News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗಡಿ ಜಿಲ್ಲೆಗಳಲ್ಲಿ 100% ಕೊರೋನಾ ಲಸಿಕೆ ನೀಡಲು ಅಗತ್ಯ ಕ್ರಮ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಲ್ಲಿ 100% ಗಳಷ್ಟು ಕೊರೋನಾ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ‌ಗಳಿಗೆ ಅವರು ಸೂಚನೆ ನೀಡಿದ್ದು, ಮುಂದಿನ ಅಕ್ಟೋಬರ್ ತಿಂಗಳಲ್ಲಿ ದೇಶಾದ್ಯಂತ ಕೊರೋನಾ...

Read More

ಮಾಫಿಯಾ ನಂಟು ಇರಿಸಿಕೊಳ್ಳದಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಭೂ ಕಬಳಿಕೆ ಮಾಡುವವರು, ಮರಳು ಕಳ್ಳಸಾಗಾಣಿಕೆದಾರರು ಸೇರಿದಂತೆ ಇನ್ನಿತರ ಅಕ್ರಮ ನಡೆಸುವವರ ಮಾಫಿಯಾ‌ಗಳ ಜೊತೆಗೆ ನಂಟು ಇರಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐಪಿಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಪೊಲೀಸ್ ಮಹಾನಿರ್ದೇಶಕ‌ರ ಕಚೇರಿಯಲ್ಲಿ ನಡೆದ ಐಪಿಎಸ್ ಅಧಿಕಾರಿಗಳ...

Read More

3 ಪಾಲಿಕೆಯಲ್ಲಿ ಬಿಜೆಪಿ ಗೆಲುವು : ಸಿಎಂ ಬೊಮ್ಮಾಯಿ ಹರ್ಷ

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ – ಧಾರವಾಡಮಹಾನಗರ ಪಾಲಿಕೆ ಚುನಾವಣೆಯ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಮ್ಮ ಸರ್ಕಾರ‌ಕ್ಕೆ ಜನಮನ್ನಣೆ ಇದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ನೀಡಿದೆ ಎಂದು ತಿಳಿಸಿದ್ದಾರೆ. ಈ ಫಲಿತಾಂಶ ಮುಂದಿನ ದಿನಗಳಲ್ಲಿ ಪಕ್ಷದ...

Read More

100% ಮೊದಲ ಡೋಸ್ ಕೊರೋನಾ ಲಸಿಕೆ‌ ನೀಡಿದ ಹಿಮಾಚಲ: ಮೋದಿ‌ ಶ್ಲಾಘನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಿಮಾಚಲಪ್ರದೇಶದ ಆರೋಗ್ಯ ಸೇವಾ ಕಾರ್ಯಕರ್ತರು ಮತ್ತು ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜಯರಾಮ್ ಅವರು ಕೂಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ...

Read More

3 ಪಾಲಿಕೆಯಲ್ಲಿ ಬಿಜೆಪಿ ಗೆಲುವು : ಸಂತಸ ವ್ಯಕ್ತಪಡಿಸಿದ ಮಾಜಿ ಸಿಎಂ ಬಿಎಸ್‌ವೈ

ಬೆಂಗಳೂರು: ಬೆಳಗಾವಿ, ಅವಳಿ ನಗರಗಳಾದ ಹುಬ್ಬಳ್ಳಿ – ಧಾರವಾಡ‌ಗಳ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಗದ್ದುಗೆಯೇರಿದೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಮತದಾರರ ವಿಶ್ವಾಸ...

