News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗಡಿಯಲ್ಲಿನ ಯೋಧರಿಗಾಗಿ ಮುಂಬೈಯಿಂದ ಕಳುಹಿಸಿಕೊಡಲಾಗಿದೆ ಗಣೇಶಮೂರ್ತಿ

ನವದೆಹಲಿ: ದೇಶವ್ಯಾಪಿಯಾಗಿ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲ್ಪಡುವ ಗಣೇಶ ಹಬ್ಬ ಆಗಮಿಸುತ್ತಿದೆ. ಈ ಬಾರಿ ದೇಶದ ಗಡಿಯಲ್ಲೂ ಗಣೇಶೋತ್ಸವ ಸಮಾರಂಭ ಜರುಗಲಿದೆ. ಗಡಿಯಲ್ಲಿ ನಿಂತು ದೇಶದ ರಕ್ಷಣೆ ಮಾಡುತ್ತಿರುವ ವೀರ ಯೋಧರಿಗೆ ಮುಂಬೈಯಿಂದ ಸುಂದರವಾದ ಗಣೇಶನ ಮೂರ್ತಿಯನ್ನು ಕಳುಹಿಸಿಕೊಡಲಾಗಿದೆ. ಅತ್ಯಂತ...

Read More

ಡಿಸೆಂಬರ್ ವೇಳೆಗೆ ದೇಶದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ

ನವದೆಹಲಿ: ಕೊರೋನಾ ಲಸಿಕೆ ಕಾರ್ಯಕ್ರಮ‌ದಡಿ ಈ ವರ್ಷದ ಡಿಸೆಂಬರ್ ಒಳಗಾಗಿ ದೇಶದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಿಳಿಸಿದ್ದಾರೆ. ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅತೀ ದೊಡ್ಡ...

Read More

ರಾಜ್ಯದಲ್ಲಿ ಸೂಕ್ತ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ 6 – 8 ನೇ ತರಗತಿಗಳ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇಂದಿನಿಂದ 6 – 8 ನೇ ತರಗತಿಗಳು ಆರಂಭವಾಗಿದ್ದು, ಕೊರೋನಾ ಮುಂಜಾಗ್ರತಾ ಕ್ರಮ‌ಗಳನ್ನು ಅನುಸರಿಸಿಕೊಂಡು ಶಾಲಾರಂಭ ಮಾಡಲಾಗಿದೆ. ತಜ್ಞರ ಸಲಹೆಯನ್ನು ಪಡೆದು ಎರಡನೇ ಹಂತದಲ್ಲಿ ಆರನೇ ತರಗತಿಯಿಂದ ಶಾಲಾರಂಭ ಮಾಡಲಾಗಿದ್ದು, 50% ರಷ್ಟು ವಿದ್ಯಾರ್ಥಿಗಳ...

Read More

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ಗದ್ದುಗೆಯೇರಿದ ಬಿಜೆಪಿ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ‌ಯಲ್ಲಿ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ. ಇದೇ ಮೊದಲ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯ ಗದ್ದುಗೆಯಲ್ಲಿ ಬಿಜೆಪಿ ವಿರಾಜಮಾನವಾಗಿದೆ. ಬೆಳಗಾವಿ‌ಯಲ್ಲಿ ಬರೋಬ್ಬರಿ 25 ವರ್ಷಗಳ ಬಳಿಕ ಅಭ್ಯರ್ಥಿ‌ಗಳು ಪಕ್ಷದ ಚಿಹ್ನೆ ಬಳಕೆ ಮಾಡಿ ಸ್ಪರ್ಧಿಸಿದ್ದರು. ಇದೀಗ...

Read More

ರಾಜ್ಯದಲ್ಲಿ ಮೂರನೇ ಎರಡು ಭಾಗದಷ್ಟು ಜನರಿಗೆ ಈವರೆಗೆ ಕೊರೋನಾ ಲಸಿಕೆ ವಿತರಣೆ

ಬೆಂಗಳೂರು: ಕೊರೋನಾ ಲಸಿಕೆ ನೀಡಿಕೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮೆರೆದಿದ್ದು, ರಾಜ್ಯದ ಮೂರನೇ ಎರಡು ಭಾಗದಷ್ಟು ಫಲಾನುಭವಿಗಳಿಗೆ ಕೊರೋನಾ ಲಸಿಕೆ ನೀಡಲಾಗಿದೆ. ವ್ಯಾಕ್ಸಿನ್ ಪಡೆಯುವುದಕ್ಕೆ ಅರ್ಹರಾದ 4.9 ಕೋಟಿ ಜನರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕರ್ನಾಟಕ ದಾಖಲೆ ಬರದಿದೆ. ಕೊರೋನಾ ಲಸಿಕೆ...

