Date : Wednesday, 25-08-2021
ಬೆಂಗಳೂರು: ಪದವಿ ಪಡೆಯುವ ಕನಸು ಹೊತ್ತ ರಾಜ್ಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನವಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳ ಆರಂಭಕ್ಕೆ ನಿರ್ಧರಿಸಿದೆ. ಸಂಧ್ಯಾ ಶಕ್ತಿ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳ...
Date : Wednesday, 25-08-2021
ನವದೆಹಲಿ: ತಾಲೀಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ಥಾನದಿಂದ ಭಾರತಕೀ ಬರುವವರಿಗೆ ಇ – ವಿಸಾ ಕಡ್ಡಾಯ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಇ ವಿಸಾ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಂಡು ಕಡ್ಡಾಯವಾಗಿ ವಿಸಾ ಪಡೆಯುವಂತೆ ಸಚಿವಾಲಯವು ಸೂಚಿಸಿದೆ. https://indianvisaonline.gov.in/ ವೆಬ್ಸೈಟ್ ಮೂಲಕ ಇ...
Date : Wednesday, 25-08-2021
ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ರಾಜ್ಯಗಳಿಗೆ ಹೆಚ್ಚುವರಿ ಎರಡು ಕೋಟಿಗೂ ಅಧಿಕ ಕೊರೋನಾ ಲಸಿಕೆಗಳನ್ನು ಒದಗಿಸಲಿದ್ದು, ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಗೂ ಮುನ್ನ ಎಲ್ಲಾ ಶಿಕ್ಷಕರಿಗೆ ಆದ್ಯತೆಯ ಮೇರೆಗೆ ಲಸಿಕೆ ಹಾಕಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್...
Date : Wednesday, 25-08-2021
ಬೆಂಗಳೂರು: ರಾಜ್ಯದ ರೈತರ ಆದಾಯವನ್ನು 2023 – 24 ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ವರದಿ ತಯಾರಿಸಲು ರೈತರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ರೈತರಿಗೆ ಅನುಕೂಲವಾಗುವಂತೆ ಕಲ್ಯಾಣ ಯೋಜನೆಗಳ...
Date : Wednesday, 25-08-2021
ಬೆಂಗಳೂರು: ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಈಗಾಗಲೇ ಕೊರೋನಾ ಎರಡು ಅಲೆಗಳ ಸಂದರ್ಭದಲ್ಲಿ ಮಾನವ ಸಂಪನ್ಮೂಲದ ಅಗತ್ಯತೆಯ...
Date : Wednesday, 25-08-2021
ಬೆಂಗಳೂರು: ರಾಜ್ಯದಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯದ ಉನ್ನತೀಕರಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಕೋರಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ಉದ್ಘಾಟನೆ ಮತ್ತು ಸಂಚಾರಿ ಫೊರೆನ್ಸಿಕ್...
Date : Wednesday, 25-08-2021
ಬೆಂಗಳೂರು: ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ವಕೀಲರ ಹಿತರಕ್ಷಣೆಗಾಗಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ವಕೀಲರ ವಾಹಿನಿ ಬಳಗದ ‘ವಕೀಲ ವಾಹಿನಿ’ ದ್ವಿಭಾಷಾ ಮಾಸಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ವಕೀಲರ...
Date : Wednesday, 25-08-2021
ನವದೆಹಲಿ: ಭಾರತದ ಪ್ರಜೆಗಳೆಲ್ಲರಿಗೂ ಕೊರೋನಾ ಲಸಿಕೆ ಒದಗಿಸಿದ ಬಳಿಕ 2022 ರ ವೇಳೆಗೆ ವ್ಯಾಕ್ಸಿನ್‌ಗಳನ್ನು ವಿದೇಶಗಳಿಗೆ ರಫ್ತು ಮಾಡುವ ಸಾಧ್ಯತೆ ಇದೆ ಎಂದು ತಜ್ಞರ ಸಮಿತಿ ತಿಳಿಸಿದೆ. ವಿಶ್ವದ 60 ರಾಷ್ಟ್ರಗಳಲ್ಲಿ ಕೊರೋನಾ ಲಸಿಕೆ ಲಭ್ಯವಿಲ್ಲ. ಈ ನಿಟ್ಟಿನಲ್ಲಿ 2022 ರ...
Date : Wednesday, 25-08-2021
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಪಟ್ಟ ಬಿಜೆಪಿ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿಯ ಸುನಂದಾ ಪಾಲನೇತ್ರ ಅವರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸುನಂದಾ ಪರ 26 ಮತಗಳು ಲಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತಗಳು ಚಲಾವಣೆಯಾಗಿವೆ. ಕಳೆದ...
Date : Wednesday, 25-08-2021
ನವದೆಹಲಿ: ತಾಲೀಬಾನ್ ಉಗ್ರಗಾಮಿಗಳು ಅಫ್ಘಾನಿಸ್ಥಾನವನ್ನು ತಮ್ಮ ವಶಕ್ಕೆ ಪಡೆದ ಬಳಿಕ ಅಲ್ಲಿನ ಜನರ ಪರಿಸ್ಥಿತಿ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ಥಾನಕ್ಕೆ ನೀಡಲಾಗುತ್ತಿದ್ದ ಹಣಕಾಸು ನೆರವು ನಿಲ್ಲಿಸಿರುವುದಾಗಿ ವಿಶ್ವಬ್ಯಾಂಕ್ ಹೇಳಿದೆ. ತಾಲಿಬಾನ್ ಉಗ್ರರು ಅಫ್ಘಾನಿಸ್ಥಾನದಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿಯನ್ನು...