News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೇಶದ ಮೊದಲ ಗಣಿಗಾರಿಕಾ ಮಹಿಳಾ ಎಂಜಿನಿಯರ್ ಆಕಾಂಕ್ಷಾ : ಫೋಟೋ ಹಂಚಿಕೊಂಡ ಪ್ರಲ್ಹಾದ್ ಜೋಶಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲಿಂಗ ಸಮಾನತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ದೇಶದ ಮೊದಲ ಗಣಿಗಾರಿಕಾ ಮಹಿಳಾ...

Read More

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಬದಲಾವಣೆಗೆ ಚಿಂತನೆ : ಸುನೀಲ್ ಕುಮಾರ್

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ನೀಡುವಿಕೆಗೆ ಸಂಬಂಧಿಸಿದಂತೆ ಆಯ್ಕೆಯ ಪ್ರಕ್ರಿಯೆ‌ಗಳನ್ನು ಬದಲಾಯಿಸುವುದಾಗಿ ಸಚಿವ ಸುನೀಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ. ಹಳೆಯ ಪದ್ದತಿ ಅರ್ಜಿ ಆಹ್ವಾನ ವಿಧಾನವನ್ನು ಕೈಬಿಟ್ಟು, ಸಮಿತಿ ಮತ್ತು ಸಾರ್ವಜನಿಕ ಆಶಯದಂತೆ ಗ್ರಾಮ, ನಗರಗಳಲ್ಲಿ ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ, ಅವರಿಗೆ...

Read More

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 1 ವಾರಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯಕ್ಕೆ ಕೇರಳದಿಂದ ಆಗಮಿಸುವ ಎಲ್ಲರಿಗೂ ಒಂದು ವಾರಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಎಂದು ಸಚಿವ ಡಾ. ಕೆ‌. ಸುಧಾಕರ್ ತಿಳಿಸಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಅಲ್ಲಿಂದ ಆಗಮಿಸುವವರಿಗೆ ಒಂದು ವಾರಗಳ ಸಾಂಸ್ಥಿಕ ಕ್ವಾರಂಟೈನ್...

Read More

ಸುಪ್ರೀಂಕೋರ್ಟ್‌ನ ನೂತನ ನ್ಯಾಯಮೂರ್ತಿ‌ಗಳಿಂದ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿ‌ಗಳಾಗಿ ಇತ್ತೀಚೆಗಷ್ಟೇ ನೇಮಕವಾದ ಒಂಬತ್ತು ಮಂದಿ ನ್ಯಾಯಮೂರ್ತಿ‌ಗಳು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ನ್ಯಾಯಾಧೀಶ‌ರಾಗಿದ್ದ ನಾಗರತ್ನ ಬಿ‌ ವಿ ಸೇರಿದಂತೆ ಒಟ್ಟು ಒಂಬತ್ತು ಮಂದಿ ನ್ಯಾಯಮೂರ್ತಿ‌ಗಳು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ...

Read More

ಪ್ಯಾರಾಲಿಂಪಿಕ್ಸ್‌: ಏರ್ ಪಿಸ್ತೂಲ್ ಎಚ್‌ಎಸ್‌ 1 ನಲ್ಲಿ ಸಿಂಗ್‌ರಾಜ್‌ಗೆ ಕಂಚು

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟು ಸಿಂಗ್‌ರಾಜ್ ಅಧಾನಾ ಅವರು ದೇಶಕ್ಕೆ ಮತ್ತೊಂದು ಕಂಚಿನ ಪದಕವನ್ನು ಗೆದ್ದು ಕೊಟ್ಟಿದ್ದಾರೆ. ಪುರುಷರ 10 ಮೀ. ಏರ್ ಪಿಸ್ತೂಲ್ ಎಚ್‌ಎಸ್ 1 ನಲ್ಲಿ ಶೂಟರ್ ಸಿಂಗ್‌ರಾಜ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 216.8...

