News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2022ರ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಇಂದಿನಿಂದ ಬಿಜೆಪಿ ಪ್ರಚಾರ ಆರಂಭ

ನವದೆಹಲಿ: 2000 22ರಲ್ಲಿ ಉತ್ತರಾಖಂಡ ರಾಜ್ಯದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಇಂದಿನಿಂದಲೇ ಅಲ್ಲಿ ತನ್ನ ಪ್ರಚಾರ ಕಾರ್ಯವನ್ನು ಆರಂಭಿಸಲಿದೆ. ಕೇಂದ್ರ ಸಚಿವರಾದ ಅಜಯ್ ಭಟ್ ಅವರು ಶ್ರೀನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ‘ಜನಾಶೀರ್ವಾದ ಯಾತ್ರೆ’ಯ ಎರಡನೇ ಹಂತಕ್ಕೆ...

Read More

ಸಂಪೂರ್ಣ ಲಸಿಕೆ ಪಡೆದಿದ್ದಾರೆ ದೇಶದ 16% ಜನರು, 3 ರಾಜ್ಯಗಳಲ್ಲಿ 100% ವಯಸ್ಕರಿಗೆ ಲಸಿಕೆ

ನವದೆಹಲಿ: ಸಿಕ್ಕಿಂ, ದಾದ್ರಾ ಮತ್ತು ನಗರ್ ಹವೇಲಿ, ಹಿಮಾಚಲ ಪ್ರದೇಶಗಳು ತಮ್ಮ 18 ಕ್ಕಿಂತ ಮೇಲ್ಪಟ್ಟ ಜನಸಂಖ್ಯೆಯ 100% ರಷ್ಟು ಜನರಿಗೆ ಕೋವಿಡ್ -19 ಲಸಿಕೆಯನ್ನು ನೀಡಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಸಂಕ್ಷಿಪ್ತ ಮಾಹಿತಿ ನೀಡಿದ ಕೇಂದ್ರ...

Read More

ಭಾರತದಲ್ಲಿ 8 ಸಾವಿರ ಜನರಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ನೀಡಲಿದೆ ಅಮೆಜಾನ್

ನವದೆಹಲಿ: ಅತೀ ದೊಡ್ಡ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ದೇಶದಾದ್ಯಂತ ಸುಮಾರು 35 ನಗರಗಳಲ್ಲಿ ಎಂಟು ಸಾವಿರ ಜನರನ್ನು ನೇರ ನೇಮಕಾತಿ ಮೂಲಕ ಉದ್ಯೋಗಕ್ಕೆ ಆಯ್ಕೆ ಮಾಡುವುದಾಗಿ ಪ್ರಕಟಿಸಿದೆ. ಬೆಂಗಳೂರು ನಗರವನ್ನೊಳಗೊಂಡಂತೆ ಈ ನೇಮಕಾತಿ ಮಾಡಲು ಸಂಸ್ಥೆ ನಿರ್ಧರಿಸಿದೆ. ಕಾರ್ಪೊರೇಟ್, ತಂತ್ರಜ್ಞಾನ,...

Read More

ಮುಂದಿನ ವಿಧಾನಸಭಾ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ‌ಯೇ ನಡೆಯಲಿದೆ: ಅಮಿತ್ ಶಾ

ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ‌ಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಈ ಹೇಳಿಕೆಯನ್ನು ನೀಡುವ ಮೂಲಕ ನಾಯಕತ್ವ‌ದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ಶಾ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರು...

Read More

ಬಂಡವಾಳ ಹೂಡಿಕೆ, ಕೈಗಾರಿಕಾ ಕ್ರಾಂತಿಗೆ ನಾಂದಿಯಾಗಲಿದೆ ಹೂಡಿಕೆದಾರರ ಸಮಾವೇಶ : ನಿರಾಣಿ

ಬೆಂಗಳೂರು: ಕರ್ನಾಟಕ‌ದಲ್ಲಿ ಹೆಚ್ಚು ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಕ್ರಾಂತಿ‌ಗೆ ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶವು ಸುಮಾರು 5 ಲಕ್ಷ ಗಳಷ್ಟು ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಸಮಾವೇಶಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ...

