Date : Saturday, 28-08-2021
ನವದೆಹಲಿ: ಮಹಾರಾಷ್ಟ್ರದ ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ ಸ್ಟೇಡಿಯಂಗೆ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ಅವರ ಹೆಸರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮರುನಾಮಕರಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಜ. ಎಂ. ಎಂ. ನರವಾಣೆ...
Date : Saturday, 28-08-2021
ಬೆಂಗಳೂರು: ಅಸಂಘಟಿತ ಕಾರ್ಮಿಕ ವಲಯಕ್ಕೆ ಉದ್ಯೋಗ, ಜೀವನ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ದೊರೆಯುವಂತೆ ಮಾಡುವ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಪೋರ್ಟಲ್ ಇ-ಶ್ರಮ್‌ಗೆ ರಾಜ್ಯದಲ್ಲಿ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,...
Date : Saturday, 28-08-2021
ಬೆಂಗಳೂರು: ಇಂತದ್ದೊಂದು ಕಾರ್ಯಕ್ರಮಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ರಣ ಕೌತುಕವನ್ನಂತೂ ಸೃಷ್ಟಿ ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ಟರು ಯುವಕರೆದೆಯಲ್ಲಿ ಹಿಂದುಗಳ ತಾಕತ್ತೇನು ಎನ್ನುವುದನ್ನ ತಿಳಿಸಲು ಇದೆ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ...
Date : Friday, 27-08-2021
ಬೆಂಗಳೂರು: 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು ಈ ಪ್ರಸ್ತಾವನೆಯನ್ನು...
Date : Friday, 27-08-2021
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿಗಳನ್ನು ತ್ವರಿತವಾಗಿ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳ ಜೊತೆಗೆ ಈ ಸಂಬಂಧ ಸಭೆ ನಡೆಸಿದ ಅವರು, ಸಾಧ್ಯವಾದಷ್ಟು...
Date : Friday, 27-08-2021
ನವದೆಹಲಿ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ತಂತ್ರಜ್ಞಾನ ಮತ್ತು ವೀಕ್ಷಕರ ಬೇಡಿಕೆಗೆ ಅನುಗುಣವಾಗಿ ಪ್ರಸಾರ ಭಾರತಿಯು ಡಿಜಿಟಲ್ ಫ್ಲ್ಯಾಟ್‌ಫಾರ್ಮ್‌ಗಳಾದ ದೂರದರ್ಶನ ಮತ್ತು ರೇಡಿಯೋಗಳನ್ನು ವಿಕಾಸಗೊಳಿಸಿದ್ದು, ಇದಕ್ಕೆ ಪೂರಕ ಎಂಬಂತೆ ಚಂದಾದಾರರು, ಫಾಲೋವರ್ಸ್, ಲೈಕ್‌ಗಳು, ವೀಕ್ಷಣೆಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಡಿಡಿ ನ್ಯೂಸ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ...
Date : Friday, 27-08-2021
ತಿರುಪತಿ: ದೇಶದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ತಿರುಪತಿ ದೇವಾಲಯದ ಪ್ರಸಾದ ನೀಡಲು ಜೈವಿಕ ಚೀಲವೊಂದನ್ನು ಡಿಆರ್‌ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ಅಭಿವೃದ್ಧಿ ಮಾಡಿದೆ. ಈವರೆಗೆ ದೇಗುಲಕ್ಕೆ ಭೇಟಿ ನೀಡುವ ಭಕ್ತರು ಪ್ಲಾಸ್ಟಿಕ್ ಚೀಲದಲ್ಲಿ ಪ್ರಸಾದಗಳನ್ನು ತೆಗೆದುಕೊಳ್ಳಬೇಕಿತ್ತು. ಆದರೆ ಮುಂದಿನ...
Date : Friday, 27-08-2021
ಬೆಂಗಳೂರು: ರಾಜ್ಯದಲ್ಲಿ ವಿಮಾನಯಾನ ಮೂಲಸೌಕರ್ಯ ಬಲಪಡಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ವಿಮಾನಯಾನ ಮೂಲಸೌಕರ್ಯಗಳನ್ನು ಬಲಪಡಿಸಲು ಯೋಜನೆಗಳನ್ನು ತ್ವರಿತಗೊಳಿಸುವಂತೆ ಸಚಿವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಂಧಿಯಾ...
Date : Friday, 27-08-2021
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದ ಎರಡನೇ ರಾಜ್ಯ ಎಂಬ ಖ್ಯಾತಿಗೆ ಮಧ್ಯಪ್ರದೇಶ ಪಾತ್ರವಾಗಿದೆ. ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಡಾ. ಮೋಹನ್ ಯಾದವ್ ಅವರು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಸಂಶೋಧನಾ ವಿದ್ವಾಂಸರು ಭೋಪಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ...
Date : Friday, 27-08-2021
ನವದೆಹಲಿ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ 2032 ರ ಒಲಿಂಪಿಕ್ಸ್ ವರೆಗೆ ಭಾರತೀಯ ಕುಸ್ತಿ ಕ್ರೀಡೆಯನ್ನು ದತ್ತು ಸ್ವೀಕರಿಸಲಿದೆ ಎಂದು ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಿಳಿಸಿದ್ದಾರೆ. ಈ ಕ್ರೀಡೆಗೆ...