News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನ‌. 1 ರಿಂದ ಆಡಳಿತ ಸುಧಾರಣಾ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಂದಿನ ನವೆಂಬರ್ 1 ರಿಂದ ಆಡಳಿತ ಸುಧಾರಣಾ ಸಮಿತಿಯ ಶಿಫಾರಸ್ಸು‌ಗಳನ್ನು ಅನುಷ್ಠಾನ‌ ಮಾಡುವ ಉದ್ದೇಶದಿಂದ ಕೆಲಸ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಲಹಾ ಸಮಿತಿ ಒಂದನ್ನು ರಚನೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. ಶಿಫಾರಸು‌ಗಳು...

Read More

ಲಕ್ನೋದಲ್ಲಿ ಮುಂದಿನ ತಲೆಮಾರಿನ ಬ್ರಹ್ಮೋಸ್ ಕ್ಷಿಪಣಿಗಳು ತಯಾರಾಗಲಿದೆ : ರಾಜನಾಥ್ ಸಿಂಗ್

ನವದೆಹಲಿ: ಉತ್ತರಪ್ರದೇಶದ ಆರ್ಥಿಕತೆ ಮತ್ತು ಉದ್ಯೋಗಕ್ಕೆ ಗಮನಾರ್ಹ ಉತ್ತೇಜನ ನೀಡುವ ಮಹತ್ವದ ಘೋಷಣೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ, ಮುಂದಿನ ತಲೆಮಾರಿನ ಅತ್ಯಾಧುನಿಕ ಬ್ರಹ್ಮೋಸ್ ಕ್ಷಿಪಣಿಗಳು ಲಕ್ನೋದಲ್ಲಿ ತಯಾರಾಗಲಿದೆ ಎಂದು ತಿಳಿಸಿದ್ದಾರೆ. ಬ್ರಹ್ಮೋಸ್ ಉತ್ಪಾದನಾ ಸೌಲಭ್ಯವು 5,000 ಕ್ಕಿಂತ...

Read More

ಅಫ್ಘಾನಿಸ್ಥಾನದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮೋದಿ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರ ನಡುವೆ ಚರ್ಚೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಅವರು ಜೊತೆಗೆ ದೂರವಾಣಿ ಮೂಲಕ ಅಫ್ಘಾನಿಸ್ಥಾನದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ, ಭಾರತ-ಇಯು ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಛರಿಸಿದರು. “ಅಫ್ಘಾನಿಸ್ಥಾನದಲ್ಲಿ...

Read More

ಹೊಸ ಕೇಂದ್ರ ವಲಯ ಯೋಜನೆ 2021 ರ ಅಡಿ ಜಮ್ಮು-ಕಾಶ್ಮೀರಕ್ಕಾಗಿ ವೆಬ್ ಪೋರ್ಟಲ್ ಉದ್ಘಾಟಿಸಿದ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಕೇಂದ್ರ ವಲಯ ಯೋಜನೆ 2021 ರ ಅಡಿಯಲ್ಲಿ ಘಟಕಗಳ ನೋಂದಣಿಗಾಗಿ ವೆಬ್ ಪೋರ್ಟಲ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, “ಜಮ್ಮು ಮತ್ತು...

Read More

ಪಾಕ್‌ನಲ್ಲಿ ಜನ್ಮಾಷ್ಟಮಿಯಂದು ಮತ್ತೊಂದು ಹಿಂದೂ ದೇಗುಲ ಧ್ವಂಸ, ಶ್ರೀಕೃಷ್ಣನ ಮೂರ್ತಿ ಭಗ್ನ

ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಹಿಂದೂ ಅಲ್ಪಸಂಖ್ಯಾತರ ಆರಾಧನಾ ಸ್ಥಳದ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಮತಾಂಧರ ಗುಂಪು ಸೋಮವಾರ ಕೃಷ್ಣ ಜನ್ಮಾಷ್ಟಮಿಯಂದು ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಹಿಂದೂ ದೇವಸ್ಥಾನವನ್ನು ಧ್ವಂಸಗೊಳಿಸಿದೆ ಮತ್ತು ಶ್ರೀಕೃಷ್ಣನ ಮೂರ್ತಿಯನ್ನು ಭಗ್ನಗೊಳಿಸಿದೆ. ಜನ್ಮಾಷ್ಟಮಿಯನ್ನು ಆಚರಿಸಲು ನಡೆದ ಧಾರ್ಮಿಕ ಕಾರ್ಯಕ್ರಮದ...

