Date : Tuesday, 31-08-2021
ನವದೆಹಲಿ: 2021 – 22 ನೇ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಎಪ್ರಿಲ್ – ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು 20.1% ಗಳಷ್ಟು ಬೆಳವಣಿಗೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಆರ್ಥಿಕತೆಯ ಬೆಳವಣಿಗೆಯಾಗಿದೆ ಎಂದು ಇಂದು ಬಿಡುಗಡೆಯಾದ ದತ್ತಾಂಶವು ಮಾಹಿತಿ...
Date : Tuesday, 31-08-2021
ನವದೆಹಲಿ: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಲಸಿಕಾ ಅಭಿಯಾನದಲ್ಲಿ ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಮತ್ತೊಮ್ಮೆ ಒಂದೇ ದಿನದಲ್ಲಿ 1 ಕೋಟಿಗೂ ಅಧಿಕ ಕೊರೋನಾ ಲಸಿಕೆ ನೀಡುವ ಮೂಲಕ ಭಾರತ ಸರ್ಕಾರ ಮತ್ತೆ ಸಾಧನೆ ಮೆರೆದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ...
Date : Tuesday, 31-08-2021
ನವದೆಹಲಿ: ಭಾರತದ ತಕ್ಷಣದ ಆದ್ಯತೆಗಳ ಮೇರೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿಗಳನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇನ್ನಿತರ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಮೂಲಗಳು ಹೇಳಿವೆ. ಈ ಬಗ್ಗೆ ಪ್ರಧಾನಿ...
Date : Tuesday, 31-08-2021
ನವದೆಹಲಿ: ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ವೆಬ್ ವರ್ಷನ್ ಹೈನುಗಾರರ ಸಹಾಯಕ್ಕಾಗಿ ಇ- ಗೋಪಾಲ ಅಪ್ಲಿಕೇಷನ್ ಅನ್ನು ಅಭಿವೃದ್ಧಿ ಮಾಡಿದ್ದು, ಇದನ್ನು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕಾ ಸಚಿವ ಪುರುಷೋತ್ತಮ ರೂಪಾಲ ಬಿಡುಗಡೆ ಮಾಡಿದ್ದಾರೆ. ಹೈನುಗಾರರಿಗೆ ಪ್ರಾಣಿಗಳ ಉತ್ಪಾದಕತೆಯನ್ನು ಹೆಚ್ಚಿಸುವ...
Date : Tuesday, 31-08-2021
ಬೆಂಗಳೂರು: ರೈತರಿಗೆ ಆತ್ಮಸ್ಥೈರ್ಯ ತುಂಬುವಂತೆ ಮಾಡಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಕನಸಿನ ಕಾರ್ಯಕ್ರಮ “ರೈತರೊಂದಿಗೊಂದು ದಿನ” ಮತ್ತೆ ಮುಂದುವರೆಯಲಿದೆ. ಕೊರೋನಾ ಹಿನ್ನಲೆಯಲ್ಲಿ ಇಷ್ಟು ದಿನಗಳ ಕಾಲ ರೈತರೊಂದಿಗೆ ಕಾಲ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಕೋವಿಡ್ ಜೊತೆಗೆ ಬದುಕುವಂತಹ...
Date : Tuesday, 31-08-2021
ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಆಟಗಾರರು ತಮ್ಮ ಪದಕಗಳ ಬೇಟೆಯನ್ನು ಮುಂದುವರಿಸಿದ್ದಾರೆ. ಭಾರತದ ಹೈಜಂಪ್ ಆಟಗಾರರಾದ ಮರಿಯಪ್ಪನ್ ತಂಗವೇಲು ಅವರಿಗೆ ಬೆಳ್ಳಿ ಪದಕ ಮತ್ತು ಶರದ್ ಕುಮಾರ್ ಅವರಿಗೆ ಕಂಚಿನ ಪದಕ ದೊರೆತಿದೆ. ಈ ಇಬ್ಬರು ಕ್ರೀಡಾಪಟುಗಳ ಸಾಧನೆಗೆ ಮೆಚ್ಚುಗೆ...
Date : Tuesday, 31-08-2021
ನವದೆಹಲಿ: ವೆಚ್ಚಇಲಾಖೆ, ಹಣಕಾಸು ಸಚಿವಾಲಯವು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡಲು ಸೋಮವಾರ 25 ರಾಜ್ಯಗಳಿಗೆ ರೂ 13,385.70 ಕೋಟಿಯನ್ನು ಬಿಡುಗಡೆ ಮಾಡಿತು. ಈ ಸಹಾಯ ಧನವು 2021-22 ವರ್ಷದ ಟೈಡ್ ಅನುದಾನದ 1ನೇ ಕಂತಾಗಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ...
Date : Tuesday, 31-08-2021
ನವದೆಹಲಿ: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಯುರೋಪ್‌ನ ಅತಿ ದೊಡ್ಡ ಸೋಲಾರ್ ಪ್ಯಾನಲ್ ತಯಾರಿಕಾ ಸಂಸ್ಥೆ ಆರ್‌ಸಿ ಗ್ರೂಪ್ ಅನ್ನು ಚೀನಾದ ನ್ಯಾಷನಲ್ ಕೆಮಿಕಲ್ ಕಾರ್ಪ್ (ಕೆಮ್‌ಚೀನಾ) ವನ್ನು 1.2 – 1 5 ಬಿಲಿಯನ್ ಡಾಲರ್‌ಗೆ ಸ್ವಾಧೀನ...
Date : Tuesday, 31-08-2021
ನವದೆಹಲಿ: ದೇಶದಲ್ಲಿ ಸ್ವಯಂಸೇವಾ ಸಂಸ್ಥೆಗಳು, ವೃದ್ಧಾಶ್ರಮಗಳು, ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ವಂಚಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅವರು ಮಾತನಾಡಿದ್ದು, ದೇಶದಲ್ಲಿ ಸ್ವಯಂಸೇವಾ ಸಂಸ್ಥೆಗಳು, ಮಾದಕ ವ್ಯಸನ...
Date : Tuesday, 31-08-2021
ಮೈಸೂರು: ಭಾರತೀಯ ಜನತಾ ಪಕ್ಷವು ಜೆಡಿಎಸ್ ಅಥವಾ ಯಾವುದೇ ಪಕ್ಷದ ಜೊತೆಗೆ ಅಧಿಕೃತವಾಗಿ ಅಥವಾ ಅನಧಿಕೃತವಾಗಿ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ...