Date : Wednesday, 08-09-2021
ಬೆಂಗಳೂರು: ಜಾತಾ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜಾತಿ ಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಕ್ಯಾಬಿನೆಟ್ ಅದರ...
Date : Wednesday, 08-09-2021
ಬೆಂಗಳೂರು: ರಸ್ತೆಗಳು, ಪಾದಚಾರಿ ಮಾರ್ಗಗಳು ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಮೆಗಳ ಸ್ಥಾಪನೆಗೆ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಮೈಸೂರಿನ ಗನ್‌ಹೌಸ್ ಸರ್ಕಲ್‌ನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ...
Date : Wednesday, 08-09-2021
ಬೆಂಗಳೂರು: ಗೌರಿ, ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರ ಕಚೇರಿಯು ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಪ್ರಯಾಣಿಕರಿಗೆ ಒದಗಿಸಿ ಕೊಟ್ಟಿದೆ. ಬೆಂಗಳೂರು ನಗರದಿಂದ ಬೇರೆ ಬೇರೆ ಕಡೆಗಳಿಗೆ ಹೆಚ್ಚುವರಿ ಬಸ್ಸುಗಳ ಅನುಕೂಲ ಕಲ್ಪಿಸಲಾಗಿದ್ದು, ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳುವಂತೆಯೂ ಸೂಚಿಸಿದೆ. ಸೆ....
Date : Wednesday, 08-09-2021
ಮಥುರಾ: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಉಪಯುಕ್ತ ಉತ್ಪನ್ನಗಳಾಗಿ ಮರುಬಳಕೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗಲು ಮುಂದಾಗಿದೆ ಮಥುರಾ. ಪೆಪ್ಸಿಕೋ ಇಂಡಿಯಾವು ಯುನೈಟೆಡ್ ವೇ ದೆಹಲಿಯ ಪಾಲುದಾರಿಕೆಯೊಂದಿಗೆ ಆರಂಭಿಸಿದ ಉಪಕ್ರಮವು ಸ್ಥಳೀಯರಿಗೆ ತಮ್ಮ ಪರಿಸರವನ್ನು ಸ್ವಚ್ಛವಾಗಿಡಲು ವಿವಿಧ ಸಮುದಾಯಗಳ ಸದಸ್ಯರಿಗೆ ಸ್ಫೂರ್ತಿ...
Date : Tuesday, 07-09-2021
ನವದೆಹಲಿ: ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ನವದೆಹಲಿಯ ಆನಂದ ವಿಹಾರದಲ್ಲಿ ಇಂದು ದೇಶದ ಮೊದಲ ಕ್ರಿಯಾತ್ಮಕ ಸ್ಮೋಗ್ ಟವರ್ ಅನ್ನು ಲೋಕಾರ್ಪಣೆ ಮಾಡಿದರು. ಈ ಟವರ್ ಗಾಳಿಯ ಗುಣಮಟ್ಟ ಕಾಪಾಡುವ ಪ್ರಯತ್ನಗಳಿಗೆ ಪೂರಕವಾಗಿರಲಿದೆ ಮತ್ತು ಫಲಪ್ರದ ಫಲಿತಾಂಶಗಳನ್ನು ಒದಗಿಸಲಿದೆ. ಎಲ್ಲರೂ...
Date : Tuesday, 07-09-2021
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಂದಾಯ ಸಂಗ್ರಹಣಾ ದೃಷ್ಟಿಯಿಂದ ಸಶಸ್ತ್ರ ಪಡೆಗಳಿಗೆ ಹಣಕಾಸು ಅಧಿಕಾರಗಳನ್ನು ನಿಯೋಜಿಸಲು ಅನುಮೋದನೆ ನೀಡಿದ್ದಾರೆ. ಫೀಲ್ಡ್ ಕಮಾಂಡರ್‌ಗಳು ಮತ್ತು ಅವರ ಕೆಳಗಿನ ಅಧಿಕಾರಿಗಳಿಗೆ ತುರ್ತು ಅಗತ್ಯತೆಯ ಸಂದರ್ಭದಲ್ಲಿ, ಅವಶ್ಯಕತೆ ಇರುವ ಸಲಕರಣೆಗಳು, ಯುದ್ಧದ...
Date : Tuesday, 07-09-2021
ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್‍ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು ಮಲ್ಲೇಶ್ವರದ ಬಿಜೆಪಿ...
Date : Tuesday, 07-09-2021
ನವದೆಹಲಿ: ಭಾರತದ ಮೊದಲ ತೇಲುವ ಕ್ಷಿಪಣಿ ಪರೀಕ್ಷಾ ಶ್ರೇಣಿ (ಎಫ್‌ಟಿಆರ್) ಐಎನ್‌ಎಸ್ ಅನ್ವೇಶ್‌ನ ಸಮುದ್ರ ಪ್ರಯೋಗಗಳು ಈ ತಿಂಗಳು ಆರಂಭವಾಗಲಿದ್ದು, ಮುಂದಿನ ಎರಡು ತಿಂಗಳಲ್ಲಿ ಹಡಗು ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ. ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ನಿರ್ಮಿಸಲ್ಪಟ್ಟಿರುವ ಇದನ್ನು ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್...
Date : Tuesday, 07-09-2021
ಬೆಂಗಳೂರು: ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಜ್ಯದ ಎಲ್ಲ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಇಂದು ನಡೆದ ಒಂದು...
Date : Tuesday, 07-09-2021
ಚೆನ್ನೈ: ತಮಿಳುನಾಡು ಸರ್ಕಾರ ಗಣೇಶ ಮೂರ್ತಿ ತಯಾರಕರಿಗೆ ಹತ್ತು ಸಾವಿರ ರೂ. ಸಹಾಯಧನ ನೀಡುತ್ತಿದ್ದು, ಹಬ್ಬದ ಮುಂಗಡವಾಗಿ 5 ಸಾವಿರ ಮತ್ತು ಹಬ್ಬ ಮುಗಿದ ಬಳಿಕ ಮತ್ತೆ 5 ಸಾವಿರ ರೂ. ಗಳನ್ನು ನೀಡುವುದಾಗಿ ಆದೇಶದಲ್ಲಿ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...