Read More

ಪಶುಸಂಗೋಪನಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ‌ಗೆ ಕ್ರಮ: ಪ್ರಭು ಚೌಹಾಣ್

ಬೆಂಗಳೂರು: ರಾಜ್ಯದ ಪಶುಸಂಗೋಪನಾ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಲಾಖೆಯಲ್ಲಿ 50% ಗಳಷ್ಟು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು...

Read More

ಅಫ್ಘಾನಿಸ್ಥಾನದ‌ಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ತಾಲೀಬಾನ್ ಪ್ರತಿನಿಧಿ – ಭಾರತದ ರಾಯಭಾರಿ ಚರ್ಚೆ

ದೋಹಾ: ಕತಾರ್‌ನಲ್ಲಿರುವ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಅವರು, ದೋಹಾದಲ್ಲಿನ ತಾಲಿಬಾನ್ ರಾಜಕೀಯ ಕಚೇರಿ ಮುಖ್ಯಸ್ಥ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟೋನೆಕ್ಜಾಯ್ ಅವರನ್ನು ಭೇಟಿ ಮಾಡಿ, ಅಫ್ಘಾನಿಸ್ಥಾನದ‌ಲ್ಲಿ ಸಿರುಕಿರುವ ಭಾರತೀಯ ಪ್ರಜೆಗಳ ಭದ್ರತೆ, ಸುರಕ್ಷತೆ, ಶೀಘ್ರ ವಾಪಾಸ್ಸಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ....

Read More

ಎಲ್ಲಾ ಇಲಾಖೆಗಳ ಉದ್ಯೋಗ ನೇಮಕಾತಿ‌ಯಲ್ಲಿ ಕ್ರೀಡಾಪಟುಗಳಿಗೆ 2% ಮೀಸಲು : ಕೆ. ಸಿ. ನಾರಾಯಣ ಗೌಡ

ಬೆಂಗಳೂರು: ರಾಜ್ಯ ಸರ್ಕಾರ‌ದ ಎಲ್ಲಾ ಹುದ್ದೆಗಳ ನೇಮಕಾತಿಯಲ್ಲಿ 2% ಗಳಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಸಚಿವ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಕ್ರೀಡಾ ಕೋಟಾದಡಿ 2% ಗಳಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ. ಅದರಂತೆಯೇ ಎಲ್ಲಾ...

Read More

ಜೈವಿಕ ಇಂಧನ ವಾಹನ ತಯಾರಿಗೆ ನೂತನ ನೀತಿ : ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ‌ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜೈವಿಕ ಇಂಧನ ವಾಹನ ತಯಾರಿಗೆ ಸಂಬಂಧಿಸಿದಂತೆ ಹೊಸ ನೀತಿಯೊಂದನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾತನಾಡಿದ್ದು, ಇನ್ನು ಆರು ತಿಂಗಳಲ್ಲಿ ಜೈವಿಕ ಇಂಧನ...

Read More

2021-22 ರ ಆರ್ಥಿಕ ವರ್ಷಕ್ಕೆ ಜುಲೈ 2021 ರ ವರೆಗಿನ ಕೇಂದ್ರ ಸರ್ಕಾರದ ಖಾತೆಗಳ ಮಾಸಿಕ ಪರಿಶೀಲನೆ

ನವದೆಹಲಿ: ಜುಲೈ 2021 ರವರೆಗಿನ ಭಾರತ ಸರ್ಕಾರದ ಮಾಸಿಕ ಖಾತೆಯನ್ನು ಕ್ರೋಡೀಕರಿಸಲಾಗಿದ್ದು ವರದಿಗಳನ್ನು ಪ್ರಕಟಿಸಲಾಗಿದೆ. ಜುಲೈ, 2021 ರ ವರೆಗೆ ಭಾರತ ಸರ್ಕಾರವು ರೂ. 6,83,297 ಕೋಟಿಗಳನ್ನು (ಬಜೆಟ್ ಅಂದಾಜು (ಬಿಇ) 2021-22 ರ ಅನುಗುಣವಾಗಿ ಒಟ್ಟು ಸ್ವೀಕೃತಿಗಳು 34.6%) ಪಡೆದಿದ್ದು,...

Read More

Recent News

Back To Top