರಾಜ್ಯದಲ್ಲಿ 1.5 ಕೋಟಿ ಹೊಸ ಸದಸ್ಯರನ್ನು ನೋಂದಾಯಿಸುವ ಯೋಜನೆಯನ್ನು ಹಾಕಿಕೊಂಡಿದೆ. ರಾಜಕೀಯವಾಗಿ ಉತ್ತರ ಪ್ರದೇಶ ಅತ್ಯಂತ ಮಹತ್ವದ ರಾಜ್ಯವಾಗಿದೆ. ಪ್ರಸ್ತುತ ಬಿಜೆಪಿ ಪಕ್ಷವು ಉತ್ತರಪ್ರದೇಶದಲ್ಲಿ ಸುಮಾರು...
Date : Saturday, 11-09-2021
ನವದೆಹಲಿ: ಉತ್ತರಪ್ರದೇಶ ಸರ್ಕಾರವು ಶುಕ್ರವಾರ ಮಥುರಾ- ವೃಂದಾವನ ನಗರ ನಿಗಮದ 22 ವಾರ್ಡ್‌ಗಳನ್ನು ಪವಿತ್ರ ತಾಣಗಳು ಎಂದು ಘೋಷಣೆ ಮಾಡಿದೆ. ಈ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧವಾಗಲಿದೆ. ಮಥುರಾ ಮತ್ತು ಬೃಂದಾವನ ಶ್ರೀಕೃಷ್ಣನ ಜನ್ಮಸ್ಥಳ ಮತ್ತು ಕ್ರಿಯಾ ಸ್ಥಳವಾಗಿದೆ....
Date : Saturday, 11-09-2021
ಬೆಂಗಳೂರು: ರಾಜ್ಯದ ಶಾಲಾ ಪಠ್ಯ ಪುಸ್ತಕಗಳಲ್ಲಿನ ಧರ್ಮಗಳಿಗೆ ಸಂಬಂಧಿಸಿದಂತೆ ಇರುವ ವಿವಾದಾತ್ಮಕ ವಿಚಾರಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. 1 – 10 ನೇ ತರಗತಿ ವರೆಗಿನ ಪಠ್ಯ ಪುಸ್ತಕಗಳಲ್ಲಿ ವಿವಾದಾತ್ಮಕ ಧಾರ್ಮಿಕ ಪಠ್ಯಗಳಿದ್ದರೆ ಅವುಗಳನ್ನು ತೆಗೆದು...
Date : Saturday, 11-09-2021
ಬೆಂಗಳೂರು: ರಾಜ್ಯದ ಕೊರೋನಾ ಪೀಡಿತ ಬಡವರಿಗೆ ನೆರವಾಗಲು ಶೀಘ್ರದಲ್ಲೇ ಸರ್ಕಾರ ವಿಶೇಷ ಕಾರ್ಯಕ್ರಮ ಒಂದನ್ನು ರೂಪಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ ಸಾಂಕ್ರಾಮಿಕ ಸೋಂಕು ಜನರ ಬದುಕಿನ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ. ಹಲವು ಮಕ್ಕಳ ಹೆತ್ತವರು, ಪೋಷಕರನ್ನು ಕೊರೋನಾ...
Date : Saturday, 11-09-2021
ನವದೆಹಲಿ: ಸೆ. 15 ರಂದು ಪ್ರಧಾನಿ ಮೋದಿ ಅವರು ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸುವ ಮೂಲಕ ರಚಿಸಲಾದ ಸಂಸದ್ ಟಿವಿಗೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸದ್ ಟಿವಿಯನ್ನು ಸೆರೆಬ್ರಲ್ ಚಾನೆಲ್ ಆಗಿ ಇರಿಸಲಾಗಿದ್ದು, ಇದು ದೇಶದ...
Date : Saturday, 11-09-2021
ಬೆಂಗಳೂರು: ದೇಶದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದ ಯೋಜನೆಗಳ ಅನುಷ್ಠಾನಕ್ಕೆ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಘೋಷಣೆ ಮಾಡಲಾಗಿರುವ ಯೋಜನೆಗಳ...
Date : Friday, 10-09-2021
ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ...
Date : Thursday, 09-09-2021
ನವದೆಹಲಿ: ದೇಶದ ಆರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಒಟ್ಟು ಏಳು ರಾಜ್ಯಸಭಾ ಸ್ಥಾನಗಳಿಗೆ ಅಕ್ಟೋಬರ್ 4 ರಂದು ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇದೇ 15 ರಂದು ಚುನಾವಣೆಯ ಅಧಿಸೂಚನೆ ಜಾರಿಯಾಗಲಿದ್ದು, ನಾಮಪತ್ರ ಸಲ್ಲಿಸಲು...
Date : Thursday, 09-09-2021
ಬೆಂಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬೆಂಗಳೂರು – ಕೋಲಾರ ಮಧ್ಯ ಭಾಗದಲ್ಲಿ ಹಾರ್ಡ್‌ವೇರ್ ಪಾರ್ಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ದಿನಗಳ ದೆಹಲಿ ಪ್ರವಾಸ ಫಲಪ್ರದವಾಗಿದೆ ಎಂದರು. ಕೇಂದ್ರ...