News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದಲ್ಲಿ ಬುಧವಾರ‌ದಂದು ಒಂದು ದಿನದ ಲಸಿಕಾ ಅಭಿಯಾನ : ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದ‌ಲ್ಲಿ ಇನ್ನು ಮುಂದೆ ಬುಧವಾರದಂದು ವಾರದಲ್ಲಿ ಒಂದು ದಿನ ಲಸಿಕೆ ಉತ್ಸವ ನಡೆಯಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಆ ದಿನದಂದು 10 ಲಕ್ಷ ಲಸಿಕೆ ನೀಡಲಾಗುವುದು. ಆಗಸ್ಟ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1.10 ಕೋಟಿ...

Read More

ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನಕ್ಕೆ ಚಾಲನೆ ನೀಡಲಾಯಿತು‌. ಸಚಿವ ಕೆ. ಎಸ್. ಈಶ್ವರಪ್ಪ ಅವರು ಬೆಳಗಾವಿ‌ಯ ಸುವರ್ಣ ಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ...

Read More

ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಮೊತ್ತ ಪಾವತಿಯ ಅವಧಿ ವಿಸ್ತರಣೆ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿಯು ವಿವಾದ್ ಸೆ ವಿಶ್ವಾಸ್ ಕಾಯಿದೆಯ ಪರಿಚ್ಛೇದ 3 ರ ಅಡಿಯಲ್ಲಿ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಕಾಯಿದೆ 2020 ರ ಅಡಿಯಲ್ಲಿ (ಇನ್ನು ಮುಂದೆ “ವಿವಾದ್ ಸೆ ವಿಶ್ವಾಸ್...

Read More

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಅವನಿ ಸೇರಿದಂತೆ ಪದಕ ಗೆದ್ದವರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಜಪಾನಿನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ 10 ಮೀ. ಏರ್ ರೈಫಲ್ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಭಾರತೀಯ ಕ್ರೀಡಾಪಟು ಅವನಿ ಲೇಖರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅವನಿ ಲೇಖರ್...

Read More

ಶ್ರೀಕೃಷ್ಣ ಜನ್ಮಾಷ್ಟಮಿ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: ಕೊರೋನಾ ನಡುವೆಯೂ ದೇಶದಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಹಬ್ಬ‌ದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಶುಭಾಶಯ‌ಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಷ್ಟಮಿ ಪ್ರಯುಕ್ತ ಟ್ವೀಟ್ ಮಾಡಿದ್ದು, ಎಲ್ಲರಿಗೂ...

Read More

ಪ್ಯಾರಾಲಿಂಪಿಕ್ಸ್‌: ಜಾವೆಲಿನ್ ಎಸೆತದಲ್ಲಿ ಕಂಚು ಗೆದ್ದ ಭಾರತದ ಸುಂದರ್ ಸಿಂಗ್ ಗುರ್ಜಾರ್

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಕಂಚು ಲಭಿಸಿದೆ. ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತೀಯ ಜಾವೆಲಿನ್ ಎಸೆತಗಾರ ಸುಂದರ್ ಸಿಂಗ್ ಗುರ್ಜಾರ್ ಅವರು ಕಂಚಿನ ಪದಕ ಗಳಿಸಿದ್ದಾರೆ. ಆ ಮೂಲಕ ಈ ವರೆಗೆ ಭಾರತ ಒಂದು ಚಿನ್ನ,...

Read More

ಪ್ಯಾರಾಲಿಂಪಿಕ್ಸ್‌: ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಗೆದ್ದ ಭಾರತದ ದೇವೇಂದ್ರ

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತೀಯ ಜಾವೆಲಿನ್ ಎಸೆತಗಾರ ದೇವೇಂದ್ರ ಜಹರಿಯಾ ಅವರು ಬೆಳ್ಳಿ ಪದಕ ಗಳಿಸಿದ್ದಾರೆ. ಆ ಮೂಲಕ ಈ ವರೆಗೆ ಭಾರತ ಒಂದು ಚಿನ್ನ,...

Read More

ಟೊಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಭಾರತದ ಡಿಸ್ಕಸ್ ಥ್ರೋ ಪಟು ಯೋಗೇಶ್

ಟೊಕಿಯೋ: ಜಪಾನ್‌ನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಮುಡಿಗೆ ಐದನೇ ಪದಕದ ಗರಿ ಮೂಡಿದೆ. ಡಿಸ್ಕ‌ಸ್ ಥ್ರೋ ಪಂದ್ಯದಲ್ಲಿ ಭಾರತದ ಡಿಸ್ಕಸ್ ಥ್ರೋ ಆಟಗಾರ ಯೋಗೇಶ್ ಕಥುನಿಯಾ ಅವರು ಬೆಳ್ಳಿ ಪದಕವನ್ನು ಗೆದ್ದು ಕೊಟ್ಟಿದ್ದಾರೆ. ನಿನ್ನೆ ಮುಂಜಾನೆ ಭಾರತೀಯ...

Read More

ಪ್ಯಾರಾಲಿಂಪಿಕ್ಸ್‌: ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ಭಾರತದ ಅವನಿ ಲೇಖರ

ಟೊಕಿಯೋ: ಜಪಾನಿನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌‌ನಲ್ಲಿ ಭಾರತೀಯ ಶೂಟರ್ ಅವನಿ ಲೇಖರ ಅವರು ಶೂಟಿಂಗ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಈಗಾಗಲೇ ಎರಡು ಬೆಳ್ಳಿ, ಒಂದು ಕಂಚು ಲಭಿಸಿದ್ದು, ಇದೀಗ ಭಾರತದ ಚಿನ್ನದ ಕನಸನ್ನು 10 ಮೀಟರ್ ಏರ್ ರೈಫಲ್...

Read More

ಟೊಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಭಾರತದ ಡಿಸ್ಕಸ್ ಥ್ರೋ ಪಟು ವಿನೋದ್ ಕುಮಾರ್

ಟೊಕಿಯೋ: ಜಪಾನ್‌ನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಮುಡಿಗೆ ಮೂರನೇ ಪದಕದ ಗರಿ ಮೂಡಿದೆ. ಡಿಸ್ಕ‌ಸ್ ಥ್ರೋ ಪಂದ್ಯದಲ್ಲಿ ಭಾರತದ ಡಿಸ್ಕಸ್ ಥ್ರೋ ಆಟಗಾರ ವಿನೋದ್ ಕುಮಾರ್ ಅವರು ಕಂಚಿನ ಪದಕವನ್ನು ಗೆದ್ದು ಕೊಟ್ಟಿದ್ದಾರೆ. ಇಂದು ಮುಂಜಾನೆ ಭಾರತೀಯ...

Read More

Recent News

Back To Top