Date : Thursday, 26-08-2021
ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ 530 ಪರೀಕ್ಷಾ ಕೇಂದ್ರಗಳಲ್ಲಿ 2021 ನೇ ಸಾಲಿನ ಸಿಇಟಿ ಪರೀಕ್ಷೆ ಯನ್ನು ಆಗಸ್ಟ್ 28, 29 ರಂದು ನಡೆಸುವುದಾಗಿ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ...
Date : Thursday, 26-08-2021
ಬೆಂಗಳೂರು: ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಕಡ್ಡಾಯ ಲಸಿಕೆ ಆದೇಶವನ್ನು ಹೊರಡಿಸಿದೆ. ಕೊರೋನಾ ಎರಡನೇ ಅಲೆಯ ಲಾಕ್ಡೌನ್ ಬಳಿಕ ಎಲ್ಲಾ ಚಟುವಟಿಕೆಗಳು ಪುನರಾರಂಭವಾಗಿವೆ. ಹೀಗಿರುವಾಗ ಸೋಂಕು ತಡೆಯುವ ನಿಟ್ಟಿನಲ್ಲಿ ಲಸಿಕೆ ಮಹತ್ವದ ಪಾತ್ರ ವಹಿಸುತ್ತದೆ. ಹಾಗಾಗಿ ನಗರದ ಸಂಸ್ಥೆಗಳು,...
Date : Thursday, 26-08-2021
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಮುಂದಿನ ಮೂರು ವರ್ಷಗಳಿಗೆ ಜಿಎಸ್‌ಟಿ ಪರಿಹಾರವನ್ನು ಮುಂದುವರಿಸುವಂತೆ ಮತ್ತು 15 ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೊರೋನಾ...
Date : Thursday, 26-08-2021
ನವದೆಹಲಿ: ಭಾರತವು ಎರಡನೇ ಹಂತದಲ್ಲಿ ಉಡುಗೊರೆಯಾಗಿ ನೀಡಿದ 40 ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳು ಇಂದು ಬೆನಪೋಲ್ ಬಂದರಿನ ಮೂಲಕ ಬಾಂಗ್ಲಾದೇಶಕ್ಕೆ ತಲುಪಿವೆ. ಈ ಆಂಬ್ಯುಲೆನ್ಸ್‌ಗಳು ಸೇರಿ ಈವರೆಗೆ ಒಟ್ಟು 71 ಆಂಬ್ಯುಲೆನ್ಸ್‌ಗಳನ್ನು ಭಾರತವು ಬಾಂಗ್ಲಾದೇಶಕ್ಕೆ ನೀಡಿದಂತಾಗಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಪ್ರಧಾನಿ...
Date : Thursday, 26-08-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕವಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ 5 ಮಕ್ಕಳಿಗಾಗಿ ಬಳಕೆ ಮಾಡಬಹುದಾದ ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಅವರು ತುಮಕೂರಿನಲ್ಲಿ ನಡೆದ...
Date : Thursday, 26-08-2021
ನವದೆಹಲಿ: ರಾಜಕೀಯ ಅನಿಶ್ಚಿತತೆ, ಯುದ್ಧ ಪೀಡಿತ ಸನ್ನಿವೇಶವನ್ನು ಅಫ್ಘಾನಿಸ್ಥಾನದಲ್ಲಿ ತಾಲೀಬಾನ್ ಉಗ್ರರು ನಿರ್ಮಾಣ ಮಾಡಿದ್ದು, ಈ ಸಂದರ್ಭದಲ್ಲಿ ಅಲ್ಲಿರುವ ಭಾರತೀಯರ ರಕ್ಷಣೆಯೇ ಕೇಂದ್ರ ಸರ್ಕಾರದ ಮೊದಲ ಆದ್ಯತೆ ಎಂಧು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಅಫ್ಘಾನಿಸ್ಥಾನದ ಪ್ರಸ್ತುತ ಸನ್ನಿವೇಶಗಳಿಗೆ...
Date : Thursday, 26-08-2021
ನವದೆಹಲಿ: ದೇಶದ 63 ತರಬೇತಿ ಕೇಂದ್ರಗಳಲ್ಲಿ ಕುಶಲಕರ್ಮಿಗಳಿಂದ ನಡೆದ ತರಬೇತಿ ಕಾರ್ಯಕ್ರಮಗಳಿಂದ 1500 ಕ್ಕೂ ಅಧಿಕ ಜನರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಜವಳಿ ಸಚಿವಾಲಯವು ತಿಳಿಸಿದೆ. ಜವಳಿ ಉದ್ಯಮಕ್ಕೆ ಸಂಬಂಧಿಸಿದಂತೆ ಕುಶಲಕರ್ಮಿಗಳ ಸಾಮರ್ಥ್ಯ ನಿರ್ವಹಣೆಗಾಗಿ ಸಮರ್ಥ ಯೋಜನೆಗಳನ್ನು ಸಚಿವಾಲಯವು ಜಾರಿಗೊಳಿಸುತ್ತಿದೆ....
Date : Thursday, 26-08-2021
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ಪರೀಕ್ಷೆ ಏರಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚಿಸಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ 70% ಆರ್‌ಟಿಪಿಸಿಆರ್, 30% ರ‍್ಯಾಪಿಡ್ ಆ್ಯಂಟಿಜೆನಿಕ್ ಟೆಸ್ಟ್ ನಡೆಸಬೇಕು. ತಾಲೂಕು ಕೇಂದ್ರಗಳ ಹೊರಗೆ ಹೆಚ್ಚು...
Date : Thursday, 26-08-2021
ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಡ್ರೋಣ್‌ಗಳ ಬಳಕೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಹೊರಡಿಸಿದೆ. ಇದರಲ್ಲಿ ಈ ಹಿಂದಿನ ನಿಯಮಗಳಿಗೆ ಕೆಲವು ಸಡಿಲಿಕೆಗಳನ್ನು ಮಾಡಲಾಗಿದೆ. ಈ ನಿಯಮದ ಪ್ರಕಾರ ಡ್ರೋಣ್‌ಗಳ ನೋಂದಣಿ, ಕಾರ್ಯಾಚರಣೆಗೆ ಪರವಾನಗಿ ನೀಡುವ ಮೊದಲು ಯಾವುದೇ ಭದ್ರತಾ ಅನುಮತಿ ಪಡೆಯುವ...
Date : Thursday, 26-08-2021
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸೆಯ ತನಿಖೆ ನಡೆಸುವಂತೆ ಕೆಲ ದಿನಗಳ ಹಿಂದಷ್ಟೇ ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಅನುಮತಿ ನೀಡಿದ್ದು, ಈ ನಿಟ್ಟಿನಲ್ಲಿ ಸಿಬಿಐ ಚುರುಕಿನ ತನಿಖೆ ಆರಂಭಿಸಿದೆ. ಈಗಾಗಲೇ ತನಿಖೆ ನಡೆಸಿ 9 ಪ್ರಕರಣಗಳನ್ನು ದಾಖಲು ಮಾಡಿದೆ. ಹಿಂಸಾಚಾರ...