Read More

18 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ವಿತರಣೆಯಲ್ಲಿ 100% ಗುರಿ ಸಾಧಿಸಿದ ಹಿಮಾಚಲ ಪ್ರದೇಶ

ಹಿಮಾಚಲ ಪ್ರದೇಶ: ರಾಜ್ಯದ‌ಲ್ಲಿ ಕೊರೋನಾ ಲಸಿಕೆ ನೀಡಿಕೆಯಲ್ಲಿ 100% ಗುರಿ ಸಾಧಿಸಲಾಗಿದೆ ಎಂದು ಹಿಮಾಚಲ ಪ್ರದೇಶದ ಆರೋಗ್ಯ ಸಚಿವ ಡಾ. ರಾಜೀವ್ ಸೈಜಲ್ ಅವರು ತಿಳಿಸಿದ್ದಾರೆ. ಆ ಮೂಲಕ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆಯಲ್ಲಿ 100% ಗುರಿ ಸಾಧಿಸಿದ ದೇಶದ...

Read More

ಶೀಘ್ರದಲ್ಲೇ ಆಕಾಶ್- ಎಸ್ ಕ್ಷಿಪಣಿ, ಧ್ರುವ ಎಎಲ್‌ಎಚ್‌ಗಳನ್ನು ಖರೀದಿಸಲಿದೆ ಭಾರತೀಯ ಭೂಸೇನೆ

ನವದೆಹಲಿ: ಪ್ರಧಾನಿ ಮೋದಿ ಅವರ ಪರಿಕಲ್ಪನೆಯ ಮೇಕ್‌ ಇನ್ ಇಂಡಿಯಾ ಪರಿಕಲ್ಪನೆ‌ಗೆ ಬಲ ತುಂಬಲು, ಭಾರತೀಯ ಭೂಸೇನೆಯು ಸ್ವದೇಶಿ ನಿರ್ಮಿತ ಸುಮಾರು 14 ಸಾವಿರ ಕೋಟಿ ರೂ. ಮೌಲ್ಯದ ವಿವಿಧ ಪರಿಕರಗಳನ್ನು ಖರೀದಿ ಮಾಡುವುದಾಗಿ ತಿಳಿಸಿದೆ. ಆಕಾಶ್-ಎಸ್ ಕ್ಷಿಪಣಿಯ ಎರಡು ರೆಜಿಮೆಂಟ್,...

Read More

ದೇಶದಲ್ಲಿ ಈ ವರೆಗೆ 64 ಕೋಟಿ ಡೋಸ್‌ಗೂ ಅಧಿಕ ಲಸಿಕೆ ನೀಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೀಕರಣ ಅಭಿಯಾನ ಹೆಚ್ಚು ಚುರುಕಾಗಿ ನಡೆಯುತ್ತಿದ್ದು, ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ಈ ವರೆಗೆ 64 ಕೋಟಿ ಡೋಸ್ ಗಡಿ ದಾಟುವುದರ ಜೊತೆಗೆ ಭಾರತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದ್ದು,...

Read More

ಮಥುರಾದಲ್ಲಿ ಮದ್ಯ, ಮಾಂಸ ಮಾರಾಟ ನಿಷೇಧ‌ಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದಲ್ಲಿ ಮದ್ಯ ಮತ್ತು ಮಾಂಸಾಹಾರ ಮಾರಾಟವನ್ನು ಸಂಪೂರ್ಣ‌ವಾಗಿ ನಿಷೇಧಿಸಲು ತಿಳಿಸಿದ್ದಾರೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ನಿಷೇಧ‌ಕ್ಕೆ ಪೂರಕವಾಗುವ ಯೋಜನೆಗಳನ್ನು ರೂಪಿಸುವುದು, ಇತರ ಕೆಲ ವ್ಯಾಪಾರ‌ಗಳಲ್ಲಿ ಅಂತಹ ಚಟುವಟಿಕೆಗಳಲ್ಲಿ...

Read More

ರಾಜ್ಯದಲ್ಲಿ ದಿವ್ಯಾಂಗರ ಅಭಿವೃದ್ಧಿಗಾಗಿ ಕಾರ್ಯಕ್ರಮ : ಸಿಎಂ ಬೊಮ್ಮಾಯಿ

ಬೆಂಗಳೂರು: ದಿವ್ಯಾಂಗರ ಬಗ್ಗೆ ಅನುಕಂಪ ತೋರುವುದಲ್ಲ. ಬದಲಾಗಿ ಅವರಿಗೆ ಅವಕಾಶಗಳನ್ನು ನೀಡಬೇಕು. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ದಿವ್ಯಾಂಗರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ‌ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಸಂಪುಟ ಸಭೆಯಲ್ಲಿಯೇ...

Read More

Recent News

Back To Top