News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಟೊಕಿಯೋ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಹೈಜಂಪ್ ಪಟು ನಿಶದ್ ಕುಮಾರ್‌ಗೆ ಬೆಳ್ಳಿ ಪದಕ

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡನೇ ಬೆಳ್ಳಿ ಪದಕ ಪಡೆಯುವ ಮೂಲಕ ಭಾರತ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ್ತೆ ತನ್ನ ಸಾಧನೆಯನ್ನು ಜಗತ್ತಿನೆದುರು ತೆರೆದಿಟ್ಟಿದೆ. ಪ್ಯಾರಾಲಿಂಪಿಕ್ಸ್‌ನ ಪುರುಷರ ವಿಭಾಗದ ಹೈಜಂಪ್‌ನಲ್ಲಿ ಭಾರತದ ಹೈಜಂಪ್ ಪಟು ನಿಶದ್ ಕುಮಾರ್ ಅವರಿಗೆ ಬೆಳ್ಳಿಯ ಪದಕ...

Read More

ಆರೋಗ್ಯಕರ ಬದುಕಿಗೆ ತಪೋವನ ಹೆಲ್ತ್ ಮತ್ತು ವೆಲ್‌ನೆಸ್ ಸೆಂಟರ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜನತೆಗೆ ಆಯುರ್ವೇದ, ಯೋಗ, ನ್ಯಾಚರೋಪತಿ, ಫಿಸಿಯೋಥೆರಪಿ, ಮತ್ತು ಡಯಟ್ ಕೌನ್ಸಿಲಿಂಗ್, ಚಿಕಿತ್ಸೆಯನ್ನು ಒಂದೇ ಸೂರಿನಡಿಯಲ್ಲಿ ನೀಡಲು ಆರಂಭಿಸಿರುವ ಚಿಕಿತ್ಸಾಲಯ ತಪೋವನ. ಪ್ರಾಕೃತಿಕ ಸೌಂದರ್ಯದ ತಂಪಾದ ಪರಿಸರದ ನಡುವೆ ಪುರಾತನ ಶೈಲಿಯನ್ನು ನೆನಪಿಸುವ ಹಳೆಯ ಮಾದರಿಯ...

Read More

ಮನ್‌ ಕಿ ಬಾತ್‌ನಲ್ಲಿ ಭಾರತೀಯ ಯುವಶಕ್ತಿ‌ಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 80 ನೇ ಅವತರಣಿಕೆ ಇಂದು ನಡೆಯಿತು. ಕಾರ್ಯಕ್ರಮ‌ದಲ್ಲಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಭಾರತೀಯ ಯುವಶಕ್ತಿ‌ಯನ್ನು ಶ್ಲಾಘಿಸಿದರು. ಭಾರತೀಯ ಯುವ ಸಮೂಹ ಗುಣಮಟ್ಟಕ್ಕೆ ಹೆಚ್ಚು ಪ್ರಾಶಸ್ತ್ಯ...

Read More

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ಭವಿನಾ‌ಗೆ ಬೆಳ್ಳಿ ಪದಕ

ಟೊಕಿಯೋ: ಜಪಾನಿನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದು, ಭಾರತದ ಗೆಲುವಿನ ಖಾತೆ ತೆರೆದಿದ್ದಾರೆ. ಇವರು ಮಹಿಳೆಯರ ಸಿಂಗಲ್ಸ್‌ ಫೈನಲ್‌ನಲ್ಲಿ ಎದುರಾಳಿ ಚೀನಾದ ಯಿಂಗ್ ಜೂ ವಿರುದ್ಧ ಆಟವಾಡಿದ್ದು, ಬೆಳ್ಳಿ...

Read More

ದೇಶದ ಅಸಂಖ್ಯಾತ ಕ್ರಾಂತಿಕಾರಿಗಳ ಪ್ರಾಣಾರ್ಪಣೆಗೆ ಸಾಕ್ಷಿಯಾಗಿದೆ ಜಲಿಯನ್ ವಾಲಾಬಾಗ್: ಪ್ರಧಾನಿ ಮೋದಿ

ನವದೆಹಲಿ: ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿರುವ ಪ್ರಧಾನಿ ಮೋದಿ ಅವರು, ಸ್ಮಾರಕದಲ್ಲಿನ ವಸ್ತು ಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡ‌ದಲ್ಲಿ ಹುತಾತ್ಮ‌ರಾದ ಮಹಾತ್ಮರ ಸ್ಮರಣಾರ್ಥ ಪುಷ್ಪಾರ್ಚನೆ ಮತ್ತು...

Read More

ಸುಲ್ತಾನ್‌ಪುರದ ಹೆಸರನ್ನು ಕುಶ ಭವನಪುರ ಎಂದು ಮರುನಾಮಕರಣ ಮಾಡಲು ಸಿಎಂ ಯೋಗಿ ಸರ್ಕಾರ ಸಿದ್ಧತೆ

ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಸುಲ್ತಾನ್‌ಪುರದ ಹೆಸರನ್ನು ಕುಶ ಭವನ ಪುರ ಎಂದು ಮರುನಾಮಕರಣ ಮಾಡಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುಲ್ತಾನ್‌ಪುರದ ನಗರಸಭೆಯ ಅಧ್ಯಕ್ಷೆ ಬಬಿತಾ ಜೈಸ್ವಾಲ್ ಅವರು ಮಾತನಾಡಿದ್ದು, ಹೆಸರು ಬದಲಾಯಿಸುವುದಕ್ಕೆ ಸಂಬಂಧಿಸಿದಂತೆ 2018...

Read More

ಕರ್ನಾಟಕ‌ದಲ್ಲಿ ಈವರೆಗೆ 4 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಣೆ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಲಸಿಕಾ ಅಭಿಯಾನದಲ್ಲಿ ಕರ್ನಾಟಕ 4 ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಮಹತ್ವದ ಗುರಿ ಸಾಧಿಸಿದೆ. ಕೆಲ ದಿನಗಳ ಹಿಂದಷ್ಟೇ ಕೇವಲ ಬೆಂಗಳೂರು ನಗರಕ್ಕೆ ಮಾತ್ರವೇ ಸಂಬಂಧಿಸಿದಂತೆ 1 ಕೋಟಿ ಲಸಿಕೆ...

Read More

ರಾಜ್ಯದ ಸರ್ವರ ರಕ್ಷಣೆಗೆ ನಮ್ಮ ಸರ್ಕಾರ ಕಟೀಬದ್ಧ: ಆರಗ ಜ್ಞಾನೇಂದ್ರ

ಬೆಂಗಳೂರು: ಮೈಸೂರು ಗ್ಯಾಂಗ್‌ರೇಪ್‌ಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಪೊಲೀಸರು ಈ ಪ್ರಕರಣವನ್ನು ಬೇಧಿಸುತ್ತಾರೆ ಎಂಬ ನಂಬಿಕೆ...

Read More

ಹಬ್ಬಗಳ ಸೀಸನ್‌ನಲ್ಲಿ ಕೊರೋನಾ ಮುಂಜಾಗ್ರತಾ ಕ್ರಮ ಮರೆಯದಂತೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ದೇಶದಲ್ಲಿ ಹಬ್ಬಗಳ ಸಾಲು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣ‌ಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದೆ. ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಪತ್ರ ಬರೆದಿದ್ದು, ಮುಂಬರುವ ಹಬ್ಬಗಳ...

Read More

ಭಾರತಕ್ಕೆ ಇ-ವಿಸಾ ಮೂಲಕ ಬರುತ್ತಿರುವ ಅಫ್ಘಾನಿಗಳ ವಿಸಾ ಅವಧಿ ಕೇವಲ ಆರು ತಿಂಗಳು: ವಿದೇಶಾಂಗ ಸಚಿವಾಲಯ

ನವದೆಹಲಿ: ಪ್ರಸ್ತುತ ಅಫ್ಘಾನಿಸ್ಥಾನದಿಂದ ಭಾರತದತ್ತ ಮುಖ ಮಾಡಿರುವ ಅಲ್ಲಿನ ನಾಗರಿಕರಿಗೆ ಕೇವಲ ಆರು ತಿಂಗಳ ವರೆಗೆ ಮಾತ್ರವೇ ವೀಸಾ ಸೌಲಭ್ಯ ಒದಗಿಸಲಾಗುವುದು. ಆ ಬಳಿಕ ಅದನ್ನು ಹಿಂಪಡೆಯಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ವಿಸಾ ಸೌಲಭ್ಯಗಳನ್ನು ಹೆಚ್ಚು ದೀರ್ಘಾವಧಿಯ...

Read More

Recent News

Back To Top