Date : Thursday, 21-10-2021
ಬೆಳಗಾವಿ: ರಾಜ್ಯದ ಉತ್ತರ ಕರ್ನಾಟಕ ಜನರ ಬಹುಕಾಲದ ಬಯಕೆ ‘ಕಿತ್ತೂರು ಕರ್ನಾಟಕ’ ಘೋಷಣೆಯ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕವನ್ನು ‘ಕಲ್ಯಾಣ ಕರ್ನಾಟಕ’...
Date : Wednesday, 20-10-2021
ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ಸಿಬ್ಬಂದಿ ಅಮಾನತು ಮತ್ತು ವರ್ಗಾವಣೆ ಆದೇಶ ವಾಪಸ್ ಪಡೆಯಲಾಗಿದೆ ಎಂದು ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಜಾ ಮಾಡಲಾದ ಸಿಬ್ಬಂದಿಗಳ ಪ್ರಕರಣ ಕಾರ್ಮಿಕ ಕೋರ್ಟ್‌ನಲ್ಲಿದೆ. ತಾಂತ್ರಿಕ...
Date : Wednesday, 20-10-2021
ಬೆಂಗಳೂರು : ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು 2001 ರಲ್ಲಿ ನಡೆದ ಒಂದು ಘಟನೆ ಹಾಗೂ ಅದರ ಬಗ್ಗೆ ಮಾನ್ಯ ಸಂಸದರಾದ ಸುಬ್ರಹ್ಮಣ್ಯನ್ ಸ್ವಾಮಿ ಅವರು ಝೀ ನ್ಯೂಸ್‍ಗೆ ಕೊಟ್ಟ ಹೇಳಿಕೆ ಮತ್ತು ಅದನ್ನು ಆಧರಿಸಿ ಅನೇಕ ಪತ್ರಿಕೆಗಳಲ್ಲಿ,...
Date : Wednesday, 20-10-2021
ಬೆಂಗಳೂರು: ವಾಲ್ಮೀಕಿ ಜಯಂತಿ ಪ್ರಯುಕ್ತ ನೀಡಲಾಗುವ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಗೆ 2020 ರ ಐವರು ಸಾಧಕರು ಮತ್ತು 2021 ನೇ ಸಾಲಿಗೆ ಸಂಬಂಧಿಸಿದಂತೆ 6 ಸಾಧಕರು ಸೇರಿ ಒಟ್ಟು 11 ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಈ ಸಾಧಕರಿಗೆ ಇಂದು...
Date : Wednesday, 20-10-2021
ಕಲ್ಬುರ್ಗಿ: ಪ್ರಸ್ತುತ ಬೆಂಗಳೂರಿನಲ್ಲಿ ಡಿಪಿಎಆರ್‌ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಆರ್ಟಿಕಲ್ 371 ಜೆ ಅನುಷ್ಠಾನ ಕೋಶ ಶೀಘ್ರ ಕಲ್ಬುರ್ಗಿಗೆ ಸ್ಥಳಾಂತರವಾಗಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿಂದೆ ಸದನದಲ್ಲಿ ನೀಡಿದ ಭರವಸೆಯಂತೆ ಕಲ್ಯಾಣ ಕರ್ನಾಟಕ...
Date : Wednesday, 20-10-2021
ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಕನ್ನಡಿಗರ ನೆರವಿಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಉತ್ತರಾಖಂಡ್‌ನ ಪ್ರವಾಹದಲ್ಲಿ ಜನರು, ಪ್ರಯಾಣಿಕರು, ಯಾತ್ರಿಕರು, ಪ್ರವಾಸಿಗರು, ಸಂದರ್ಶಕರು,...
Date : Tuesday, 19-10-2021
ನವದೆಹಲಿ: ಭಾರತೀಯ ಸೇನೆಯು ಯುಕೆನಲ್ಲಿ ನಡೆದ ಕೇಂಬ್ರಿಯನ್ ಪೆಟ್ರೋಲ್ ವ್ಯಾಯಾಮದಲ್ಲಿ ಚಿನ್ನದ ಪದಕವನ್ನು ಗೆದ್ದಿದೆ. ಈ ವ್ಯಾಯಾಮದಲ್ಲಿ ಪ್ರಪಂಚದಾದ್ಯಂತದ ವಿಶೇಷ ಪಡೆಗಳು ಮತ್ತು ರೆಜಿಮೆಂಟ್‌ಗಳನ್ನು ಪ್ರತಿನಿಧಿಸುವ 96 ತಂಡಗಳು ಭಾಗವಹಿಸಿದ್ದವು. ವೇಲ್ಸ್ ನ ಬ್ರೆಕಾನ್ ನಲ್ಲಿ ನಡೆದ ಡ್ರಿಲ್‌ನಲ್ಲಿ ಗೋರ್ಖಾ ರೈಫಲ್ಸ್...
Date : Tuesday, 19-10-2021
ನವದೆಹಲಿ: ಭಾರತ, ಯುಎಸ್, ಯುಎಇ ಮತ್ತು ಇಸ್ರೇಲ್ ಕಡಲ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿವೆ. ಈ ಸಭೆ ಫಲಪ್ರದವಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು ಯುಎಸ್,...
Date : Tuesday, 19-10-2021
ಬೆಂಗಳೂರು: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ. 24 ರಿಂದ 30 ರ ವರೆಗೆ ‘ಕನ್ನಡಕ್ಕಾಗಿ ನಾವು’ ರಾಜ್ಯೋತ್ಸವ ಅಭಿಯಾನ ಹಮ್ಮಿಕೊಂಡಿದೆ. ‘ಕನ್ನಡಕ್ಕಾಗಿ ನಾವು’, ‘ಮಾತಾಡ್ ಮಾತಾಡ್ ಕನ್ನಡ’ ಎಂಬ ವಿನಂತಿ ಮಾಡುವ ಕಲ್ಪನೆಯಡಿಯಲ್ಲಿ ಈ ಅಭಿಯಾನದ ರೂಪುರೇಷೆಯನ್ನು ಸಿದ್ಧಗೊಳಿಸಲಾಗಿದೆ....
Date : Tuesday, 19-10-2021
ಬೆಂಗಳೂರು: ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ, ಸಂಸ್ಥೆಯ ಸಿಬ್ಬಂದಿಗಳು, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹುಟ್ಟು ಹಬ್ಬ ಆಚರಿಸುವುದು, ಕೇಕ್ ಕತ್ತರಿಸುವುದು, ಸಿಹಿ ಹಂಚುವುದು ಮೊದಲಾದವುಗಳನ್ನು ನಿಷೇಧಿಸಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಆದೇಶ ಹೊರಡಿಸಿದೆ. ಮಕ್ಕಳ ಪಾಲನಾ...