Read More

ಅಫ್ಘಾನ್‌ನಿಂದ 25 ಐಸಿಸ್ ಉಗ್ರರ ಪ್ರವೇಶ ತಡೆಯಲು ಭಾರತದಲ್ಲಿ ಹೈಅಲರ್ಟ್

ನವದೆಹಲಿ: ಅಫ್ಘಾನಿಸ್ಥಾನದಲ್ಲಿ ಐಸಿಸ್ ಸಂಬಂಧಿತ 25 ಭಾರತೀಯರ ಪ್ರವೇಶವನ್ನು ತಡೆಯಲು ಭಾರತೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು, ಕೇರಳ, ದೆಹಲಿ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಕ್ರಿಯವಾಗಿರುವ ಅನೇಕ ಐಎಸ್ ಪ್ರೇರಿತ ಮಾಡ್ಯೂಲ್‌ಗಳ ತನಿಖೆಯ ಸಮಯದಲ್ಲಿ ಇಂತಹ...

Read More

ಇಂದು ಕಲ್ಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ‌ಗಳಲ್ಲಿ ಪಾಲಿಕೆ ಚುನಾವಣೆ

ಬೆಂಗಳೂರು: ರಾಜ್ಯದ ಕಲ್ಬುರ್ಗಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ ನಡೆಯುತ್ತಿದ್ದು, ಇಂದು ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕಲ್ಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿದ್ದು, ಸುಗಮವಾಗಿ ಪ್ರಕ್ರಿಯೆ‌ಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ. ಹಾಗೆಯೇ,...

Read More

ಭಾರತದಲ್ಲಿ ಸಿಲುಕಿರುವ ವಿದೇಶಿಯರ ವಿಸಾ ಅವಧಿ ಸೆ. 30 ರ ವರೆಗೆ ವಿಸ್ತರಣೆ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಭಾರತದಲ್ಲೇ ಸಿಲುಕಿರುವ ವಿದೇಶಿ ಪ್ರಜೆಗಳ ಭಾರತದ ವಿಸಾ ಅವಧಿಯನ್ನು ಸೆ. 30 ರ ವರೆಗೆ ಊರ್ಜಿತ ಎಂದು ಪರಿಗಣಿಸಲಾಗುವುದು ಎಂದು ಗೃಹ ವ್ಯವಹಾರ‌ಗಳ ಸಚಿವಾಲಯ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ವಿಮಾನಗಳಿಗೆ ನಿರ್ಬಂಧ ಹೇರಲಾಗಿದ್ದು, ಮಾರ್ಚ್ 2020 ರಿಂದ...

Read More

ಆಗಸ್ಟ್ ತಿಂಗಳಲ್ಲಿ 48.25 ಲಕ್ಷ ಕೊರೋನಾ ಪರೀಕ್ಷೆ‌ಗಳನ್ನು ನಡೆಸಿದೆ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ದಾಖಲೆಯ 48.25 ಲಕ್ಷ ಕೊರೋನಾ ಟೆಸ್ಟ್ ನಡೆಸುವ ಮೂಲಕ, ಅತೀ ಹೆಚ್ಚು ಕೊರೋನಾ ಪರೀಕ್ಷೆ ನಡೆಸಿದ ತಿಂಗಳು ಎಂಬ ಹೆಗ್ಗಳಿಕೆಗೆ ಆಗಸ್ಟ್ ತಿಂಗಳು ಪಾತ್ರವಾಗಿದೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ದಾಖಲೆಯ ಪ್ರಮಾಣದಲ್ಲಿ ರಾಜ್ಯದಲ್ಲಿ ಲಸಿಕೆ ನೀಡಲಾಗಿದ್ದು, ಇದೀಗ...

Read More

ಅಫ್ಘಾನಿಸ್ಥಾನದ‌ಲ್ಲಿ ಸಿಲುಕಿದ ಭಾರತೀಯರ ರಕ್ಷಣೆ ನಮ್ಮ ಗುರಿ: ಭಾರತೀಯ ವಿದೇಶಾಂಗ ಸಚಿವಾಲಯ

ನವದೆಹಲಿ: ಅಫ್ಘಾನಿಸ್ಥಾನದ‌ಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಸರ್ಕಾರ ರಚನೆಯಾಗಲಿದೆ ಎಂದು ನಮಗೆ ತಿಳಿದಿಲ್ಲ. ಸದ್ಯಕ್ಕೆ ನಮ್ಮ ಗುರಿ ಅಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಣೆ, ಸ್ಥಳಾಂತರ ಮಾಡುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಅಫ್ಘಾನಿಸ್ಥಾನದ‌ಲ್ಲಿ ತಾಲೀಬಾನ್ ರಚಿಸಲಿರುವ ಸರ್ಕಾರದ ಸ್ವರೂಪ‌ಗಳ ಬಗ್ಗೆ...

Read More

Recent News

Back To Top