News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೇಶೀಯ ಉದ್ಯಮವನ್ನು ಜಾಗತಿಕ ಮಟ್ಟಕ್ಕೇರಿಸುವ ನೀತಿಯನ್ನು ಕೇಂದ್ರ ರೂಪಿಸಿದೆ: ರಾಜನಾಥ್ ಸಿಂಗ್

ಚೆನ್ನೈ: ದೇಶೀಯ ಉದ್ಯಮಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನೀತಿಯನ್ನು ಕೇಂದ್ರ ಸರ್ಕಾರ ರೂಪಿಸಿದ್ದು, ಇದರ ಉಪಯೋಗ ಪಡೆದುಕೊಂಡು ಭಾರತವನ್ನು ದೇಶೀಯ ಹಡಗು ಕೇಂದ್ರವಾಗಿ ಮಾರ್ಪಡಿಸಲು ವಿಫುಲ ಅವಕಾಶಗಳಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಅವರು ಭಾರತೀಯ ಕರಾವಳಿ ಕಾರ್ಯಪಡೆಯ...

Read More

ಪರೀಕ್ಷೆ ಮುಗಿದು ಇಪ್ಪತ್ತು ದಿನಗಳೊಳಗೆ ಸಿಇಟಿ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ‌ಗಳು ಆರಂಭವಾಗಿದ್ದು, ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಪರೀಕ್ಷೆ ನಡೆಸಲಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಹಾಗೆಯೇ ಮುಂದಿನ 20 ದಿನಗಳಲ್ಲಿ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು. ಹಾಗೆಯೇ ಅಕ್ಟೋಬರ್ ತಿಂಗಳಿನಲ್ಲಿ ಕೌನ್ಸೆಲಿಂಗ್...

Read More

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಬಳಿ 4.05 ಕೋಟಿ ಕೊರೋನಾ ಲಸಿಕೆಗಳು ಬಾಕಿ ಉಳಿದಿವೆ: ಕೇಂದ್ರ ಸರ್ಕಾರ

ನವದೆಹಲಿ: ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪರದೇಶಗಳ ಬಳಿ ಇನ್ನೂ 4.05 ಕೋಟಿ ಡೋಸ್‌ಗೂ ಅಧಿಕ ಕೊರೋನಾ ಲಸಿಕೆಗಳು ಲಭ್ಯವಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ. ಕೇಂದ್ರ ಸರ್ಕಾರ ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 58.86...

Read More

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಇಎಸ್‌ಐ ಆಸ್ಪತ್ರೆ ಆರಂಭಿಸಲು ಕ್ರಮ : ಶಿವರಾಮ್ ಹೆಬ್ಬಾರ್

ಬೆಂಗಳೂರು: ಕರ್ನಾಟಕದ‌ಲ್ಲಿ ಕಾರ್ಮಿಕ ವಿಮಾ ನಿಗಮದಿಂದ (ಇಎಸ್‌ಐ) ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಆರಂಭ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಸ್ತುತ ಇರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಉತ್ತಮ...

Read More

ಪಿಎಂ ಜನ್‌ ಧನ್ ಯೋಜನೆ ಭಾರತೀಯ‌ರ ಸಬಲೀಕರಣ‌ವನ್ನು ಖಾತ್ರಿಪಡಿಸಿದೆ : ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ‌ದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಜನ್‌ ಧನ್ ಯೋಜನೆಗೆ ಏಳು ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಇಂದು ಪಿಎಂ ಜನ್‌ ಧನ್ ಯೋಜನೆಯ ಏಳನೇ ವರ್ಷವನ್ನು ಆಚರಣೆ...

Read More

ಸೆ. 1: ಪ್ರವಾಸಿಗರಿಗೆ ಮುಕ್ತವಾಗಲಿದೆ ಮೇಘಾಲಯ

ಗುವಾಹಟಿ: ಕೊರೋನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮೇಘಲಯದ ಪ್ರವಾಸಿ ತಾಣಗಳನ್ನು ಸೆಪ್ಟೆಂಬರ್ 1 ರಿಂದ ಮತ್ತೆ ತೆರೆಯಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಕೊರೋನಾ ಲಸಿಕೆ ಪಡೆದ ಪ್ರವಾಸಿಗರಿಗೆ ರಾಜ್ಯದ ಎಲ್ಲಾ ಪ್ರವಾಸಿ...