Read More

ಕ್ಲಬ್ ಹೌಸ್‌ನಲ್ಲಿ ಮೊದಲ ಬಾರಿಗೆ ಪೇಜಾವರ ಶ್ರೀ, ಡಾ. ಕೆ. ಕೆ. ಮುಹಮ್ಮದ್ ಅವರ ಉಪನ್ಯಾಸ: ಅಯೋಧ್ಯೆಯ ಕುರಿತು ವಿಚಾರ ಮಂಥನ

ಮಂಗಳೂರು: ಸರಿಸುಮಾರು ಐನೂರು ವರ್ಷಗಳ ಹಿಂದೆ ಮುಘಲ್ ದಾಳಿಕೋರ ದೊರೆಗಳು ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿದ್ದ ಮಂದಿರವನ್ನು ಕೆಡವಿ ತಮ್ಮ ಪ್ರಾರ್ಥನಾ ಸ್ಥಳಗಳನ್ನು ಕಟ್ಟಿಕೊಂಡರು ಎಂದು ಇತಿಹಾಸ ಹೇಳುತ್ತದೆ. ಅಲ್ಲಿಂದೀಚೆಗೆ ನಡೆದ ದೀರ್ಘ ಹೋರಾಟ ಕೊನೆಗೂ ಅಂತಿಮ ಬಿಂದುವನ್ನು ತಲುಪಿದೆ. ‘ಅದು ನಿರ್ವಿವಾದವಾಗಿ...

Read More

44 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಿದ್ಯಾರ್ಥಿಗಳ ವಿಭಿನ್ನ ಸಾಮರ್ಥ್ಯ, ಪ್ರತಿಭೆ, ಮನೋವಿಜ್ಞಾನ, ವಿಭಿನ್ನ ಸಾಮಾಜಿಕ ಹಿನ್ನೆಲೆ, ಪರಿಸರವನ್ನು ಹೊಂದಿದ್ದು, ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ತಿಳಿಸಿದರು. ಶಿಕ್ಷಕರ ದಿನಾಚರಣೆ‌ಯ ಪ್ರಯುಕ್ತ ಡಾ. ಸರ್ವಪಲ್ಲಿ ರಾಧಾಕೃಷ್ಣನ್...

Read More

ಸಿಎಂ ಬೊಮ್ಮಾಯಿ ಅವರ ಮಹತ್ವಾಕಾಂಕ್ಷೆಯ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ‌ಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ದಿನದಂದು ಘೋಷಣೆ ಮಾಡಿದ್ದ ರೈತ ವಿದ್ಯಾನಿಧಿ ಯೋಜನೆಗೆ ಇಂದು ಚಾಲನೆ ದೊರೆತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಸಚಿವೆ...

Read More

ಕೋವಿಡ್ ಸಮಯದಲ್ಲಿ ಶಿಕ್ಷಕರ ಕಾರ್ಯ ಶ್ಲಾಘನೀಯ: ಮೋದಿ

ನವದೆಹಲಿ: ಶಿಕ್ಷಕರ ದಿನಾಚರಣೆಯನ್ನು ಇಂದು ದೇಶವ್ಯಾಪಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕ ವರ್ಗವನ್ನು ಅಭಿನಂದಿಸಿದ್ದಾರೆ. ಅಲ್ಲದೇ ಕೋವಿಡ್ ಸಮಯದಲ್ಲಿ ಬೋಧನೆಯಲ್ಲಿ ಹೊಸತನವನ್ನು ತಂದ ಮತ್ತು ವಿದ್ಯಾರ್ಥಿಗಳ ಶಿಕ್ಷಣ ಪಯಣವನ್ನು ಖಾತ್ರಿಪಡಿಸಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು...

Read More

ಜಾಗತಿಕ ನಾಯಕ ಮಾನ್ಯತೆಯ ಶ್ರೇಯಾಂಕದಲ್ಲಿ ಪ್ರಧಾನಿ ಮೋದಿ ನಂ. 1

ನವದೆಹಲಿ: ಜಾಗತಿಕ ನಾಯಕ ಮಾನ್ಯತೆ‌ಯ ಶ್ರೇಯಾಂಕದಲ್ಲಿ ಭಾರತದ ಪ್ರಧಾನಿ ಮೋದಿ ಅವರು ಮೊದಲನೇಯ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಬೋರಿಸ್ ಜಾನ್ಸನ್, ಅಯಂಜೆಲಾ ಮರ್ಕೆಲ್, ಜಸ್ಟಿನ್ ಟ್ರುಡೊ ಮೊದಲಾದವರನ್ನು ಮೀರಿಸಿ ಭಾರತದ ಪ್ರಧಾನಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ....

Read More

Recent News

Back To Top