Date : Tuesday, 07-09-2021
ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲ್ಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬಿಜೆಪಿ ಅಭೂತಪೂರ್ವ ಸಾಧನೆ ಮೆರೆದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮೇಲೆ ಭರವಸೆ ಇರಿಸಿದ ಮತದಾರರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ಧನ್ಯವಾದ...
Date : Tuesday, 07-09-2021
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧನಾಮ್ ಘೆಬ್ರೆಯೆಸಸ್ ಅವರೊಂದಿಗೆ ಅನೌಪಚಾರಿಕ ಸಭೆ ನಡೆಸಿದರು. ಜಿ 20 ಆರೋಗ್ಯ ಮಂತ್ರಿಗಳ ಸಭೆಯ ಎರಡನೇ ದಿನ ಅವರು...
Date : Tuesday, 07-09-2021
ಇಂಫಾಲ: ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಸೋಮವಾರ “ಗೋ ಟು ಹಿಲ್ಸ್ 2.0” ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ದೂರದ ಸ್ಥಳಗಳಲ್ಲಿರುವ ಜನರು ತಮ್ಮ ಮನೆ ಬಾಗಿಲಲ್ಲಿ ವಿವಿಧ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶ. ಚುರಾಚಂದಪುರ...
Date : Tuesday, 07-09-2021
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗಿದ್ದು, ಬಾಲಕನೋರ್ವ ಬಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಅವರಿಂದು ಸುದ್ದಿಗಾರರ ಜೊತೆ ಮಾತನಾಡಿದ್ದು, ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾದಲ್ಲಿ...
Date : Tuesday, 07-09-2021
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾಗಳ ನಡುವಿನ ದ್ವಿಪಕ್ಷೀಯ ರಕ್ಷಣಾ ಬಾಂಧವ್ಯವನ್ನು ಹೆಚ್ಚು ಬಲಪಡಿಸುವ ಉದ್ದೇಶದಿಂದ, ಜೊತೆಗೆ ಕಡಲ ಭದ್ರತೆಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೆಗೆ ಪೂರಕವಾಗುವಂತೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಉಭಯ ದೇಶಗಳೂ ಸಿದ್ಧತೆ ನಡೆಸುತ್ತಿವೆ. ಮುಂದಿನ ವಾರ ಉಭಯ ದೇಶಗಳ...
Date : Tuesday, 07-09-2021
ನವದೆಹಲಿ: ಭಾರತದ ಕೋವಿಡ್-19 ಲಸಿಕಾ ಅಭಿಯಾನ ಮಹತ್ವದ ಸಾಧನೆ ಮಾಡಿದೆ. 1.13 ಕೋಟಿಗೂ ಅಧಿಕ ಕೋವಿಡ್-19 ಲಸಿಕೆ ಡೋಸ್‌ಗಳನ್ನು ನಿನ್ನೆ ಒಂದೇ ದಿನ ನೀಡಲಾಗಿದೆ. ಕಳೆದ 11 ದಿನಗಳಲ್ಲಿ ಮೂರು ಬಾರಿ ಈ ಮಹತ್ವದ ಸಾಧನೆಯನ್ನು ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ...
Date : Tuesday, 07-09-2021
ಬೆಂಗಳೂರು: ವೀಸಾ ಅವಧಿ ಮುಗಿದ ಮೇಲೆಯೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ, ಅವರ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ರಾಜ್ಯದ ಪೊಲೀಸ್ ಇಲಾಖೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ. ರಾಜ್ಯದಲ್ಲಿ ವೀಸಾ ಅವಧಿ ಮುಗಿದ ಮೇಲೆಯೂ ಅಕ್ರಮವಾಗಿ...
Date : Tuesday, 07-09-2021
ನವದೆಹಲಿ: ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ʻನವರತ್ನ ಸಿಪಿಎಸ್ಇʼ ಸಂಸ್ಥೆಯಾಗಿರುವ ʻನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ʼ (ನಾಲ್ಕೊ), ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳ (ಎಂಎಸ್‌ಇ) ಮಾರಾಟಗಾರರಿಗೆ ಅನುಕೂಲ ಒದಗಿಸಲು ವಿಶೇಷವಾದ ‘ನಾಲ್ಕೊ ಮೈಕ್ರೋ ಅಂಡ್ ಸ್ಮಾಲ್ ಎಂಟರ್‌ಪ್ರೈಸ್ ಯೋಗಾಯೋಗ್ ಅಪ್ಲಿಕೇಶನ್’...
Date : Tuesday, 07-09-2021
ಬೆಂಗಳೂರು: ರಾಜ್ಯದ ಶಾಲೆಗಳ ಆವರಣದಲ್ಲಿ ಹಾದು ಹೋಗಿರುವ ಎಲ್ಲಾ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. 2019 ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯುತ್ ಶಾಕ್‌ಗೆ ತುತ್ತಾಗಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. 2021 ರ ಆಗಸ್ಟ್...
Date : Tuesday, 07-09-2021
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷಗಳಾಗುವ ಸಂದರ್ಭದಲ್ಲಿ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪರಿವರ್ತನೆ ಸಾಧ್ಯವಾಗಲಿದೆ. ಇದು...