Read More

ರಾಜ್ಯದಲ್ಲಿ ಹೆಚ್ಚುವರಿ ಮೂರು ಕೇಂದ್ರ‌ಗಳನ್ನು ಆರಂಭಿಸಿ 14,000 ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಫ್ಲಿಪ್‌ಕಾರ್ಟ್

ಬೆಂಗಳೂರು: ದೇಶದ ಪ್ರಖ್ಯಾತ ಇ – ಕಾಮರ್ಸ್ ಫ್ಲಿಪ್‌ಕಾರ್ಟ್ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಇನ್ನೂ ಮೂರು ಕೇಂದ್ರ‌ಗಳನ್ನು ಆರಂಭಿಸುವ ಮೂಲಕ ತನ್ನ ಸೇವೆಯನ್ನು ವಿಸ್ತರಿಸಲು ಮುಂದಾಗಿದೆ. ಸಂಸ್ಥೆಯ ಈ ನಿರ್ಧಾರದಿಂದ ರಾಜ್ಯದಲ್ಲಿ‌ನ ಸಾವಿರಾರು ಮಾರಾಟಗಾರರು, ಎಂಎಸ್‌ಎಂಇ, ಸಣ್ಣ ರೈತರಿಗೆ ಅನುಕೂಲ‌ವಾಗಲಿದೆ....

Read More

ಪದವಿಯ ಮೊದಲ ನಾಲ್ಕು ಸೆಮಿಸ್ಟರ್‌ನಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪದವಿ ಕೋರ್ಸ್‌ನ ಮೊದಲೆರಡು ವರ್ಷಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆ ಅಧ್ಯಯನ ಮಾಡಲಿದ್ದಾರೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಪದವಿಯ ಮೊದಲ ಎರಡು ವರ್ಷಗಳ ವಿದ್ಯಾರ್ಥಿಗಳು ಎರಡು...

Read More

ಕಾಬೂಲ್ ದಾಳಿ ಪ್ರಕರಣ : ಐಸಿಸ್ ಉಗ್ರರ ಅಡಗುದಾಣಗಳ ಮೇಲೆ ಅಮೆರಿಕ ಏರ್‌ಸ್ಟ್ರೈಕ್

ವಾಷಿಂಗ್ಟನ್: ತಾಲೀಬಾನ್ ಉಗ್ರರು ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣ‌ದಲ್ಲಿ ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಗೆ ಅಮೆರಿಕ ಪ್ರತಿಕಾರ ತೀರಿಸಿ ಕೊಂಡಿದೆ. ಕಾಬೂಲ್ ವಿಮಾನ ನಿಲ್ದಾಣ‌ದ ಬಾಂಬ್ ದಾಳಿಗೆ ಅಮೆರಿಕ ಯೋಧರು ಸೇರಿದಂತೆ ನೂರಾರು ನಾಗರಿಕರು ಬಲಿಯಾಗಿದ್ದರು. ಈ ದಾಳಿಯ ಹೊಣೆಯನ್ನು...

Read More

ಒಂದೇ ದಿನದಲ್ಲಿ 1 ಕೋಟಿ ಕೊರೋನಾ ಲಸಿಕೆ ವಿತರಿಸಿ ದಾಖಲೆ ಬರೆದ ಭಾರತ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನ ದಾಖಲೆಯ ಪ್ರಮಾಣದಲ್ಲಿ ಜನರಿಗೆ ಲಸಿಕೆ ನೀಡುವ ಕೆಲಸ ಮಾಡುತ್ತಿದೆ. ಈಗಾಗಲೇ ದೇಶದ 50% ಜನರಿಗೆ ಮೊದಲ ಡೋಸ್ ಲಸಿಕೆ ವಿತರಿಸಿರುವ ಕೇಂದ್ರ ಸರ್ಕಾರ‌ದ ಲಸಿಕಾ ಅಭಿಯಾನ ಶುಕ್ರವಾರ ಮತ್ತೊಂದು ಮಹತ್ವದ ಮೈಲಿಗಲ್ಲು...

Read More

Recent News

Back To Top