Date : Thursday, 26-08-2021
ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್. ವಿ. ರಮಣ ಅವರ ನೇತೃತ್ವದ ಕೊಲಿಜಿಯಂ ಸಿಜಿಐ ನೇಮಕಕ್ಕಾಗಿ ಶಿಫಾರಸು ಮಾಡಲಾಗಿದ್ದ ಒಂಬತ್ತು ಹೆಸರುಗಳ ಪಟ್ಟಿಗೆ ರಾಷ್ಟ್ರಪತಿ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. ಈ ಶಿಫಾರಸುಗಳನ್ನು ರಾಷ್ಟ್ರಪತಿಗಳು ಔಪಚಾರಿಕವಾಗಿ ಅನುಮೋದಿಸಿದ್ದು, ಅಂಕಿತ ಹಾಕಿದ್ದಾರೆ....
Date : Thursday, 26-08-2021
ನವದೆಹಲಿ: ದೇಶದ ಹತ್ತು ಲಕ್ಷಕ್ಕೂ ಹೆಚ್ಚು ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳು, ಕುಟುಂಬ ಪಿಂಚಣಿದಾರರಿಗೆ ಕಳೆದ ಡ್ರಾ ಮಾಡಿದ ವೇತನದ 30% ಹೆಚ್ಚಿಸುವ ಭಾರತೀಯ ಬ್ಯಾಂಕುಗಳ ಸಂಘದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಉದ್ಯೋಗಿಗಳ...
Date : Thursday, 26-08-2021
ನವದೆಹಲಿ: ದೇಶದ ಅಸಂಘಟಿತ ವಲಯದ ಕಾರ್ಮಿಕರ ಡೆಟಾಬೇಸ್ ನಿರ್ವಹಣೆಗೆ ಇ-ಶ್ರಮ್ ಪೋರ್ಟಲ್ ಅನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲಿದೆ. ಆ. 24 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು ಇ- ಶ್ರಮ್ ಪೋರ್ಟಲ್‌ಗಾಗಿ ಲಾಂಛನ ಅನಾವರಣ ಮಾಡಿದ್ದರು. ಅಸಂಘಟಿತ...
Date : Thursday, 26-08-2021
ನವದೆಹಲಿ: ಅಮೆರಿಕ ಮೂಲದ ವೆಬ್ ಸೇವಾ ಪೂರೈಕೆದಾರ ಯಾಹೂ ಇಂದಿನಿಂದ ಭಾರತದಲ್ಲಿ ತನ್ನ ಸುದ್ದಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಯಾಹೂ ಸಂಸ್ಥೆ ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಆ. 26 ರಿಂದ ಯಾವುದೇ ಹೊಸ ವಿಷಯಗಳನ್ನು ಪ್ರಕಟಿಸುವುದಿಲ್ಲ. ಆದರೆ ಸುದ್ದಿ...
Date : Thursday, 26-08-2021
ನವದೆಹಲಿ: ತಾಲೀಬಾನ್ ಉಗ್ರರ ಕೈವಶವಾಗಿ ನಲುಗುತ್ತಿರುವ ಅಫ್ಘಾನಿಸ್ಥಾನದಿಂದ ಭಾರತಕ್ಕೆ ಐಎಎಫ್ ವಿಮಾನದ ಮೂಲಕ 24 ಭಾರತೀಯರು ಮತ್ತು 11 ನೇಪಾಳದ ಪ್ರಜೆಗಳು ಪ್ರಯಾಣಿಸಿದ್ದಾರೆ. ಅಫ್ಘಾನಿಸ್ಥಾನದಲ್ಲಿರುವ ಭಾರತೀಯರು ಮತ್ತು ಇತರ ನಾಗರಿಕರ ರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರ ‘ಆಪರೇಷನ್ ದೇವಿಶಕ್ತಿ’ ಹೆಸರಿನಲ್ಲಿ ಕಾರ್ಯಾಚರಣೆ...
