Date : Wednesday, 01-09-2021
ಬೆಂಗಳೂರು: ಸೆ. 13 ರಿಂದ ನಡೆಯಲಿರುವ ವಿಧಾನಸಭಾ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿಗಳು, ಸಂಸದೀಯ ವ್ಯವಹಾರಗಳ ಸಚಿವರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸ್ಪೀಕರ್...
Date : Wednesday, 01-09-2021
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿದ್ದು, ಈ ಬಗ್ಗೆ ಗುಪ್ತಚರ ಮಾಹಿತಿಗಳು ಲಭಿಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ...
Date : Wednesday, 01-09-2021
ನವದೆಹಲಿ: ಸಾಮಾನ್ಯ ಮನುಷ್ಯನ ಜೀವನದಲ್ಲಿ ಪ್ರಮುಖ ಪರಿಣಾಮ ಬೀರುವ ಹಲವಾರು ನಿಯಮಗಳು ಇಂದಿನಿಂದ ಅಂದರೆ ಸೆಪ್ಟೆಂಬರ್1ರಿಂದ ಬದಲಾಗಲಿವೆ. ಈ ನಿಯಮಗಳು ಬ್ಯಾಂಕಿಂಗ್, ಹಣಕಾಸು ಮತ್ತು ಇತರ ವಲಯಗಳಿಗೆ ಸಂಬಂಧಿಸಿದ್ದಾಗಿದ್ದು, ಈ ಹೊಸ ನಿಯಮಗಳು ಜನರ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರಲಿವೆ....
Date : Wednesday, 01-09-2021
ಲಡಾಕ್: ಲೇಹ್‌ನಿಂದ ಪ್ಯಾಗಾಂಗ್ ಸರೋವರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲಡಾಕ್ ಸಂಸದ ಜಮ್ಯಾಂಗ್ ಸೆರಿಂಗ್ ನಮಗ್ಯಾಲ್ ಅವರು ಲೋಕಾರ್ಪಣೆ ಮಾಡಿದ್ದಾರೆ. ಈ ಮಾರ್ಗವು 18,600 ಅಡಿ ಎತ್ತರದಲ್ಲಿ ಹಾದು ಹೋಗುತ್ತಿದ್ದು, ವಿಶ್ವದ ಅತಿ ಎತ್ತರದ ಮೋಟಾರ್ ಮಾರ್ಗವಾಗಿದೆ. ಈ ರಸ್ತೆಯನ್ನು ಭಾರತೀಯ...
Date : Wednesday, 01-09-2021
ಹಾವೇರಿ: ರಾಜ್ಯದ ರೈತರ ಆದಾಯವನ್ನು ಎರಡು ಪಟ್ಟು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ರೈತರ ಮಕ್ಕಳು ಬೇರೆಯವರಂತೆಯೇ ಮುಂದೆ ಬರಬೇಕು ಎಂಬ ಉದ್ದೇಶದಿಂದ ಅವರಿಗೆ ಶಿಷ್ಯ ವೇತನ ನೀಡಲು ಯೋಜನೆ ರೂಪಿಸಿರುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ....
Date : Wednesday, 01-09-2021
ಕುವೈಟ್: ಭಾರತೀಯರು ಎಲ್ಲೇ ನೆಲೆಸಿದರೂ ತಮ್ಮ ಸಂಪ್ರದಾಯ, ಆಚರಣೆಗಳನ್ನು ಎಂದಿಗೂ ಮರೆಯುವುದಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಕುವೈಟ್‌ನಲ್ಲಿನ ಅನಿವಾಸಿ ಭಾರತೀಯರ ರಕ್ಷಾಬಂಧನ ಆಚರಣೆ. ಕುವೈಟ್‌ನಲ್ಲಿ ಪ್ರಪ್ರಥಮ ಬಾರಿಗೆ ಬಾಂಧವ್ಯ ಮತ್ತು ರಕ್ಷಣೆಯ ಸಂಕೇತವಾದ ರಕ್ಷಾಬಂಧನ ಹಬ್ಬವನ್ನು ಭಾರತೀಯ ದೂತವಾಸದಲ್ಲಿ ಆಚರಿಸಲಾಗಿದೆ. ಭಾರತೀಯ...
Date : Wednesday, 01-09-2021
ನವದೆಹಲಿ : ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸೆಪ್ಟೆಂಬರ್ ತಿಂಗಳು ಪೂರ್ತಿ ರಾಷ್ಟ್ರದಾದ್ಯಂತ ಪೋಷಣ್ ಮಾಸಿಕವನ್ನು ಆಚರಿಸಲು ನಿರ್ಧರಿಸಿದೆ. ತ್ವರಿತ ಮತ್ತು ತೀವ್ರಗತಿಯಲ್ಲಿ ವ್ಯಾಪ್ತಿಯನ್ನು ವಿಸ್ತರಿಸಲು, ಸಂಪೂರ್ಣ ಪೌಷ್ಟಿಕಾಂಶವನ್ನು ಸುಧಾರಿಸುವ ಕಡೆಗೆ...
Date : Wednesday, 01-09-2021
ನವದೆಹಲಿ: ಸೆಪ್ಟೆಂಬರ್ 1, 1947 ರಂದು, ಭಾರತೀಯ ಪ್ರಮಾಣಿತ ಸಮಯ (IST-Indian Standard Time) ಅನ್ನು ದೇಶಕ್ಕೆ ಅಧಿಕೃತ ಸಮಯವಾಗಿ ಪರಿಚಯಿಸಲಾಯಿತು. UTC + 5.30 ರ ಸಮಯದ ಸರಿದೂಗಿಸುವಿಕೆಯೊಂದಿಗೆ IST ಅನ್ನು ದೇಶಾದ್ಯಂತ ಆಚರಿಸಲಾಗುತ್ತದೆ. IST ಎಂದರೆ ಭಾರತವು ಗ್ರೀನ್ವಿಚ್...
Date : Wednesday, 01-09-2021
ಬೆಂಗಳೂರು: ಆ. 29 ರಂದು ನಾಯಂಡಹಳ್ಳಿ – ಕೆಂಗೇರಿ ಮೆಟ್ರೋ ರೈಲು ಸೇವೆ ಉದ್ಘಾಟನಾ ಸಂದರ್ಭದಲ್ಲಿ ಕನ್ನಡದ ಅವಗಣನೆಯಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸುನೀಲ್ ಕುಮಾರ್ ಅವರು ಬೆಂಗಳೂರು ಮೆಟ್ರೋಗೆ ನೊಟೀಸ್ ಜಾರಿ ಮಾಡಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮ ಒಂದರ...
Date : Wednesday, 01-09-2021
ನವದೆಹಲಿ: ಆನೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಸಿನಿಮಾ ಮಾಡಿರುವ ಪ್ರಕಾಶ್ ಮಾತಾಡ ಅವರ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, “ಆನೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ತಮ್ಮ ಕಾರ್ಯವನ್ನು ನನ್ನೊಂದಿಗೆ ಹಂಚಿಕೊಂಡ ಪ್ರಕಾಶ್ ಮಾತಡ ಅವರಿಗೆ ಧನ್ಯವಾದಗಳು....