Read More

ಕೌಶಲ್ಯ ತರಬೇತಿಯೊಂದಿಗೆ ಡಿಪ್ಲೊಮಾ ಎಂಜಿನಿಯರಿಂಗ್: ಉದ್ಯೋಗ ಸೃಷ್ಟಿಗೆ ಒತ್ತು

ನವದೆಹಲಿ: ಇನ್ನಷ್ಟೇ ಉದ್ಯೋಗ ಪಡೆಯಬೇಕಾಗಿರುವ ಪದವಿ ಮತ್ತು ಡಿಪ್ಲೊಮಾ ಎಂಜಿನಿಯರಿಂಗ್‌ ಪದವೀಧರರಿಗೆ ಉದ್ಯೋಗ ಕೌಶಲ್ಯ ತರಬೇತಿ ನೀಡುವ ಸಲುವಾಗಿ ಪೂರ್ವ ವಲಯದ ಪ್ರಾಕ್ಟಿಕಲ್ ಟ್ರೈನಿಂಗ್ ಬೋರ್ಡ್‌ಗೆ ಎಲ್ಲ ರೀತಿಯ ಬೆಂಬಲವನ್ನು ನೀಡಲು ಕೇಂದ್ರವು ಬದ್ಧವಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ....

Read More

ಹುಬ್ಬಳ್ಳಿ – ಧಾರವಾಡ ಪಾಲಿಕೆ ಚುನಾವಣೆ : ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

ಬೆಂಗಳೂರು: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ‌ಯಲ್ಲಿ ಬಿಜೆಪಿ ವಿಜಯದ ನಗೆ ಬೀರಿದೆ. ಹುಬ್ಬಳ್ಳಿ – ಧಾರವಾಡ‌ಕ್ಕೆ ಸಂಬಂಧಿಸಿದಂತೆ ಒಟ್ಟು 82 ವಾರ್ಡ್‌ಗಳಿದ್ದು, ಮ್ಯಾಜಿಕ್ ನಂ. 42 ಆಗಿದೆ. ಈ ಪೈಕಿ ಬಿಜೆಪಿ 39 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತಾನು...

Read More

ರಾಜ್ಯದಲ್ಲಿ ಆನ್ಲೈನ್ ಜೂಜು ನಿಷೇಧ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಜೂಜಾಟವನ್ನು ನಿಷೇಧಿಸಲು ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸುವ ನೂತನ ನಿಯಮಗಳನ್ನು ಯಾರಾದರೂ ಉಲ್ಲಂಘನೆ ಮಾಡಿದಲ್ಲಿ, ಅವರು ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. ಹಾಗೆಯೇ ಅವರನ್ನು ಬಂಧಿಸುವ...

Read More

ವಿವಿಧ ಕೈಗಾರಿಕಾ ಸಂಸ್ಥೆಗಳೊಂದಿಗೆ ರೂ. 3,307 ಕೋಟಿಯ 27 ಒಪ್ಪಂದ ಮಾಡಿಕೊಂಡ ಹಿಮಾಚಲ ಪ್ರದೇಶ

ಶಿಮ್ಲಾ: ಹಿಮಾಚಲ ಪ್ರದೇಶ ಸರ್ಕಾರವು ವಿವಿಧ ಕೈಗಾರಿಕಾ ಸಂಸ್ಥೆಗಳೊಂದಿಗೆ ಸುಮಾರು 30,000 ಕೋಟಿ ರೂಪಾಯಿ ಮೌಲ್ಯದ 27 ಒಪ್ಪಂದಗಳಿಗೆ ಸಹಿ ಹಾಕಿದ್ದು, ಇದರಿಂದ ಅಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಧರ್ಮಶಾಲಾದಲ್ಲಿನ ಕಂಗ್ರಾ ಉಪ ಆಯುಕ್ತ ರಾಕೇಶ್ ಕುಮಾರ್ ಪ್ರಜಾಪತಿ...

Read More

3 ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಕಾರ್ಯಕರ್ತರ ಶ್ರಮಕ್ಕೆ ಸಂದ ಗೆಲುವು : ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅತೀ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿ‌ಗೆ ಮತ ಹಾಕಿದ ಮತದಾರರಿಗೆ ಧನ್ಯವಾದಗಳನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ...

Read More

Recent News

Back To Top