Date : Thursday, 26-08-2021
ನವದೆಹಲಿ: ದೇಶದಲ್ಲಿನ 50 ಮತ್ತು ಅದಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲಾ ಆಸ್ಪತ್ರೆಗಳು ಕಡ್ಡಾಯವಾಗಿ ಕನಿಷ್ಟ ಮಟ್ಟದ ಮಿನಿ ಆಕ್ಸಿಜನ್ ಪ್ಲ್ಯಾಂಟ್‌ಗಳನ್ನಾದರೂ ಹೊಂದಿರಬೇಕು ಎಂಬುದಾಗಿ ಆಸ್ಪತ್ರೆಗಳಲ್ಲಿ ಕನಿಷ್ಟ ಮಾನದಂಡಗಳ ಅನುಷ್ಠಾನಕ್ಕೆ ರಾಷ್ಟ್ರೀಯ ಸಮಿತಿಯಡಿಯಲ್ಲಿರುವ ಸರ್ಕಾರಿ ಸಮಿತಿ ಶಿಫಾರಸು ಮಾಡಿದೆ. ಈ ಸಮಿತಿಯು...
Date : Thursday, 26-08-2021
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಕೊರೋನಾ ಲಸಿಕೆ ಒದಗಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೋ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆಗಳು ಅಭಿವೃದ್ಧಿ ಮಾಡಿರುವ ಮೊಬೈಲ್ ಲಸಿಕಾ ಬಸ್ಸುಗಳು ಕಾರ್ಯಾರಂಭ ಮಾಡಿವೆ. ಈ ಬಗ್ಗೆ ನಾರಾಯಣ ಹೃದಯಾಲಯದ ನಿರ್ದೇಶಕ, ಮುಖ್ಯ ವೈದ್ಯ...
Date : Thursday, 26-08-2021
ಬೆಂಗಳೂರು: ಕೊರೋನಾ ಸೋಂಕಿನ ಹಿಡಿತದಿಂದ ರಕ್ಷಣೆಗಾಗಿ ದೇಶದಲ್ಲಿ ಲಸಿಕಾ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ರಾಜ್ಯದಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದ್ದು, ಬೆಂಗಳೂರಿಗೆ ಸಂಬಂಧಿಸಿದಂತೆ ಈಗಾಗಲೇ 1 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಸಚಿವ ಡಾ. ಕೆ....
Date : Thursday, 26-08-2021
ನವದೆಹಲಿ: ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯನ್ವಯ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮೋದಿಸಿದೆ. ಈ ಯೋಜನೆಯಡಿಯಲ್ಲಿ ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು, ಹಾಗೆಯೇ ಗರಿಷ್ಠ 10 ಸಾವಿರ ಮೆಟ್ರಿಕ್ ಟನ್...
Date : Wednesday, 25-08-2021
ಬೆಂಗಳೂರು: ಗೂಗಲ್ ಮ್ಯಾಪ್ನಲ್ಲಿ ಕರ್ನಾಟಕದ ಹಳ್ಳಿಗಳು ಮತ್ತು ನಗರಗಳ ಹೆಸರುಗಳನ್ನು ತಪ್ಪಾಗಿ ಉಲ್ಲೇಖಿಸಲಾಗಿದ್ದು, ಅವುಗಳನ್ನು ಸರಿಪಡಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗೂಗಲ್‌ಗೆ ಪತ್ರ ಬರೆದಿದೆ. ಕರ್ನಾಟಕ ಸರ್ಕಾರ ಕನ್ನಡ ನಾಡು, ನುಡಿ, ಸಂಸ್ಕೃತಿ, ಪ್ರಚಾರ, ಹಿತರಕ್ಷಣೆ, ಕನ್ನಡವನ್ನು ಸಾರ್ವತ್ರಿಕ ಭಾಷೆಯನ್ನಾಗಿ ಬಳಕೆ...