Date : Thursday, 09-09-2021
ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ನಿಗದಿ ಮಾಡಲಾದ ದರದ ಬಗ್ಗೆ ವ್ಯಾಪಕ ಪ್ರಚಾರದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಕೊರೋನಾ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್,...
Date : Thursday, 09-09-2021
ನವದೆಹಲಿ: ಭಾರತೀಯ ವಾಯುಸೇನೆಯ ಸುಖೋಯ್ ಸು -30 ಎಂಕೆಐ ಯುದ್ಧ ವಿಮಾನವು ರಾಜಸ್ಥಾನದ ಬಾರ್ಮೆರ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್ ಫೀಲ್ಡ್ (ಇಎಲ್‌ಎಫ್) ನಲ್ಲಿ ಇಂದು ಇಳಿಯಿತು. ಬಾರ್ಮೇರ್ ನಲ್ಲಿ NH-925A ನಲ್ಲಿ 3 ಕಿಮೀ ಉದ್ದದ ಲ್ಯಾಂಡಿಂಗ್ ಸ್ಟ್ರಿಪ್ ಅನ್ನು...
Date : Thursday, 09-09-2021
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಮುಂಗಾರು ಅಧಿವೇಶನ ಸೆ. 13 – 24 ರ ವರೆಗೆ ನಡೆಯಲಿದ್ದು, ಈ ಅಧಿವೇಶನದಲ್ಲಿ 18 ವಿಧೇಯಕಗಳು ಮಂಡನೆಯಾಗಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ. ಈ ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಆಡಳಿತ...
Date : Thursday, 09-09-2021
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 54.74% ಗಳಷ್ಟು ಪಠ್ಯ ಪುಸ್ತಕ ವಿತರಣೆ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ. ಉಳಿದಂತೆ ಪಠ್ಯ ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ 20 ದಿನಗಳಲ್ಲಿ ಪಠ್ಯ ಪುಸ್ತಕ ಪೂರೈಕೆ...
Date : Thursday, 09-09-2021
ಬೆಂಗಳೂರು: ರಾಜ್ಯದ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿ ಮರಲೂರ್ ಇಂದ್ರಕುಮಾರ್ ಅರುಣ್, ನ್ಯಾಯಮೂರ್ತಿ ಇಂಗಲಗುಪ್ಪೆ ಸೀತಾರಾಮಯ್ಯ ಇಂದ್ರೇಶ್, ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ, ನ್ಯಾಯಮೂರ್ತಿ ಸವಣೂರು ವಿಶ್ವಜಿತ್...
Date : Thursday, 09-09-2021
ಧಾರವಾಡ: ರಾಜ್ಯದಲ್ಲಿ ಸಾರ್ವಜನಿಕರನ್ನು ಎಲ್ಲಿಯೂ ಹೋಗಬೇಡಿ ಎಂದು ನಿರ್ಬಂಧ ಹೇರುವುದು ಸಾಧ್ಯವಿಲ್ಲ. ಅವರವರ ಎಚ್ಚರ ಅವರವರೇ ಕಾಳಜಿ ಮಾಡಬೇಕು ಎಂದು ಮೈಸೂರು ಗ್ಯಾಂಗ್ ರೇಪ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ನಗರದ ಬೇಲೂರಿನ...
Date : Thursday, 09-09-2021
ಬೆಂಗಳೂರು: ಗೌರೀ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಸೆ. 10 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನಾ ಇಲಾಖೆ ಆದೇಶ ಹೊರಡಿಸಿದ್ದು, ಸೆ. 10 ರಂದು ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ...
Date : Thursday, 09-09-2021
ಬೆಂಗಳೂರು: ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಸಿಎಂ ಈ ಮನವಿಯನ್ನು ಅವರ ಮುಂದಿರಿಸಿದ್ದಾರೆ....
Date : Wednesday, 08-09-2021
ನವದೆಹಲಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2021 ಅನ್ನು ಸ್ವಚ್ಛ ಭಾರತ್ ಮಿಷನ್ ಹಂತ -2 ರ ಅಡಿಯಲ್ಲಿ ಸೆಪ್ಟೆಂಬರ್‌ರಂದು ಆರಂಭಿಸಲಾಗುತ್ತಿದೆ. ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ, ಸ್ವಚ್ಛ ಸಮೀಕ್ಷೆ ಗ್ರಾಮೀಣವು ಬಯಲು ಶೌಚ ಮುಕ್ತ ಅಭಿಯಾನದ ವೇಗವರ್ಧನೆ ಮತ್ತು ಮಧ್ಯಸ್ಥಿಕೆಗಳು...
Date : Wednesday, 08-09-2021
ಬೆಂಗಳೂರು: ವಿಧಾನ ಮಂಡಲ ಅಧಿವೇಶನದ ಬಳಿಕ ಸಚಿವೆ ಶಶಿಕಲಾ ಜೊಲ್ಲೆ ಅವರು ರಾಜ್ಯಾದ್ಯಂತ ಇರುವ ಪ್ರಮುಖ ದೇವಾಲಯಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಭಕ್ತಾಧಿಗಳ ಜೊತೆಗೆ ಸಂವಾದ ಸಹ ನಡೆಸಲಿದ್ದಾರೆ. ಹಾಗೆಯೇ ವಸತಿ, ಕುಡಿಯುವ ನೀರು, ಶೌಚಾಲಯ, ರಸ್ತೆಗಳಂತಹ ಸಮಸ್ಯೆಗಳ...