Date : Wednesday, 08-09-2021
ನವದೆಹಲಿ: ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 5 ಚಿನ್ನ ಮತ್ತು 8 ಬೆಳ್ಳಿ ಸೇರಿದಂತೆ ಐತಿಹಾಸಿಕ 19 ಪದಕಗಳನ್ನು ಗೆದ್ದ ಭಾರತದ ಪ್ಯಾರಾ ಅಥ್ಲೀಟ್ ಗಳನ್ನು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಸನ್ಮಾನಿಸಿದರು. ಕೇಂದ್ರ...
Date : Wednesday, 08-09-2021
ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಅನುಮೋದಿಸಿದೆ. ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಲು ಸರ್ಕಾರವು...
Date : Wednesday, 08-09-2021
ಬೆಂಗಳೂರು: ರಾಜ್ಯದಲ್ಲಿ ತಳಮಟ್ಟದಿಂದಲೇ ಕ್ರೀಡಾಪಟುಗಳನ್ನು ತಯಾರು ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ 1666 ದೈಹಿಕ ಶಿಕ್ಷಣ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಕಾರ್ಯಯೋಜನೆಗಳನ್ನು ಸಹ ಸರ್ಕಾರ ರೂಪಿಸಿದೆ. ಅವರಿಗೆ ಶೀಘ್ರದಲ್ಲೇ ತರಬೇತಿ ನೀಡುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ...
Date : Wednesday, 08-09-2021
ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಕೊರೋನಾ ನಡುವೆಯೇ ನಡೆಯಲಿದ್ದು, ಈ ಬಾರಿಯ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾತನಾಡಿರುವ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ವಿಶ್ವವಿಖ್ಯಾತ ದಸರಾದಲ್ಲಿ ಈ ಬಾರಿ 8...
Date : Wednesday, 08-09-2021
ನವದೆಹಲಿ: ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡುವ ಗಣೇಶ ಚತುರ್ಥಿ ಹಬ್ಬ ಸೆ.10ರಂದು ಆಚರಿಸಲ್ಪಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ಸೆಪ್ಟೆಂಬರ್ 20 ರವರೆಗೆ 261 ಗಣಪತಿ ಸ್ಪೆಷಲ್ ಟ್ರೈನ್ ಗಳನ್ನು ಸಂಚರಿಸಲಿದೆ. ಸೆಂಟ್ರಲ್ ರೈಲ್ವೆ 201 ರೈಲುಗಳನ್ನು ಓಡಿಸಲಿದೆ,...
Date : Wednesday, 08-09-2021
ನವದೆಹಲಿ: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕರ್ನಾಟಕದ ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಪಡೆ ರಚಿಸಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕರ್ನಾಟಕದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿದ ಸಂದರ್ಭದಲ್ಲಿ ಇಂಟರ್ನೆಟ್ ಸಮಸ್ಯೆ...
Date : Wednesday, 08-09-2021
ನವದೆಹಲಿ: ಅಫ್ಘಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಜನರಲ್ ನಿಕೋಲಾಯ್ ಪತ್ರುಶೇವ್ ಅವರ ನಡುವೆ ದೆಹಲಿಯಲ್ಲಿ ಮಹತ್ವದ ಸಭೆ ನಡೆದಿದೆ. ಮಂಗಳವಾರ ಮುಂಜಾನೆ, ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ)...
Date : Wednesday, 08-09-2021
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಪ್ರಕರಣದಲ್ಲಿ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇಲ್ಲ. ನಿಜವಾದ ಅಪರಾಧಿಗಳಿಗೆ ಖಂಡಿತ ಶಿಕ್ಷೆಯಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಡ್ರಗ್ಸ್ ಪ್ರಕರಣವನ್ನು ರಾಜ್ಯ ಸರ್ಕಾರ...
Date : Wednesday, 08-09-2021
ಬೆಂಗಳೂರು: ಗ್ರಾಮೀಣ ಭಾಗಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್ ನೆಟ್ ಯೋಜನೆಯಲ್ಲಿ ಕರ್ನಾಟಕವನ್ನು ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ...
Date : Wednesday, 08-09-2021
ಮೈಸೂರು: ಸಾರ್ವಜನಿಕ ಸಾರಿಗೆ ಸಮಸ್ಯೆ, ವಿಕಲಾಂಗತೆ, ಆರ್ಥಿಕ ಸಮಸ್ಯೆಗಳಂಚಹ ಅಡೆತಡೆಗಳನ್ನು ಮೀರಿ ಮೈಸೂರು ವಿಶ್ವವಿದ್ಯಾಲಯದ ಈ ಮೂವರು ಹುಡುಗಿಯರು ವಿವಿತ 101 ನೇ ಘಟಿಕೋತ್ಸವದಲ್ಲಿ 31 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ. ಎಂಎಸ್ಸಾ ರಸಾಯನಶಾಸ್ತ್ರ ಪದವಿಯ ವಿದ್ಯಾರ್ಥಿನಿ ಚೈತ್ರಾ...