Date : Monday, 18-10-2021
ಬೆಂಗಳೂರು: ಫ್ಯಾಬ್ ಇಂಡಿಯಾವು ಹಿಂದೂಗಳ ಹಬ್ಬ ದೀಪಾವಳಿಯನ್ನು ಜಶ್ನ್ – ಇ – ರಿವಾಜ್ ಎಂದು ಹೇಳಿದ್ದು, ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದಾರೆ. ದೀಪಾವಳಿ ಜಶ್ನ್- ಇ- ರಿವಾಜ್ ಅಲ್ಲ. ಈ ರೀತಿಯಲ್ಲಿ ಹಿಂದೂಗಳ ಪವಿತ್ರ...
Date : Monday, 18-10-2021
ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಯಶಸ್ವಿ ಲಸಿಕೆ ಅಭಿಯಾನ ನಡೆಸಿದ ಭಾರತವನ್ನು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅಭಿನಂದಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಅವರು, ಲಸಿಕೆ ಉತ್ಪಾದನೆ ಮತ್ತು ಅದರ ವಿತರಣೆಯಲ್ಲಿ ಭಾರತದ ಅಂತರಾಷ್ಟ್ರೀಯವಾಗಿ...
Date : Monday, 18-10-2021
ಬೆಂಗಳೂರು: ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿದ್ದಾರೆ. ಮಹಿಳಾ ಅಧಿಕಾರಿಗಳನ್ನು ಒಳಗೊಂಡ ಈ ಪಡೆಗೆ ‘ರಾಣಿ ಚೆನ್ನಮ್ಮ ಪಡೆ’ ಎಂದು ಹೆಸರಿಡಲಾಗಿದೆ. ಈ ಪಡೆ ಬೆಂಗಳೂರು ನಗರ...
Date : Monday, 18-10-2021
ಬೆಂಗಳೂರು: ನಗರದ ಎಚ್‌ಎಸ್‌ಆರ್ ಬಡಾವಣೆಯ ಬಿಡಬ್ಲ್ಯೂಎಸ್‌ಎಸ್‌ಬಿ ಸೀವೇಜ್ ಟ್ರೀಟ್ಮೆಂಟ್ ಪ್ಲ್ಯಾಂಟ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಆ ಬಳಿಕ ಜೆ. ಎಸ್. ಎಸ್. ಜಂಕ್ಷನ್‌ನಲ್ಲಿ ನಡೆಯುತ್ತಿರುವ ಬೃಹತ್ ಚರಂಡಿಯ ಕಾಮಗಾರಿಗಳ ವೀಕ್ಷಣೆ ಮಾಡಿದರು. ಬೆಂಗಳೂರು...
Date : Monday, 18-10-2021
ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಸಭೆ ನಡೆಸಿದರು. ಈ ಸಂಬಂಧ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಮಂಡ್ಯ ಜಿಲ್ಲೆಯ...
Date : Monday, 18-10-2021
ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ‍್ಯಾಂಕ್‌ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಿಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ...
Date : Monday, 18-10-2021
ನವದೆಹಲಿ: ತೀವ್ರ ವಿದೇಶಿ ವಿನಿಮಯ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾ ತನ್ನ ಕಚ್ಚಾ ತೈಲ ಖರೀದಿಗೆ ಪಾವತಿಸಲು ಭಾರತದಿಂದ 500 ಮಿಲಿಯನ್ ಡಾಲರ್ ಕ್ರೆಡಿಟ್ ಸಾಲ ಪಡೆಯಲು ನಿರ್ಧರಿಸಿದೆ. ಶ್ರೀಲಂಕಾದ ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್ (CPC) ಸರ್ಕಾರಿ ಬ್ಯಾಂಕುಗಳಲ್ಲಿ ಸುಮಾರು...
Date : Monday, 18-10-2021
ಗುವಾಹಟಿ: ಪಾಕಿಸ್ಥಾನದ ಕುಖ್ಯಾತ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಮತ್ತು ಇಸ್ಲಾಮಿಕ್ ಭಯೋತ್ಪಾದಕ ಗುಂಪು ಅಲ್-ಕೈದಾ ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಸರಣಿ ದಾಳಿ ನಡೆಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಐಎಸ್‌ಐ ಮತ್ತು ಅಲ್-ಖೈದಾ ಸರಣಿ ದಾಳಿಯ ಸಂಚಿನ ಬಗ್ಗೆ ಅಸ್ಸಾಂ ಪೊಲೀಸರು...
Date : Monday, 18-10-2021
ಮಂಗಳೂರು: ನಗರದ ಮಾಲ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡೂ ಡೋಸ್‌ಗಳನ್ನು ಹಾಕಿಸಿಕೊಂಡಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ದರ 0.46% ಗೆ...
Date : Monday, 18-10-2021
ಬೆಂಗಳೂರು: ನ. 1 ರಿಂದ ತೊಡಗಿದಂತೆ ರಾಜ್ಯದಲ್ಲಿ 1 – 5 ರ ವರೆಗಿನ ತರಗತಿಗಳನ್ನು ತೆರೆಯುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಅ. 21 ರಿಂದಲೇ ಮಧ್ಯಾಹ್ನದ ಬಿಸಿಯೂಟ ವಿತರಣೆಗೂ...